ಹಾಡಹಗಲೇ ಮನೆ ಬೀಗಮುರಿದು ಕಳ್ಳತನ: ಚಿನ್ನ, ನಗದು ದೋಚಿದ ಕಳ್ಳರು

Public TV
1 Min Read
CRIME 2

ರಾಯಚೂರು: ಹಾಡಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣವನ್ನು ಕಳ್ಳತನ ಮಾಡಿರುವ ಘಟನೆ ಸಿಂಧನೂರಿನ (Sindhnur) ಗೊರೆಬಾಳ (Gorebal) ಕ್ಯಾಂಪ್‍ನಲ್ಲಿ ನಡೆದಿದೆ.

Theft

ಕ್ಯಾಂಪ್‍ನ ಶೇಷಗಿರಿರಾವ್ ಎಂಬುವವರ ಮನೆಯ ಬೀಗ ಒಡೆದು 300 ಗ್ರಾಂ ಚಿನ್ನಾಭರಣ, 5 ಲಕ್ಷ ರೂ ನಗದನ್ನು ಕಳ್ಳತನ ಮಾಡಲಾಗಿದೆ. ಇದನ್ನೂ ಓದಿ: ಸಾವರ್ಕರ್‌ಗೆ ಅವಮಾನ ಮಾಡಿದ್ರೆ ಮೈತ್ರಿಯಲ್ಲಿ ಬಿರುಕು – ರಾಹುಲ್‍ಗೆ ಉದ್ಧವ್ ನೇರ ಎಚ್ಚರಿಕೆ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿಂದಿನ ಬಾಗಿಲಿನ ಬೀಗವನ್ನು ಮುರಿದು ಕಳ್ಳರು ಮನೆಯ ಒಳಗೆ ಪ್ರವೇಶಿಸಿದ್ದಾರೆ. ಈ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯುಪಿ ಪೊಲೀಸರಿಂದ ಹತ್ಯೆಯಾಗುವ ಭಯವಿದೆ – ಬಂಧನದಲ್ಲಿರುವ ಮಾಜಿ ಸಂಸದ ಅತಿಕ್ ಅಹಮ್ಮದ್

Share This Article
Leave a Comment

Leave a Reply

Your email address will not be published. Required fields are marked *