
Advertisements
ಹೈದರಾಬಾದ್: ನಾವು ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡು ಬಂದ ನಾಲ್ವರು, ಮನೆಯಲ್ಲಿದ್ದ ಚಿನ್ನಾಭರಣ ಮತ್ತು ಹಣವನ್ನು ದೋಚಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.
ರಿಯಲ್ ಎಸ್ಟೇಟ್ ಉದ್ಯಮಿಯ ಮನೆಗೆ ಸಿಬಿಐ ಅಧಿಕಾರಿಗಳೆಂದು ಹೇಳಿ ಬಂದು, ಮನೆಯನ್ನೆಲ್ಲಾ ಪರಿಶೀಲಿಸುವ ನೆಪದಲ್ಲಿ ಬೀರು ಬಾಗಿಲು ತೆಗೆದು ಅದರಲ್ಲಿದ್ದ 1.35 ಕೆ.ಜಿ ಚಿನ್ನ ಹಾಗೂ 2 ಲಕ್ಷ ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದ ಆರೋಗ್ಯ ಸಚಿವರ ಕಾರು ಅಪಘಾತ!
ಅಧಿಕಾರಿಗಳು ಅಲ್ಲವೆಂದು ತಿಳಿದ ಬಳಿಕ ಉದ್ಯಮಿಯು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿಗಳಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಪ್ಪು ಸಮಾಧಿಗೆ ಧಾರವಾಡದಿಂದ ನಡೆದೇ ಬಂದ ಅಭಿಮಾನಿ