Public TV - Latest Kannada News, Public TV Kannada Live, Public TV News
Visit Public TV English
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
  • Stories
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
  • Stories
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
  • Stories
Follow US
Crime

ಸ್ನೇಹಿತನಿಂದಲೇ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ನಗ್ನಚಿತ್ರ ತೆಗೆದು ಆಕೆಯ ತಾಯಿಗೆ ಕಳುಹಿಸಿದ

Public TV
Last updated: 2023/02/02 at 4:18 PM
Public TV
Share
1 Min Read
SHARE

ಲಕ್ನೋ: 11ನೇ ತರಗತಿಯ ವಿದ್ಯಾರ್ಥಿನಿಯ (Student) ಮೇಲೆ ಆಕೆಯ ಸ್ನೇಹಿತನೇ (Friend) ಅತ್ಯಾಚಾರವೆಸಗಿ, ಅದನ್ನು ಆಕೆಯ ತಾಯಿಗೆ ಕಳುಹಿಸಿದ ಘಟನೆ ಗುರುಗ್ರಾಮದಲ್ಲಿ (Gurugram) ನಡೆದಿದೆ.

ಉತ್ತರ ಪ್ರದೇಶದ ಗುರುಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 16 ವರ್ಷದ ವಿದ್ಯಾರ್ಥಿನಿಯ ಇನ್‍ಸ್ಟಾಗ್ರಾಮ್‌ ಸ್ನೇಹಿತ ಈ ಕೃತ್ಯ ಎಸಗಿ, ಬಳಿಕ ಆಕೆಯ ತಾಯಿಗೆ ಕಳುಹಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾನೆ.

ಘಟನೆಗೆ ಸಂಬಂಧಿಸಿ ಸಂತ್ರಸ್ತೆಯ ತಾಯಿ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಸಂತ್ರಸ್ತೆಯು ಕಳೆದ ವರ್ಷ ಇನ್‍ಸ್ಟಾಗ್ರಾಮ್‍ನಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿದ್ದಳು. ಆ ಸಮಯದಲ್ಲಿ ನಗ್ನ ವೀಡಿಯೋ ಕರೆ ಮಾಡಿದ್ದು, ಅದನ್ನು ರೆಕಾರ್ಡ್ ಮಾಡಿಕೊಂಡಿದ್ದಾನೆ. ಅದಾದ ಬಳಿಕ ಆಕೆಯನ್ನು ಗುರುಗ್ರಾಮ್‍ನ ಹೋಟೆಲ್‍ಗೆ ಕರೆದು ಅತ್ಯಾಚಾರ ಎಸಗಿದ್ದಾನೆ. ಇದನ್ನೂ ಓದಿ: ಹಾಸನದಲ್ಲಿ ಮತ್ತೆ ಅಭ್ಯರ್ಥಿ ಗೊಂದಲ – ಕುತೂಹಲ ಮೂಡಿಸಿದ ಶಿವಲಿಂಗೇಗೌಡರ ನಡೆ

