ಹೈದ್ರಾಬಾದ್: ಬಿಸಿಲಿನ ತೀವ್ರತೆಗೆ ಹಾವುಗಳು ಎಲ್ಲಂದ್ರಲ್ಲಿ ಕಾಣಿಸಿಕೊಳ್ಳುತ್ತಿವೆ. ಇನ್ನೂ ಪ್ರಾಣಿಗಳ ವಾಸಸ್ಥಾನವನ್ನು ಮಾನವ ಸಂಕುಲ ದಿನೇ ದಿನೇ ಅತಿಕ್ರಮಿಸಿಕೊಳ್ಳುತ್ತಿದ್ದಾನೆ. ಆಹಾರ ಅರಸಿ ಪ್ರಾಣಿಗಳು ನಾಡಿನತ್ತ ಬರಲು ಆರಂಭಿಸಿವೆ. ಅದೇ ರೀತಿ ಹೈದ್ರಾಬಾದ್ ವಿಮಾನ ನಿಲ್ದಾಣದಲ್ಲಿ ಹಾವೊಂದು ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು.
ಇದನ್ನೂ ಓದಿ: ಟಾಯ್ಲೆಟ್‍ನಲ್ಲಿ ಕಾಣಿಸಿದ್ದು 1 ಹಾವು, ಉರಗ ತಜ್ಞರು ಬಂದ್ಮೇಲೆ ಮನೆಯಲ್ಲೇ ಪತ್ತೆಯಾದ್ವು 24 ಹಾವುಗಳು!
Advertisement
Advertisement
ಹೈದ್ರಾಬಾದ್‍ನ ಜಿಎಂಆರ್ ಏರ್‍ಪೋರ್ಟ್‍ನ ವಿಮಾನಗಳ ನಿಲುಗಡೆ ಸ್ಥಳದಲ್ಲಿ ಹಾವು ಕಾಣಿಸಿಕೊಂಡಿತ್ತು. ಇದರಿಂದ ಸ್ಥಳದಲ್ಲಿದ್ದ ಪ್ರಯಾಣಿಕರನ್ನು ಭಯ ಬೀಳುವಂತೆ ಮಾಡಿತ್ತು.
Advertisement
ಕೂಡಲೇ ಸ್ಥಳಕ್ಕಾಗಮಿಸಿದ ವಿಮಾನ ನಿಲ್ದಾಣದ ಸಿಬ್ಬಂದಿ ಹಾವನ್ನು ಹಿಡಿದು ಪ್ರಯಾಣಿಕರ ಆತಂಕವನ್ನು ನಿವಾರಣೆ ಮಾಡಿದ್ದಾರೆ.
Advertisement
ಇದನ್ನೂ ಓದಿ: ಕಾಳಿಂಗ ಸರ್ಪ ನೀರು ಕುಡಿಯುವುದನ್ನ ನೋಡಿ
ಇದನ್ನೂ ಓದಿ: ನೀರಿನ ಮೂಲ ಹುಡುಕಿ ನಾಡಿಗೆ ಬಂದ 14 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