Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೃದಯ ಸಂಬಂಧಿ ರೋಗ ಲಕ್ಷಣಗಳಿದ್ರೆ ಮಾತ್ರ ಆಸ್ಪತ್ರೆಗೆ ಹೋಗಿ, ಆತಂಕ ಬೇಡ – ಶರಣ ಪ್ರಕಾಶ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೃದಯ ಸಂಬಂಧಿ ರೋಗ ಲಕ್ಷಣಗಳಿದ್ರೆ ಮಾತ್ರ ಆಸ್ಪತ್ರೆಗೆ ಹೋಗಿ, ಆತಂಕ ಬೇಡ – ಶರಣ ಪ್ರಕಾಶ ಪಾಟೀಲ್

Bengaluru City

ಹೃದಯ ಸಂಬಂಧಿ ರೋಗ ಲಕ್ಷಣಗಳಿದ್ರೆ ಮಾತ್ರ ಆಸ್ಪತ್ರೆಗೆ ಹೋಗಿ, ಆತಂಕ ಬೇಡ – ಶರಣ ಪ್ರಕಾಶ ಪಾಟೀಲ್

Public TV
Last updated: July 15, 2025 4:59 pm
Public TV
Share
2 Min Read
sharana prakash patil
SHARE

– ಹೃದಯಾಘಾತ ಪ್ರಕರಣಗಳು ಕಳೆದ ವರ್ಷದಷ್ಟೇ ಇದೆ

ಬೆಂಗಳೂರು: ರಾಜ್ಯದಲ್ಲಿ ಈಗ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ. ಸರಾಸರಿ ಹೃದಯಾಘಾತದ ಪ್ರಕರಣಗಳು ಕಳೆದ ವರ್ಷದಷ್ಟೇ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ (Sharana Prakash Patil) ಅವರು ತಿಳಿಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಅವರೊಂದಿಗೆ ವಿಕಾಸಸೌಧದಲ್ಲಿ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಸರ್ಕಾರ ಈ ವಿಷಯದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜನರು ಆತಂಕಪಡಬಾರದು. ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚುತ್ತಿವೆ ಎನ್ನುವ ಸುದ್ದಿ ಕೇಳಿ ಜಯದೇವ ಆಸ್ಪತ್ರೆ ಸೇರಿದಂತೆ ಅನೇಕ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಮತ್ತು ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವವರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ. ಇದರಿಂದ ವಿಚಿತ್ರ ಸನ್ನಿವೇಶ ಎದುರಾಗುತ್ತಿದೆ ಎಂದು ತಿಳಿಸಿದರು.ಇದನ್ನೂ ಓದಿ: ಭೂಮಿಗೆ ವಾಪಸ್‌ ಆದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿ ಸ್ವಾಗತ

ಕೋವಿಡ್ ಲಸಿಕೆಗೂ ಹಾಸನದಲ್ಲಿ (Hassan) ಸಂಭವಿಸಿದ ಹೃದಯಾಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ. ವ್ಯಾಕ್ಸಿನ್ ಬಗ್ಗೆ ಅನುಮಾನ ಬೇಡ. ಹಾಸನ ಜಿಲ್ಲೆಯಲ್ಲಿ ಮಾತ್ರ ಪ್ರಕರಣ ಬೇರೆ ಅನ್ನೋದು ತಪ್ಪು. ಹೃದಯಾಘಾತದ ಆತಂಕ ಕೈಬಿಟ್ಟು ಉತ್ತಮ ಜೀವನಶೈಲಿ, ನಿದ್ರೆ ಮತ್ತು ದೈಹಿಕ ವ್ಯಾಯಾಮ ಮಾಡುವುದು ಅಗತ್ಯ. ಹೃದಯಾಘಾತದ ರೋಗ ಲಕ್ಷಣಗಳು ಇದ್ದರೆ ಮಾತ್ರ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಿ. ಸುಖಾಸುಮ್ಮನೆ ಹೋಗಬೇಡಿ ಎಂದು ಕಿವಿಮಾತು ಹೇಳಿದರು.

