Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾವಣಗೆರೆಯಲ್ಲಿ ಪ್ರಚಾರದ ವೇಳೆ ಮುಸ್ಲಿಮರಿಂದ ‘ಗೋ ಬ್ಯಾಕ್ ಕಾಂಗ್ರೆಸ್’ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ದಾವಣಗೆರೆಯಲ್ಲಿ ಪ್ರಚಾರದ ವೇಳೆ ಮುಸ್ಲಿಮರಿಂದ ‘ಗೋ ಬ್ಯಾಕ್ ಕಾಂಗ್ರೆಸ್’ ಪ್ರತಿಭಟನೆ

Davanagere

ದಾವಣಗೆರೆಯಲ್ಲಿ ಪ್ರಚಾರದ ವೇಳೆ ಮುಸ್ಲಿಮರಿಂದ ‘ಗೋ ಬ್ಯಾಕ್ ಕಾಂಗ್ರೆಸ್’ ಪ್ರತಿಭಟನೆ

Public TV
Last updated: April 5, 2026 9:02 am
Public TV
Share
1 Min Read
Davanagere Go Back Congress Protest
SHARE

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere By-Election) ಹಿನ್ನೆಲೆ ಪ್ರಚಾರದ ವೇಳೆ ಮುಸ್ಲಿಮರು (Muslims) ‘ಗೋ ಬ್ಯಾಕ್ ಕಾಂಗ್ರೆಸ್’ ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು (Samarth Shamanur) ಪ್ರಚಾರದ ವೇಳೆ ಮುಸ್ಲಿಮರು ‘ಗೋ ಬ್ಯಾಕ್’ ಎಂದು ಘೋಷಣೆ ಕೂಗಿದ್ದಾರೆ. ದಾವಣಗೆರೆಯ ಬಾಷಾ ನಗರ ಮುಸ್ಲಿಂ ರಸ್ತೆಯಲ್ಲಿ ಪ್ರಚಾರದ ಸಂದರ್ಭದಲ್ಲಿ ಘಟನೆ ನಡೆದಿದ್ದು, ಸಾವಿರಾರು ಮುಸ್ಲಿಮರು ‘ಗೋ ಬ್ಯಾಕ್, ಗೋ ಬ್ಯಾಕ್ ಕಾಂಗ್ರೆಸ್’ (Go Back Congress) ಎಂದು ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್, ಅತ್ಯಾಚಾರ ಆರೋಪ – ಉದ್ಯಮಿ ಅರೆಸ್ಟ್

ಈ ಬಾರಿ ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವಂತೆ ಪ್ರಬಲ ಒತ್ತಾಯ ಕೇಳಿ ಬಂದಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿದೆ. ಇದರಿಂದ ಮುಸ್ಲಿಂ ಸಮುದಾಯ ಕಾಂಗ್ರೆಸ್ ವಿರುದ್ಧ ಅಸಮಧಾನಗೊಂಡಿದ್ದು, ಕಾಂಗ್ರೆಸ್ ಪ್ರಚಾರದ ವೇಳೆ ‘ಗೋ ಬ್ಯಾಕ್ ಕಾಂಗ್ರೆಸ್’ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹಾಗೇ ಪ್ರಚಾರ ನಡೆಸುತ್ತಾ ಕಾರಿನಲ್ಲಿ ತೆರಳಿದ್ದಾರೆ. ಇದನ್ನೂ ಓದಿ: ಕೃಷಿಯನ್ನೇ ನಂಬಿದ್ದ ರೈತರಿಗೆ ಚೆಕ್ ಡ್ಯಾಂ ಪ್ರಾಬ್ಲಂ – ವರ್ಷವಿಡೀ ಬೆಳೆಯುತ್ತಿದ್ದ ಭತ್ತದ ಬೆಳೆಗೆ ವಿದಾಯ!

TAGGED:davanagereDavanagere By ElectionGo Back CongressmuslimsSamarth Shamanurಗೋ ಬ್ಯಾಕ್ ಕಾಂಗ್ರೆಸ್ದಾವಣಗೆರೆದಾವಣಗೆರೆ ಉಪಚುನಾವಣೆಮುಸ್ಲಿಂಸಮರ್ಥ್‌ ಶಾಮನೂರು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Donald Trump Angry
Latest

Terminated – ಬೃಹತ್‌ ದಾಳಿಯಲ್ಲಿ ಇರಾನ್‌ ಮಿಲಿಟರಿ ಪಡೆಯ ಟಾಪ್‌ ಕಮಾಂಡರ್‌ಗಳ ಹತ್ಯೆ: ಟ್ರಂಪ್‌

Public TV
By Public TV
28 seconds ago
Bengaluru Yelahanka Businessman Arrested for Blackmailing And Raping Female Customs Officer
Bengaluru City

ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್, ಅತ್ಯಾಚಾರ ಆರೋಪ – ಉದ್ಯಮಿ ಅರೆಸ್ಟ್

Public TV
By Public TV
28 minutes ago
Hassan Check Dam 2
Districts

ಕೃಷಿಯನ್ನೇ ನಂಬಿದ್ದ ರೈತರಿಗೆ ಚೆಕ್ ಡ್ಯಾಂ ಪ್ರಾಬ್ಲಂ – ವರ್ಷವಿಡೀ ಬೆಳೆಯುತ್ತಿದ್ದ ಭತ್ತದ ಬೆಳೆಗೆ ವಿದಾಯ!

Public TV
By Public TV
46 minutes ago
Chinnaswamy Stadium 1
Bengaluru City

ಬೆಂಗಳೂರಿನಲ್ಲಿ RCB vs CSK ಹಣಾಹಣಿ – ಚಿನ್ನಸ್ವಾಮಿ ಪಿಚ್‌ ರಿಪೋರ್ಟ್‌ ಹೇಗಿದೆ?

Public TV
By Public TV
54 minutes ago
Actor Darshan
Bengaluru City

ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್ ಜೈಲು ಸೇರಿ ಒಂದು ವರ್ಷ ಪೂರ್ಣ

Public TV
By Public TV
1 hour ago
CSK vs RCB 2
Bengaluru City

ಚಿನ್ನಸ್ವಾಮಿಯಲ್ಲಿಂದು ಹೈವೋಲ್ಟೇಜ್‌ ಕದನ – ಆರ್‌ಸಿಬಿ ಬಲಿಷ್ಠ ಪಡೆಯನ್ನ ಎದುರಿಸಬಲ್ಲದೇ CSK?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?