Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೋಟ್ ಚೋರಿಯಂತಹ ಕೊಳಕು ನುಡಿಗಟ್ಟುಗಳನ್ನು ಬಳಸಬೇಡಿ, ಪುರಾವೆ ನೀಡಿ: ಚುನಾವಣಾ ಆಯೋಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವೋಟ್ ಚೋರಿಯಂತಹ ಕೊಳಕು ನುಡಿಗಟ್ಟುಗಳನ್ನು ಬಳಸಬೇಡಿ, ಪುರಾವೆ ನೀಡಿ: ಚುನಾವಣಾ ಆಯೋಗ

Latest

ವೋಟ್ ಚೋರಿಯಂತಹ ಕೊಳಕು ನುಡಿಗಟ್ಟುಗಳನ್ನು ಬಳಸಬೇಡಿ, ಪುರಾವೆ ನೀಡಿ: ಚುನಾವಣಾ ಆಯೋಗ

Public TV
Last updated: August 14, 2025 4:54 pm
Public TV
Share
1 Min Read
Rahul Gandhi Election Commission
SHARE

ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿನ ಮತಗಳ್ಳತನದ  ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ (Rahul Gandhi) ನಿರಂತರ ದಾಳಿಯ ಮಧ್ಯೆ, ಖಾರವಾಗಿ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗ (Election Commission), ‘ವೋಟ್ ಚೋರಿ’ಯಂತಹ (Vote Chori) ಕೊಳಕು ನುಡಿಗಟ್ಟುಗಳನ್ನು ಬಳಸಿ ಸುಳ್ಳು ನಿರೂಪಣೆಯನ್ನು ಸೃಷ್ಟಿಸುವ ಬದಲು, ಪುರಾವೆಗಳನ್ನು ನೀಡಬೇಕು ಎಂದು ಹೇಳಿದೆ.

‘ಒಬ್ಬ ವ್ಯಕ್ತಿಗೆ ಒಂದು ಮತ’ ಎಂಬ ಕಾನೂನು 1951-1952ರ ಮೊದಲ ಚುನಾವಣೆಗಳಿಂದಲೂ ಅಸ್ತಿತ್ವದಲ್ಲಿದೆ ಎಂದು ಚುನಾವಣಾ ಆಯೋಗ ಹೇಳಿಕೆಯಲ್ಲಿ ತಿಳಿಸಿದೆ. ‘ಯಾವುದೇ ಪುರಾವೆ ಇಲ್ಲದೆಯೇ ಭಾರತದ ಎಲ್ಲ ಮತದಾರರನ್ನು ‘ಚೋರ್’ ಎಂದು ಬಣ್ಣಿಸುವ ಬದಲು ಯಾವುದೇ ವ್ಯಕ್ತಿ ಯಾವುದೇ ಚುನಾವಣೆಯಲ್ಲಿ ಎರಡು ಬಾರಿ ಮತ ಚಲಾಯಿಸಿರುವುದಕ್ಕೆ ಯಾವುದೇ ಪುರಾವೆ ಇದ್ದರೆ, ಅಫಿಡವಿಟ್‌ನೊಂದಿಗೆ ಚುನಾವಣಾ ಆಯೋಗದೊಂದಿಗೆ ಹಂಚಿಕೊಳ್ಳಬೇಕು’ ಎಂದು ತಿಳಿಸಿದೆ. ಇದನ್ನೂ ಓದಿ: ಮುಸ್ಲಿಂ ಯುವತಿಯರ ಮದುವೆಯಾದ್ರೆ 5 ಲಕ್ಷ ಘೋಷಣೆ ಹೇಳಿಕೆ – ಯತ್ನಾಳ್ ವಿರುದ್ಧ ಎಫ್‌ಐಆರ್

ಭಾರತೀಯ ಮತದಾರರಿಗೆ ‘ವೋಟ್ ಚೋರಿ’ಯಂತಹ ಕೊಳಕು ನುಡಿಗಟ್ಟುಗಳನ್ನು ಬಳಸುವ ಮೂಲಕ ಸುಳ್ಳು ನಿರೂಪಣೆಯನ್ನು ರಚಿಸಲು ಪ್ರಯತ್ನಿಸುವುದು ಕೋಟ್ಯಂತರ ಭಾರತೀಯ ಮತದಾರರ ಮೇಲೆ ಮಾಡುವ ನೇರ ದಾಳಿ ಮಾತ್ರವಲ್ಲದೆ ಲಕ್ಷಾಂತರ ಚುನಾವಣಾ ಸಿಬ್ಬಂದಿಯ ಸಮಗ್ರತೆಯ ಮೇಲಿನ ದಾಳಿಯಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಇದನ್ನೂ ಓದಿ: ಭದ್ರಾ ಡ್ಯಾಂನಿಂದ ಕಾಲುವೆಗೆ ನೀರು ಹರಿಯುತ್ತಿದ್ದಂತೆ ಕುಸಿದ ಸೇತುವೆ – ರೈತರ ಪರದಾಟ

ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಕಳೆದ ವಾರ ದತ್ತಾಂಶವನ್ನು ಉಲ್ಲೇಖಿಸಿ, 2024ರ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳ ‘ಕಳ್ಳತನ’ ನಡೆದಿದೆ. ಇದರ ಪರಿಣಾಮವಾಗಿ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಸೋತರು ಎಂದು ಆರೋಪಿಸಿದರು. ಚುನಾವಣಾ ಆಯೋಗವು ರಾಹುಲ್ ಗಾಂಧಿಯವರ ಆರೋಪಗಳ ಕುರಿತು ಸಹಿ ಹಾಕಿದ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿತ್ತು. ಇದನ್ನೂ ಓದಿ: ಮನೆಯವರಿಂದ ನನ್ನನ್ನು ಕಾಪಾಡು – ಬಾಯ್‌ಫ್ರೆಂಡ್‌ಗೆ ಮೆಸೇಜ್‌ ಕಳಿಸಿದವಳು ಶವವಾಗಿ ಪತ್ತೆ

TAGGED:congressECINew DelhiRahul GandhiVote Choriಕಾಂಗ್ರೆಸ್ಚುನಾವಣಾ ಆಯೋಗಾನವದೆಹಲಿಮತಗಳ್ಳತನರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
2 minutes ago
Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
23 minutes ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
1 hour ago
David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
2 hours ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
2 hours ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?