Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಗ್ನಿ ದುರಂತದಲ್ಲಿ 25 ಮಂದಿ ಬಲಿ – ಗೋವಾ ನೈಟ್‌ಕ್ಲಬ್‌ ಮ್ಯಾನೇಜರ್‌ ಅರೆಸ್ಟ್‌, ಮಾಲೀಕನ ವಿರುದ್ಧ ವಾರಂಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಗ್ನಿ ದುರಂತದಲ್ಲಿ 25 ಮಂದಿ ಬಲಿ – ಗೋವಾ ನೈಟ್‌ಕ್ಲಬ್‌ ಮ್ಯಾನೇಜರ್‌ ಅರೆಸ್ಟ್‌, ಮಾಲೀಕನ ವಿರುದ್ಧ ವಾರಂಟ್‌

Crime

ಅಗ್ನಿ ದುರಂತದಲ್ಲಿ 25 ಮಂದಿ ಬಲಿ – ಗೋವಾ ನೈಟ್‌ಕ್ಲಬ್‌ ಮ್ಯಾನೇಜರ್‌ ಅರೆಸ್ಟ್‌, ಮಾಲೀಕನ ವಿರುದ್ಧ ವಾರಂಟ್‌

Public TV
Last updated: December 7, 2025 1:57 pm
Public TV
Share
2 Min Read
Goa Fire 2
SHARE

– ಇಂಚಿಂಚೂ ಘಟನಾ ವಿವರ ಪಡೆದ ಮೋದಿ

ಪಣಜಿ: ಉತ್ತರ ಗೋವಾದ ಅರ್ಪೋರಾ ನೈಟ್‌ಕ್ಲಬ್‌ ಅಗ್ನಿ ದುರಂತದಲ್ಲಿ (Goa Nightclub Fire) 25 ಮಂದಿ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲಬ್‌ನ ಮ್ಯಾನೇಜರ್‌ನನ್ನ (Nightclub Manager) ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಕ್ಲಬ್‌ ಮಾಲೀಕನ ವಿರುದ್ಧವೂ ಅರೆಸ್ಟ್‌ ವಾರಂಟ್‌ ಜಾರಿಗೊಳಿಸಿದ್ದಾರೆ ಎಂದು ವರದಿಯಾಗಿದೆ.

Fire at a restaurant in North Goa’s Arpora, claiming 25 lives | Office of the Collector, North Goa issues emergency numbers in order to ensure effective monitoring, incident response and public grievance redressal. pic.twitter.com/YERGVRhthG

— ANI (@ANI) December 7, 2025

ಪ್ರಕರಣ ಸಂಬಂಧ ಅರ್ಪೋರಾ ಠಾಣೆಯಲ್ಲಿ (Arpora Police Station) ಎಫ್‌ಐಆರ್‌ ದಾಖಲಾಗಿದ್ದು, ಅಗ್ನಿ ಸುರಕ್ಷತಾ ನಿಯಮ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ ಪ್ರಧಾನ ವ್ಯವಸ್ಥಾಪಕನನ್ನ ಬಂಧಿಸಲಾಗಿದ್ದು, ಮಾಲೀಕನ ವಿರುದ್ಧವೂ ವಾರಂಟ್‌ ಜಾರಿಗೊಳಿಸಲಾಗಿದೆ. ಇದನ್ನೂ ಓದಿ: ಗೋವಾ ನೈಟ್ ಕ್ಲಬ್‌ ಅಗ್ನಿ ದುರಂತ – ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

