Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರಲ್ಲಿರೋ ಎಂಪಿ ಶಾಸಕರಿಗೆ ಭದ್ರತೆ ನೀಡಿ- ರಾಜ್ಯ ಬಿಜೆಪಿಗೆ ಹೈಕಮಾಂಡ್ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗ್ಳೂರಲ್ಲಿರೋ ಎಂಪಿ ಶಾಸಕರಿಗೆ ಭದ್ರತೆ ನೀಡಿ- ರಾಜ್ಯ ಬಿಜೆಪಿಗೆ ಹೈಕಮಾಂಡ್ ಸೂಚನೆ

Bengaluru City

ಬೆಂಗ್ಳೂರಲ್ಲಿರೋ ಎಂಪಿ ಶಾಸಕರಿಗೆ ಭದ್ರತೆ ನೀಡಿ- ರಾಜ್ಯ ಬಿಜೆಪಿಗೆ ಹೈಕಮಾಂಡ್ ಸೂಚನೆ

Public TV
Last updated: March 10, 2020 11:04 am
Public TV
Share
1 Min Read
BJP SULLAI
SHARE

ಬೆಂಗಳೂರು: ಮಧ್ಯಪ್ರದೇಶದಲ್ಲಿ ರಾಜಕೀಯ ಸನ್ನಿವೇಶ ಕ್ಷಣಕ್ಕೊಂದು ತಿರುವು ಪಡೆದುಕೊಳ್ತಿದೆ. ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲ ಮೂಲಕ ಕಾಂಗ್ರೆಸ್ ಸರ್ಕಾರ ಕೆಡವುವ ಪ್ರಕ್ರಿಯೆ ಕ್ಲೈಮಾಕ್ಸ್ ಹಂತ ತಲುಪಿದೆ. ಈ ಮಧ್ಯೆ ಆಪರೇಷನ್ ಕಮಲಕ್ಕೆ ಒಳಗಾದ ಸುಮಾರು 21 ಶಾಸಕರು ಬೆಂಗಳೂರಿಗೆ ನ ಎರಡು ಹೊಟೇಲ್ ಗಳಲ್ಲಿ ವಾಸ್ತವ್ಯ ಮಾಡಿದ್ದಾರೆ. ಈ ಶಾಸಕರಿಗೆ ವಿಚಾರ ಸೂಕ್ತ ಭದ್ರತೆ ಒದಗಿಸುವಂತೆ ರಾಜ್ಯ ಬಿಜೆಪಿಗೆ ಬಿಜೆಪಿ ಹೈಕಮಾಂಡ್ ಸಂದೇಶ ರವಾನಿಸಿದೆ ಎಂದು ಹೇಳಲಾಗಿದೆ.

scindia

ನಿನ್ನೆಯೇ ಸಿಎಂ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಮಧ್ಯಪ್ರದೇಶ ಶಾಸಕರಿಗೆ ಸೂಕ್ತ ಭದ್ರತೆ ಒದಗಿಸಲು ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ. ಇಂದಿನಿಂದ ಒಂದೇ ಹೊಟೇಲಿನಲ್ಲಿ ಎಲ್ಲ 21 ಆಪರೇಷನ್ ಹಕ್ಕಿಗಳೂ ವಾಸ್ತವ್ಯ ಆರಂಭಿಸಲಿವೆ. ಈಗಲಾಲೇ ಕಳೆದ ಒಂದು ವಾರದಿಂದ ವೈಟ್ ಫೀಲ್ಡ್ ನ ಓಕ್ ವುಡ್ ಹೊಟೇಲಿನಲ್ಲಿರುವ ನಾಲ್ವರು ಶಾಸಕರು ಮಾರತ್ತಹಳ್ಳಿಯ ಆದರ್ಶ್ ರೀಟ್ರೀಟ್ ಹೊಟೇಲಿಗೆ ಇಂದು ಶಿಫ್ಟ್ ಆಗಲಿದ್ದಾರೆ.

MP

ನಿನ್ನೆ ಮಧ್ಯಪ್ರದೇಶದಿಂದ ಹೊಸದಾಗಿ ಆಗಮಿಸಿದ 17 ಶಾಸಕರನ್ನು ಆದರ್ಶ್ ರೀಟ್ರೀಟ್ ಹೊಟೇಲಿನಲ್ಲಿಡಲಾಗಿದೆ. ವೈಟ್ ಫೀಲ್ಡ್‍ನ ಓಕ್ ವುಡ್ ಹೊಟೇಲಿಂದ ನಾಲ್ವರು ಶಾಸಕರು ಇಲ್ಲಿಗೆ ಬಂದರೆ ಎಲ್ಲ 17+4=21 ಶಾಸಕರೂ ಇವತ್ತಿಂದ ಮಾರತ್ತಹಳ್ಳಿಯ ಆದರ್ಶ್ ರೀಟ್ರೀಟ್ ನಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಈಗಾಗಲೇ ಮಧ್ಯಪ್ರದೇಶದ ಎಲ್ಲ 21 ಶಾಸಕರನ್ನೂ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸುಪರ್ಧಿಗೆ ನೀಡಕಾಗಿದೆ ಎನ್ನಲಾಗಿದೆ.

aravind 3

ಮಧ್ಯಪ್ರದೇಶ ಶಾಸಕರ ಬೇಕು ಬೇಡಗಳನ್ನು ಅರವಿಂದ ಲಿಂಬಾವಳಿಯವರೇ ನಿರ್ವಹಣೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಕೆಲ ದಿನ ಈ ಶಾಸಕರು ಬೆಂಗಳೂರಿನಲ್ಲಿಯೇ ಇರಲಿದ್ದು, ಇಲ್ಲಿಂದಲೇ ರಾಜೀನಾಮೆ ಪ್ರಕಟಿಸಲಿದ್ದಾರೆ ಎಂದೂ ಹೇಳಲಾಗುತ್ತಿದೆ.

TAGGED:bengalurubjphifhcommandmadhyapradeshPublic TVsecurityಪಬ್ಲಿಕ್ ಟಿವಿಬಿಜೆಪಿಬೆಂಗಳೂರುಭದ್ರತೆಮಧ್ಯಪ್ರದೇಶಹೈಕಮಾಂಡ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

RCB vs SRH Special appreciation for phil salt By Dinesh Karthik Stunning catch 1
Cricket

ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ

Public TV
By Public TV
5 minutes ago
Husband And Wife
Bengaluru City

ನನ್ನ ಸ್ನೇಹಿತೆ ಜೊತೆಗೂ ಸೇರು.. ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ

Public TV
By Public TV
8 minutes ago
Wood stove 5
Chikkaballapur

ಎಲ್‌ಪಿಜಿ ಅಭಾವ – ಹೊಗೆರಹಿತ ಎಲೆಕ್ಟ್ರಿಕ್‌ ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕ

Public TV
By Public TV
23 minutes ago
Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
48 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
1 hour ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?