Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸತತ 4ನೇ ದಿನವೂ ಚಿನ್ನ, ಬೆಳ್ಳಿ ದರ ಇಳಿಕೆ – ಚಿನ್ನ 10 ಗ್ರಾಂಗೆ 4 ಸಾವಿರ, ಬೆಳ್ಳಿ ಕೆಜಿಗೆ 16 ಸಾವಿರ ಕುಸಿತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸತತ 4ನೇ ದಿನವೂ ಚಿನ್ನ, ಬೆಳ್ಳಿ ದರ ಇಳಿಕೆ – ಚಿನ್ನ 10 ಗ್ರಾಂಗೆ 4 ಸಾವಿರ, ಬೆಳ್ಳಿ ಕೆಜಿಗೆ 16 ಸಾವಿರ ಕುಸಿತ

Latest

ಸತತ 4ನೇ ದಿನವೂ ಚಿನ್ನ, ಬೆಳ್ಳಿ ದರ ಇಳಿಕೆ – ಚಿನ್ನ 10 ಗ್ರಾಂಗೆ 4 ಸಾವಿರ, ಬೆಳ್ಳಿ ಕೆಜಿಗೆ 16 ಸಾವಿರ ಕುಸಿತ

Public TV
Last updated: February 2, 2026 6:35 pm
Public TV
Share
1 Min Read
Gold Silver 2
SHARE

ನವದೆಹಲಿ: ಗ್ರಾಹಕರ ಜೇಬಿಗೆ ಭಾರವಾಗಿದ್ದ ಚಿನ್ನ (Gold) ಮತ್ತು ಬೆಳ್ಳಿ (Silver) ದರ ಸತತ 4ನೇ ದಿನವೂ ಭಾರೀ ಇಳಿಕೆ (Prices Crash) ಕಂಡಿದೆ. MCX ವಹಿವಾಟಿನಲ್ಲಿ ಭಾರತದಲ್ಲಿ ಚಿನ್ನ 3% ಕುಸಿದಿದ್ದರೆ, ಬೆಳ್ಳಿಯ ಬೆಲೆ 6% ಕುಸಿದಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಕೇಂದ್ರ ಬಜೆಟ್‌ ಮಂಡಿಸಿದ ಮರುದಿನ ಮತ್ತೆ ಚಿನ್ನ, ಬೆಳ್ಳಿಯ ದರದಲ್ಲಿ ಭಾರೀ ಇಳಿಕೆಯಾಗಿದೆ. ಚಿನ್ನದ ಬೆಲೆ 10 ಗ್ರಾಂ ಗೆ 1,43,321 ರೂ.ಗಳಿಗೆ ವಹಿವಾಟು ನಡೆಸಿದ್ದು, ಶೇ.3 ರಷ್ಟು ಇಳಿಕೆಯಾಗಿದ್ದರೆ, ಬೆಳ್ಳಿ ಬೆಲೆ ಕಳೆದ 4 ದಿನಗಳಲ್ಲಿ ಸುಮಾರು 1 ಲಕ್ಷ ರೂ. ಇಳಿಕೆಯಾಗಿದೆ. ಸೋಮವಾರ 6% ದರ ಕುಸಿದಿದ್ದು, 3,00,000 ರೂ.ಗೆ ಇಳಕೆಯಾಗಿದೆ. ಇದನ್ನೂ ಓದಿ: ವಿಕಸಿತ ಭಾರತಕ್ಕೆ ಕೇಂದ್ರದ ಯುವಶಕ್ತಿ ಬಜೆಟ್ – ಜೀರಾಮ್‌ಜೀ ಯೋಜನೆಗೆ 95,692 ಕೋಟಿ ಮೀಸಲು; ಹಿಂದಿಗಿಂತಲೂ ಹೆಚ್ಚು!

gold silver 1

ಫೆ.1 ರಂದು ಕೇಂದ್ರ ಬಜೆಟ್‌ (Union Budget 2026) ದಿನದಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸುಮಾರು 9% ರಷ್ಟು ಕುಸಿದಿತ್ತು. ಮುಂಬೈನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 1,38,600 ರೂ.ಗೆ ಕುಸಿದಿದ್ದರೆ, 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 1,27,050 ರೂ.ಗೆ ಲಭ್ಯವಿತ್ತು. ಈ ದರಗಳು ಜಿಎಸ್ಟಿ ಮತ್ತು ಮೇಕಿಂಗ್ ಶುಲ್ಕಗಳನ್ನು ಒಳಗೊಂಡಿಲ್ಲ. ಸ್ಪಾಟ್ ಮಾರುಕಟ್ಟೆಯಲ್ಲಿ ಬೆಳ್ಳಿ ಕೂಡ ಪ್ರತಿ ಕೆಜಿಗೆ ಸುಮಾರು 2,65,600 ರೂ.ಗೆ ಇಳಿದಿತ್ತು. ಇದೀಗ ಸತತ 4ನೇ ದಿನ ಚಿನ್ನದ ದರ ಇಳಿಕೆಯಾಗಿದೆ. ಇದನ್ನೂ ಓದಿ: Union Budget 2026 | ಏ.1 ರಿಂದ ಹೊಸ ಆದಾಯ ತೆರಿಗೆ ನೀತಿ, 7 ಅಪರೂಪದ ