Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ

Bengaluru City

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ

Public TV
Last updated: February 11, 2026 11:51 am
Public TV
Share
2 Min Read
G Parameshwar
SHARE

– ಬೈರತಿ ಬಸವರಾಜ್‌ ಅವರಾಗೇ ಸರೆಂಡರ್‌ ಆದ್ರೆ ಒಳ್ಳೇದು: ವಾರ್ನಿಂಗ್‌
– ಗನ್ ಹಿಡಿದು ʻದುರಂಧರ್ʼ ಸ್ಟೈಲ್‌ನಲ್ಲಿ ʻಕೈʼ ಮುಖಂಡ ಡಾನ್ಸ್

ಬೆಂಗಳೂರು: ವಿಧಾನಸೌಧದಲ್ಲಿ ಸಚಿವ ಬೈರತಿ ಸುರೇಶ್ (Byrathi Suresh) ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಆರೋಪ ಪ್ರಕರಣದ ಬಗ್ಗೆ ಖುದ್ದು ಗೃಹ ಸಚಿವ ಪರಮೇಶ್ವರ್ (G Parameshwar) ಆತಂಕ ವ್ಯಕ್ತಪಡಿಸಿದ್ರು.

ಬೆಂಗಳೂರಿನಲ್ಲಿ ಮಾತಾಡಿದ ಅವರು, ಈ ಪ್ರಕರಣದಲ್ಲಿ ಜಂಟಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ತನಿಖೆಗೆ (Investigation) ಆದೇಶ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮದುವೆ ಸಮಾರಂಭದಲ್ಲಿ ಪಿಸ್ತೂಲ್, ಹಣದ ಜೊತೆ ಕಾಂಗ್ರೆಸ್ ಮುಖಂಡ ಡ್ಯಾನ್ಸ್ – ವಿಡಿಯೋ ವೈರಲ್

Byrathi Suresh

ವಿಧಾನಸೌಧದ (Vidhan Soudha) ಗೇಟ್ ನಿಂದ ಆ ಬ್ಯಾಗ್ ಹೇಗೆ ಒಳಗೆ ಹೋಯ್ತು? ಯಾವ ಗೇಟ್ ನಿಂದ ಒಳಗೆ ಹೋಯ್ತು ಅನ್ನೋದು ಮುಖ್ಯ. ಒಬ್ಬ ಸಚಿವರ ಕೊಠಡಿವರೆಗೆ ಆ ಬ್ಯಾಗ್ ಹೋಗುತ್ತೆ ಅಂದ್ರೆ, ಅದೂ ಯಾರಿಗೂ ಗೊತ್ತಾಗದೇ ಬ್ಯಾಗ್ ತಗೊಂಡ್ ಹೋಗಿದ್ದಾರೆ. ಅದನ್ನೆಲ್ಲ ಪತ್ತೆ ಮಾಡಲು ಜಂಟಿ ಪೊಲೀಸ್ ಆಯುಕ್ತರಿಗೆ ಸೂಚನೆ ಕೊಟ್ಟಿದ್ದೇವೆ. ಕಳವು ಆಗಿರೋದು 2ನೇ ವಿಚಾರ. ಆದ್ರೆ ಆ ಬ್ಯಾಗ್ ಹೇಗೆ ಒಳಗೆ ತಂದ್ರು ಅನ್ನೋದು ನೋಡಬೇಕು. ನವೀನ್ ಅನ್ನೋ ವ್ಯಕ್ತಿ ವಿಧಾನಸೌಧದ ಒಳಗೆ ಬ್ಯಾಗ್ ತಗೊಂಡ್ ಹೋಗಿರೋದು. ಇದರ ತನಿಖೆ ಮಾಡ್ತೇವೆ ಅಂದರು.

ದುರಂಧರ್ ಸ್ಟೈಲ್‌ನಲ್ಲಿ ಡಾನ್ಸ್ ಮಾಡಿದ ʻಕೈʼ ಮುಖಂಡ
ಇನ್ನೂ ಕಲಬುರಗಿಯಲ್ಲಿ ಗನ್ ಹಿಡಿದು ʻದುರಂಧರ್ʼ ಚಿತ್ರದ ಸ್ಟೈಲ್‌ನಲ್ಲಿ ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್‌ ವಿರುದ್ಧ ಕ್ರಮ ಕೈಗೊಳ್ಳೋದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ರು. ಇದನ್ನೂ ಓದಿ: ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 3.08 ಕೋಟಿ ರೂ. ಸಂಗ್ರಹ

Byrati Basavaraj 1

ಯಾರೇ ಇದ್ರೂ ಕಾನೂನಿಗೆ ವಿರುದ್ಧವಾಗಿ ಚಟುವಟಿಕೆ ಮಾಡಿದ್ರೆ ಕ್ರಮ ತಗೋತೇವೆ.‌ ಅವರು ಯಾವ ಪಕ್ಷದವ್ರು ಅನ್ನೋದು ಆಮೇಲೆ.‌ ಕಾನೂನು ಕ್ರಮ ತಗೊಂಡೇ ತಗೊಳ್ತೇವೆ. ಅವರು ಯಾರಿಗೇ ಆಪ್ತರಿದ್ರೂ ಯಾರೂ ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳಿ ಅಂತ ಆಪ್ತರು ಹೇಳಲ್ಲ. ಕಾನೂನಿನಲ್ಲಿ ಏನು ಕ್ರಮ ಇದೆಯೋ ಅದರಂತೆ ಪೊಲೀಸರು ಕ್ರಮ ತಗೋತಾರೆ ಅಂತ ಹೇಳಿದ್ರು.

