Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲಕಿ ಮೇಲೆ 4 ರಾಜ್ಯಗಳಲ್ಲಿ ಹಲವರಿಂದ ನಿರಂತರ ಅತ್ಯಾಚಾರ – ಆರೋಪಿಗಳಿಗಾಗಿ ಶೋಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಬಾಲಕಿ ಮೇಲೆ 4 ರಾಜ್ಯಗಳಲ್ಲಿ ಹಲವರಿಂದ ನಿರಂತರ ಅತ್ಯಾಚಾರ – ಆರೋಪಿಗಳಿಗಾಗಿ ಶೋಧ

Crime

ಬಾಲಕಿ ಮೇಲೆ 4 ರಾಜ್ಯಗಳಲ್ಲಿ ಹಲವರಿಂದ ನಿರಂತರ ಅತ್ಯಾಚಾರ – ಆರೋಪಿಗಳಿಗಾಗಿ ಶೋಧ

Public TV
Last updated: November 30, 2022 10:31 am
Public TV
Share
2 Min Read
rape a
SHARE

ರಾಂಚಿ: ಜಾರ್ಖಂಡ್‌ನ (Jharkhand) ಪೂರ್ವ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸ್ ತಂಡ 2019 ರಲ್ಲಿ ಜಿಲ್ಲೆಯಲ್ಲಿ ದಾಖಲಾದ ಅತ್ಯಾಚಾರ (Rape) ಮತ್ತು ಪೋಕ್ಸೊ (Pocso) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ನೆರೆಯ ರಾಜ್ಯಗಳಿಗೆ ತೆರಳಿದೆ.

2019 ರಲ್ಲಿ ದಾಖಲಾದ 15 ವರ್ಷದ ಬಾಲಕಿ (Minor girl) ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ವರದಿಗಳ ಪ್ರಕಾರ ಸಂತ್ರಸ್ತ ಬಾಲಕಿ 2-3 ವರ್ಷದ ವರೆಗೆ ನಿರಂತರವಾಗಿ 3-4 ರಾಜ್ಯಗಳಿಗೆ ಕಳ್ಳಸಾಗಣೆಗೆ ಒಳಗಾಗಿದ್ದು, ಹಲವು ಸ್ಥಳಗಳಲ್ಲಿ ಆಕೆಯ ಮೇಲೆ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಆರೋಪಿಗಳಲ್ಲಿ ಒಬ್ಬ ರಾಜಕೀಯ ನಾಯಕನೂ ಸೇರಿದ್ದಾನೆ ಎನ್ನಲಾಗಿದೆ.

RApe 1

ರಾಜಕೀಯ ನಾಯಕನಾಗಿರುವ ಆರೋಪಿಯನ್ನು ಬಂಧಿಸಲು ಪೊಲೀಸರು ನೆರೆಯ ರಾಜ್ಯಗಳಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆತ ಪ್ರತಿ ಬಾರಿಯೂ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುತ್ತಿದ್ದು, ಅವನ ಹುಡುಕಾಟಕ್ಕಾಗಿ ಇತರ ರಾಜ್ಯಗಳಿಗೆ ತೆರಳುತ್ತಿರುವುದು ಇದು 5ನೇ ಬಾರಿ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿಗಳ ಪ್ರಕಾರ ಬಾಲಕಿ ಮೇಲೆ ಜಾರ್ಖಂಡ್, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಒಡಿಶಾ ಹಾಗೂ ಪೂರ್ವ ಸಿಂಗ್‌ಭೂಮ್ ಜಿಲ್ಲೆಗಳಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಲಾಗಿದೆ. ಬಾಲಕಿ ಡೈರಿಯೊಂದನ್ನು ಬರೆಯುತ್ತಿದ್ದು, ಅದರಲ್ಲಿ ಆಕೆ ಕೆಲ ಆರೋಪಿಗಳ ಹೆಸರು ಹಾಗೂ ಸಂಖ್ಯೆಗಳನ್ನು ಬರೆದಿದ್ದಾಳೆ. ಈ ಡೈರಿ ಮೂಲಕ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ಮಾಹಿತಿಗಳನ್ನು ಪಡೆದಿದ್ದಾರೆ. ಇದನ್ನೂ ಓದಿ: ಆರೋಪಿ ಜೀಪ್‌ನಿಂದ ಬಿದ್ದು ಸಾವು ಪ್ರಕರಣ- ಮೂವರು ಪೊಲೀಸರ ವಿರುದ್ಧ FIR