ಅಷ್ಟೇ ಅಲ್ಲದೇ ಆತ ಕಳೆದ ವಾರ ಮತ್ತೆರಡು ಬಾರಿ ಸಂತ್ರಸ್ತೆಯನ್ನು ಹೋಟೆಲ್‍ಗೆ ಕರೆದಿದ್ದ. ಅಷ್ಟೇ ಅಲ್ಲದೇ ಭೇಟಿ ಮಾಡದಿದ್ದರೇ ಆ ವೀಡಿಯೋವನ್ನು ಆನ್‍ಲೈನ್‍ಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದ. ಅದಾದ ಬಳಿಕ ಆ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಜೊತೆಗೆ ಆ ಚಿತ್ರವನ್ನು ನನಗೂ ಕಳುಹಿಸಿದ್ದಾನೆ. ಈ ಬಗ್ಗೆ ಆಕೆಯನ್ನು ಕೇಳಿದಾಗ ಸಂಪೂರ್ಣ ಸತ್ಯವನ್ನು ತಿಳಿಸಿದ್ದಾಳೆ ಎಂದು ಸಂತ್ರಸ್ತೆಯ ತಾಯಿ ತಿಳಿಸಿದ್ದಾಳೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಅಕಾಲಿಕ ಮಳೆ – ನಾಗಪಟ್ಟಿಣಂನಲ್ಲಿ ಶಾಲೆಗಳಿಗೆ ರಜೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED: friend, girl, mother, social media, student, ತಾಯಿ, ವಿದ್ಯಾರ್ಥಿನಿ, ಸಾಮಾಜಿಕ ಜಾಲತಾಣ, ಸ್ನೇಹಿತ
Share This Article
Facebook Twitter Whatsapp Whatsapp Telegram
ಬಿಪಿಎಲ್‌, ಎಪಿಎಲ್‌, ಅಂತ್ಯೋದಯ ಕಾರ್ಡ್‌ ಹೊಂದಿದ ಯಜಮಾನಿಗೆ ಮಾತ್ರ 2 ಸಾವಿರ ರೂ.
By Public TV
5 ಗ್ಯಾರಂಟಿ ಜಾರಿಗೆ 59 ಸಾವಿರ ಕೋಟಿ ವೆಚ್ಚವಾಗುತ್ತೆ: ಸಿದ್ದರಾಮಯ್ಯ
By Public TV
ಉಕ್ರೇನ್‌ನಲ್ಲಿ ಜಲಾಶಯ ಸ್ಫೋಟ – ಸಾವಿರಾರು ಮಂದಿ ಸ್ಥಳಾಂತರ
By Public TV
ವೈದ್ಯರ ನಿರ್ಲಕ್ಷ್ಯ, ಹೊಟ್ಟೆಯಲ್ಲೇ ಮಗು ಸಾವು – ಗ್ರಾಮಸ್ಥರಿಂದ ವೈದ್ಯರ ತರಾಟೆ
By Public TV
ಮಂಗಳೂರಿನಲ್ಲಿ ಕೋಮು ದ್ವೇಷ ನಿಗ್ರಹ ದಳ ಸ್ಥಾಪನೆ: ಜಿ.ಪರಮೇಶ್ವರ್
By Public TV
ನನ್ನ ಕುಟುಂಬಕ್ಕೆ ಉಚಿತ ಯೋಜನೆ ಬೇಡ, ಬಡವರಿಗೆ ಸಿಗಲಿ: ರೇಣುಕಾಚಾರ್ಯ
By Public TV
ಡ್ಯಾಂ ನೀರಿನ ಮಟ್ಟ ಬಹುತೇಕ ಕುಸಿತ – ಕಳೆದ ವರ್ಷ ಎಷ್ಟಿತ್ತು? ಈಗ ಎಷ್ಟಿದೆ?
By Public TV

You Might Also Like

Bengaluru City

ಬಿಪಿಎಲ್‌, ಎಪಿಎಲ್‌, ಅಂತ್ಯೋದಯ ಕಾರ್ಡ್‌ ಹೊಂದಿದ ಯಜಮಾನಿಗೆ ಮಾತ್ರ 2 ಸಾವಿರ ರೂ.

Public TV By Public TV 5 hours ago
Latest

5 ಗ್ಯಾರಂಟಿ ಜಾರಿಗೆ 59 ಸಾವಿರ ಕೋಟಿ ವೆಚ್ಚವಾಗುತ್ತೆ: ಸಿದ್ದರಾಮಯ್ಯ

Public TV By Public TV 5 hours ago
International

ಉಕ್ರೇನ್‌ನಲ್ಲಿ ಜಲಾಶಯ ಸ್ಫೋಟ – ಸಾವಿರಾರು ಮಂದಿ ಸ್ಥಳಾಂತರ

Public TV By Public TV 6 hours ago
Yadgir

ವೈದ್ಯರ ನಿರ್ಲಕ್ಷ್ಯ, ಹೊಟ್ಟೆಯಲ್ಲೇ ಮಗು ಸಾವು – ಗ್ರಾಮಸ್ಥರಿಂದ ವೈದ್ಯರ ತರಾಟೆ

Public TV By Public TV 6 hours ago
Dakshina Kannada

ಮಂಗಳೂರಿನಲ್ಲಿ ಕೋಮು ದ್ವೇಷ ನಿಗ್ರಹ ದಳ ಸ್ಥಾಪನೆ: ಜಿ.ಪರಮೇಶ್ವರ್

Public TV By Public TV 6 hours ago
Davanagere

ನನ್ನ ಕುಟುಂಬಕ್ಕೆ ಉಚಿತ ಯೋಜನೆ ಬೇಡ, ಬಡವರಿಗೆ ಸಿಗಲಿ: ರೇಣುಕಾಚಾರ್ಯ

Public TV By Public TV 7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
Welcome Back!

Sign in to your account

Lost your password?