ಇನ್ನು ಬೈರತಿ ಬಸವರಾಜು (Byrati Basavaraj) ತಲೆಮರೆಸಿಕೊಂಡಿರುವ ವಿಚಾರ ಬಗ್ಗೆ ಮಾತಾಡಿ, ಅವರಾಗಿ ಅವರೇ ಬಂದು ಸರೆಂಡರ್‌ ಆದ್ರೆ ಒಳ್ಳೇದು. ಇಲ್ಲಾಂದ್ರೆ ಪೊಲೀಸರು ಅವರನ್ನು ಹುಡುಕ್ತಾರೆ ಅಂತ ಪರಮೇಶ್ವರ್ ತಿಳಿಸಿದ್ರು. ಇದನ್ನೂ ಓದಿ: ಇನ್ಮುಂದೆ ʻಜನಗಣಮನʼಕ್ಕೂ ಮುನ್ನ ʻವಂದೇ ಮಾತರಂʼ ಕಡ್ಡಾಯ – ಕೇಂದ್ರದಿಂದ ಹೊಸ ಮಾರ್ಗಸೂಚಿ

TAGGED:bengalurubyrathi sureshByrati BasavarajG ParameshwarVidhan soudhaಕಾಂಗ್ರೆಸ್ಜಿ.ಪರಮೇಶ್ವರ್ಬೈರತಿ ಬಸವರಾಜ್ಬೈರತಿ ಸುರೇಶ್
Share This Article
Facebook Whatsapp Whatsapp Telegram

Cinema news

Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories
Rashmika Vijay
ಮೋಜು, ಮಸ್ತಿ, ಡ್ಯಾನ್ಸ್ ಅದೊಂದು ಅದ್ಭುತ ರಾತ್ರಿ – ಸಂಗೀತ್ ಫೋಟೋ ಹಂಚಿಕೊಂಡ ವಿಜಯ್, ರಶ್ಮಿಕಾ
Cinema Latest Top Stories
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories

You Might Also Like

BESCOM
Bengaluru City

BESCOM: ವಿದ್ಯುತ್‌ ಸಂಬಂಧಿತ ದೂರುಗಳಿಗೆ ವಾಟ್ಸಾಪ್ ಸಂಖ್ಯೆ ಬಳಸಿ

Public TV
By Public TV
9 minutes ago
priyank kharge
Kalaburagi

ಟ್ರಂಪ್‌ಗೆ ಯಾಕೆ ಹೆದರುತ್ತಿದ್ದಾರೋ ಗೊತ್ತಿಲ್ಲ: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Public TV
By Public TV
29 minutes ago
Pramod Muthalik
Chikkamagaluru

ಪಹಲ್ಗಾಮ್‌ ದಾಳಿಯಾದಾಗ ಸುಮ್ಮನಿದ್ದವ್ರು ಖಮೇನಿ ಹತ್ಯೆಗೆ ಪ್ರತಿಭಟಿಸ್ತಿದ್ದಾರೆ: ಮುತಾಲಿಕ್‌

Public TV
By Public TV
31 minutes ago
Siddaramaiah and DKShivakumar
Bengaluru City

ಡಿಕೆಶಿ, ನನ್ನದು ಹಾಲು-ಜೇನಿನ ಸಂಬಂಧ, ಹುಳಿ ಹಿಂಡೋಕಾಗಲ್ಲ – ಕಾಂಗ್ರೆಸ್ ಪಕ್ಷದವ್ರೇ ಸಿಎಂ ಆಗಿರ್ತಾರೆ: ಸಿದ್ದರಾಮಯ್ಯ ತಿರುಗೇಟು

Public TV
By Public TV
41 minutes ago
Iran mass graves
Latest

ಏರ್‌ಸ್ಟ್ರೈಕ್‌ಗೆ ಇರಾನ್‌ ತತ್ತರ; ಹೆಣಗಳ ರಾಶಿ – ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ

Public TV
By Public TV
1 hour ago
siddaramaiah
Bengaluru City

ಹೆಚ್‌ಡಿಕೆಗೆ ಗೂಢಚರ್ಯೆಯ ಪಾಠ ಅವರ ತಂದೆಯೇ ಹೇಳಿಕೊಟ್ಟಿರಬಹುದು: ಸಿಎಂ ಕಿಡಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?