Goa Fire Accident 1

ಮ್ಯಾಜಿಸ್ಟ್ರೇಟ್‌ ತನಿಖೆಗೆ ಗೋವಾ ಸಿಎಂ ಆದೇಶ
ಅರ್ಪೋರಾದ ನೈಟ್‌ ಕ್ಲಬ್‌ ಅಗ್ನಿ ಅವಘಡ ಕುರಿತು ಮ್ಯಾಜಿಸ್ಟ್ರೇಟ್‌ ತನಿಖೆಗೆ ಸಿಎಂ ಡಾ. ಪ್ರಮೋದ್‌ ಸಾವಂತ್‌ (Pramod Sawant) ಆದೇಶಿಸಿದ್ದಾರೆ. ಈಗಾಗಲೇ ಜನರಲ್‌ ಮ್ಯಾನೇಜರ್‌ನನ್ನ ಬಂಧಿಸಿದ್ದು, ಮಾಲೀಕನ ವಿರುದ್ಧ ಎಫ್‌ಐಆರ್‌ ದಾಖಲಿಸಿ ವಾರಂಟ್‌ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಕ್ಲಬ್‌ ಅಗ್ನಿ ಸುರಕ್ಷತಾ ಮಾನದಂಡಗಳನ್ನ ಪಾಲಿಸಿದೆಯೇ ಎಂಬುದನ್ನೂ ಕೂಡ ಪತ್ತೆ ಮಾಡಬೇಕಿದೆ. ಕ್ಲಬ್‌ ಯಾವ್ಯಾವ ಅನುಮತಿಗಳನ್ನ ಪಡೆದುಕೊಂಡಿದೆ, ಯಾರು ಅನುಮತಿ ಕೊಟ್ಟಿದ್ದಾರೆ ಎಲ್ಲವನ್ನೂ ಬಯಲಿಗೆಳೆಯಬೇಕು ಎಂದು ಸೂಚಿಸಿದ್ದಾರೆ.

ಇಂಚಿಂಚೂ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನೆನೆದು ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ (Narendra Modi) ಘಟನೆಯ ಸಂಪೂರ್ಣ ವಿವರ ಪಡೆದುಕೊಂಡಿದ್ದಾರೆ. ಅಲ್ಲದೇ ಕೇಂದ್ರದಿಂದ ಪರಿಹಾರ ಸಹ ಘೋಷಣೆ ಮಾಡಿದ್ದು, ಸಾಧ್ಯವಿರುವ ಎಲ್ಲಾ ರೀತಿಯ ಸಹಾಯ ನೀಡುವುದಾಗಿ ರಾಜ್ಯ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ ಎಂದು ಪ್ರಮೋದ್‌ ಸಾವಂತ್‌ ಹೇಳಿದ್ದಾರೆ. ಇದನ್ನೂ ಓದಿ: ಗೋವಾ ನೈಟ್‌ ಕ್ಲಬ್‌ನಲ್ಲಿ ಅಗ್ನಿ ದುರಂತ – 23 ಪ್ರವಾಸಿಗರು ಸಜೀವ ದಹನ; ಸಿಲಿಂಡರ್‌ ಸ್ಫೋಟ ಶಂಕೆ

ಏನಿದು ದುರಂತ?
ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ಫೇಮಸ್ ನೈಟ್ ಕ್ಲಬ್‌ನಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ಕ್ಲಬ್ ಮುಚ್ಚಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾಗ ಅಡುಗೆ ಮನೆಯ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಘಟನೆಯಲ್ಲಿ ನಾಲ್ವರು ಪ್ರವಾಸಿಗರು, 14 ಮಂದಿ ಕ್ಲಬ್‌ ಸಿಬ್ಬಂದಿ ಮೃತಪಟ್ಟಿದ್ದಾರೆ. ಇನ್ನೂ 7 ಮಂದಿ ಗುರುತು ಪತ್ತೆಯಾಗಿ ತನಿಖೆ ನಡೆಯುತ್ತಿದೆ.

ಸದ್ಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮುಂದಿನ ಕ್ರಮ ಕೈಗೊಂಡಿದೆ. ಇದನ್ನೂ ಓದಿ:  ರಕ್ಷಣಾ ಒಪ್ಪಂದ; ‘5 ಡೆಡ್ಲಿ ವೆಪನ್ಸ್’- ರಷ್ಯಾದ ಶಸ್ತ್ರಾಸ್ತ್ರಗಳು ಭಾರತದ ಮಿಲಿಟರಿ ಶಕ್ತಿಯ ಬೆನ್ನೆಲುಬಾಗಿದ್ದು ಹೇಗೆ?

TAGGED:Cylinder explosiongoaGoa Club Firenarendra modiPramod SawantTouristsಅಗ್ನಿ ಅವಘಢಗೋವಾನರೇಂದ್ರ ಮೋದಿನೈಟ್‍ಕ್ಲಬ್ಪ್ರಮೋದ್ ಸಾವಂತ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
49 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
51 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
1 hour ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?