Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
Last updated: April 29, 2026 10:57 pm
Public TV
Share
1 Min Read
Vaibhav Suryavanshi 1
SHARE

ನವದೆಹಲಿ: ನನ್ನ ಬ್ಯಾಟ್‌ಗೆ ದೇವರೇ ಎಐ ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ ಎಂದು ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ವೈಭವ್ ಸೂರ್ಯವಂಶಿ (Vaibhav Suryavanshi) ಕೌಂಟರ್ ಕೊಟ್ಟಿದ್ದಾರೆ.

ಮಂಗಳವಾರ (ಏ.28) ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 16 ಎಸೆತಗಳಲ್ಲಿ 43 ರನ್ ಗಳಿಸಿದ ನಂತರ ವೈಭವ್ ಸೂರ್ಯವಂಶಿ ಎಐ ಬಗ್ಗೆ ಮಾತನಾಡಿದರು. ದೇವರೇ ನನ್ನ ಬ್ಯಾಟ್‌ಗೆ ಎಐ ಚಿಪ್ ಅಂಟಿಸಿ ಕಳುಹಿಸಿದ್ದಾನೆ. ನಿನ್ನ ಬ್ಯಾಟಿಗೆ ಏನೋ ಒಂದನ್ನು ಅಂಟಿಸಿದ್ದೇನೆ ಎಂದು ದೇವರು ನನಗೆ ಹೇಳಿಯೇ ಕಳಿಸಿದ್ದ. ಈಗ ಅದನ್ನೇ ಬಳಸುತ್ತಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲಿ AI ಚಿಪ್ ಇರಬಹುದು, ಲ್ಯಾಬ್ ಟೆಸ್ಟ್‌ಗೆ ಕಳಿಸಿ: ಪಾಕ್ ಕ್ರಿಕೆಟ್ ತಜ್ಞ

ಇನ್ನೂ ಐಪಿಎಲ್ 2026ರ ಆವೃತ್ತಿಯಲ್ಲಿ ಸೂರ್ಯವಂಶಿ ಕೇವಲ 167 ಎಸೆತಗಳಲ್ಲಿ 400 ರನ್ ಗಳಿಸಿ ದಾಖಲೆ ಬರೆದಿದ್ದಾರೆ.

ಇತ್ತೀಚಿಗಷ್ಟೇ ಪಾಕಿಸ್ತಾನದಲ್ಲಿ ನಡೆದ ಆನ್‌ಲೈನ್ ಚರ್ಚೆಯ ಸಂದರ್ಭದಲ್ಲಿ ಪಾಕಿಸ್ತಾನ ಕ್ರಿಕೆಟ್ ತಜ್ಞ ನೌಮನ್ ನಿಯಾಜ್ ಅವರು ತಮಾಷೆಯಾಗಿ ಹೇಳಿಕೆ ನೀಡಿದ್ದರು. ಇತ್ತೀಚಿನ ದಿನಗಳಲ್ಲಿ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ತಮ್ಮ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಎಲ್ಲೆಡೆ ಪ್ರಶಂಸೆ ಪಡೆದಿದ್ದಾರೆ. ಆ ಬಾಲಕ ಆಟವಾಡುವಾಗ ಶಕ್ತಿ ಹೆಚ್ಚಿಸಿಕೊಳ್ಳಲು ಬ್ಯಾಟ್‌ನಲ್ಲಿ ಎಐ ಚಿಪ್ ಬಳಸಿರಬಹುದು. ಹೀಗಾಗಿ ಆತನನ್ನು ಲ್ಯಾಬ್ ಟೆಸ್ಟ್ಗೆ ಕಳುಹಿಸಿ ಎಂದು ಹಾಸ್ಯಮಯವಾಗಿ ಹೇಳಿದ್ದರು.ಇದನ್ನೂ ಓದಿ: IPLನಲ್ಲಿ ಮತ್ತೊಂದು ರೆಕಾರ್ಡ್‌ ಬರೆಯಲು ಸಜ್ಜಾದ ಕೊಹ್ಲಿ -‌ ಆ ದಾಖಲೆಗೆ ಬೇಕು ಕೇವಲ 11 ರನ್

TAGGED:AI ChipRajasthan RoyalsVaibhav Suryavanshiಎಐ ಚಿಪ್ನವದೆಹಲಿನೌಮನ್ ನಿಯಾಜ್ಪಾಕ್ ಕ್ರಿಕೆಟ್ ತಜ್ಞರಾಜಸ್ಥಾನ್ ರಾಯಲ್ಸ್ವೈಭವ್‌ ಸೂರ್ಯವಂಶಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
25 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
28 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
48 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
1 hour ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
1 hour ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?