Police Jeep

2019ರಲ್ಲಿ ಸಿಂಗ್‌ಭೂಮ್‌ನ ಹೋಟೆಲ್ ಮಾಲೀಕರಿಂದ ಮಾಹಿತಿ ಪಡೆದ ಬಳಿಕ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಲು ಛತ್ತೀಸ್‌ಗಢಕ್ಕೆ ತೆರಳಿರುವುದು ಮೊದಲೇನಲ್ಲ. 10 ಆರೋಪಿಗಳ ಪೈಕಿ ಐವರನ್ನು ಈಗಾಗಲೇ ಬಂಧಿಸಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ರಾಜಕೀಯ ಪಕ್ಷದ ನಾಯಕ ಸೇರಿದಂತೆ ಇನ್ನುಳಿದ ಐವರನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಖಲೆಗಳ ಪ್ರಕಾರ, 2013 ರಲ್ಲಿ ಬಾಲಕಿ ಮೇಲೆ ಮೊದಲ ಬಾರಿಗೆ ತನ್ನ ಸಂಬಂಧಿಕನಿಂದಲೇ ಅತ್ಯಾಚಾರ ನಡೆದಿದೆ. ಬಳಿಕ ಆಕೆಯ ಸಂಬಂಧಿಕರು ಆಕೆಯನ್ನು ಪೂರ್ವ ಸಿಂಗ್‌ಭೂಮ್‌ನ ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕೆ ಸೇರಿಸಿದರು. ಅಲ್ಲಿ ಇನ್ನೊಬ್ಬ ವ್ಯಕ್ತಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ನಂತರ ಆಕೆಯನ್ನು ರೈಲಿನಲ್ಲಿ ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರಕ್ಕೆ ಕರೆದೊಯ್ದು ಫ್ಲಾಟ್‌ನಲ್ಲಿ ಇರಿಸಲಾಗಿತ್ತು. ಅಲ್ಲಿ ಆಕೆಯ ಮೇಲೆ 8 ಜನರು ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದ ಅಪ್ರಾಪ್ತೆ ಅನುಮಾನಾಸ್ಪದ ಸಾವು

Live Tv
[brid partner=56869869 player=32851 video=960834 autoplay=true]

TAGGED:girljharkhandrapeಅತ್ಯಾಚಾರಜಾರ್ಖಂಡ್ಬಾಲಕಿ
Share This Article
Facebook Whatsapp Whatsapp Telegram

Cinema news

shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories

You Might Also Like

CSK 2
Cricket

IPL 2026 | ಗೆದ್ದರೂ ಸಿಗದ ಪಟ್ಟ – ಗಂಟೆಗಳಲ್ಲೇ ಆರ್‌ಸಿಬಿ ದಾಖಲೆ ಪುಡಿಗಟ್ಟಿದ ಚೆನ್ನೈ

Public TV
By Public TV
20 minutes ago
4 Year Old Tied Up Thrashed By Ex Armyman For Plucking Guava From His Garden
Crime

ತೋಟದಲ್ಲಿ ಹಣ್ಣು ಕಿತ್ತ 4 ವರ್ಷದ ಮಗುವಿನ ಕೈಕಾಲು ಕಟ್ಟಿ ಥಳಿಸಿದ ಮಾಜಿ ಸೈನಿಕ – ವಿಡಿಯೋ ವೈರಲ್‌

Public TV
By Public TV
38 minutes ago
BOMB THREAT
Crime

ದೆಹಲಿ ವಿವಿಯ ಎರಡು ಕಾಲೇಜುಗಳಿಗೆ ಬಾಂಬ್ ಬೆದರಿಕೆ

Public TV
By Public TV
41 minutes ago
Majid Khademi
Latest

ಅಮೆರಿಕ – ಇಸ್ರೇಲಿ ದಾಳಿಯಲ್ಲಿ ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

Public TV
By Public TV
57 minutes ago
Hubbali Love Jihda
Crime

6 ತಿಂಗಳ ಹಿಂದೆ ಮಾಡ್ಕೊಂಡಿದ್ದ ವೀಡಿಯೋ ಈಗ ವೈರಲ್ ಮಾಡುತ್ತಿದ್ದಾರೆ: ಹುಬ್ಬಳ್ಳಿ ಲವ್ ಜಿಹಾದ್ ಸಂತ್ರಸ್ತೆ

Public TV
By Public TV
1 hour ago
Pema Khandu
Court

ಅರುಣಾಚಲ ಸಿಎಂ ಪೆಮಾ ಖಂಡು ಕುಟುಂಬದ ವಿರುದ್ಧ ಸಿಬಿಐ ತನಿಖೆಗೆ ಸುಪ್ರೀಂ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?