ಹಾಸನ ಪ್ರಕರಣ ಕುರಿತು ಅಧ್ಯಯನ:
ಹಾಸನ ಪ್ರಕರಣದಲ್ಲಿ 24 ಮಂದಿ ಮೃತರ ಕುರಿತು ಅಧ್ಯಯನ ನಡೆಸಲಾಗುತ್ತಿದೆ. 20 ಪ್ರಕರಣಗಳಲ್ಲಿ 10 ಹಾರ್ಟ್ ಅಟ್ಯಾಕ್ ಆಗಿದೆ. ಇತರೆ ಕಾರಣಗಳಿಂದ ಸಾವು ಸಂಭವಿಸಿವೆ ಎನ್ನುವುದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಜಯದೇವ ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞ ಡಾ ಕೆ.ಎಸ್.ರವೀಂದ್ರನಾಥ್ ಅವರ ನೇತೃತ್ವದಲ್ಲಿ ಅನಾಲಿಸಿಸ್ ಆಗಿದ್ದು, ಹೃದಯಾಘಾತ ಸಂಬಂಧ ಸಾವು ಹೆಚ್ಚಾಗಿಲ್ಲ. ಈ ಹಿಂದೆಯೂ ಆಗುತ್ತಿತ್ತು, ಈಗಲೂ ಆಗುತ್ತಿದೆ ಎಂದು ವಿವರಿಸಿದರು.

ಕೋವಿಡ್ ನಂತರ ಜನರ ಜೀವನ ಶೈಲಿ ಬದಲು:
ಕೋವಿಡ್ ನಂತರದ ಜೀವನ ಶೈಲಿಯಿಂದ ಡಯಾಬಿಟಿಸ್, ಬಿಪಿ ಹೆಚ್ಚಾಗಿದೆ. ಆಹಾರ ಪದ್ಧತಿ ಬದಲಾಗಿದೆ, ಒತ್ತಡ ಜಾಸ್ತಿ ಆಗಿದೆ. ಈ ಮಧ್ಯೆ ಯುವಕರಲ್ಲಿ ಯಾಕೆ ಸಾವು ಆಗ್ತಿದೆ ಎಂದು ಅಧ್ಯಯನ ಮಾಡುತ್ತಿದ್ದೇವೆ. ಜನವರಿಯಲ್ಲಿ 178 ಜನರು ಅಡ್ಮಿಟ್ ಆಗಿದ್ದರು, 11 ಜನ ಮೃತಪಟ್ಟಿದ್ದಾರೆ. ಫೆಬ್ರವರಿಯಲ್ಲಿ 181 ಜನರ ಪೈಕಿ 10 ಜನ, ಮಾರ್ಚ್ನಲ್ಲಿ 200 ಜನರಲ್ಲಿ 9 ಜನ ಹಾಗೂ ಬೆಂಗಳೂರಲ್ಲಿ 2,165ರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಈ ಪೈಕಿ 101 ಜನ ಮೃತಪಟ್ಟಿದ್ದಾರೆ. ವರ್ಷಕ್ಕೆ ಒಂದು ಬಾರಿ ಹೃದಯ ತಪಾಸಣೆ ಮಾಡಿಸಿದರೆ ಸಾಕು. ಆತಂಕದಿಂದ ಆಸ್ಪತ್ರೆಗೆ ಹೋಗೋದು ಬೇಡ ಎಂದು ಮಾಹಿತಿ ನೀಡಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಮಕ್ಕಳಲ್ಲಿ ಸ್ಕ್ರೀನಿಂಗ್ ಮಾಡುವ ಆಗತ್ಯವಿಲ್ಲ. ಜನರಿಗೆ ಜಯದೇವ ಆಸ್ಪತ್ರೆಯಿಂದ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸುತ್ತೇವೆ. ರಸ್ತೆ ಬದಿ ಆಹಾರ ಮತ್ತು ಆಹಾರ ತಯಾರಿಸುವ ವಿಧಾನದ ಬಗ್ಗೆ ಕಟ್ಟುನಿಟ್ಟಿನ ಕ್ರಮವಹಿಸುತ್ತಿದ್ದೇವೆ. ಈ ಹಿಂದಿನ ಆಹಾರ ಪದ್ಧತಿ ಮುಂದುವರಿಸಿ, ಯೋಗ ಅಭ್ಯಾಸ ಮಾಡಿದರೆ ತುಂಬಾ ಉತ್ತಮ ಎಂದರು.ಇದನ್ನೂ ಓದಿ: ನಗುಮುಖದಲ್ಲಿ ಕ್ಯಾಪ್ಸುಲ್‌ನಿಂದ ಹೊರಬಂದು ಕೈಬೀಸಿದ ಶುಭಾಂಶು ಶುಕ್ಲಾ

TAGGED:bengalurucongressheart attacksharana prakash patilಬೆಂಗಳೂರುಶರಣ ಪ್ರಕಾಶ ಪಾಟೀಲ್‌
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
5 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
5 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
6 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
6 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
6 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?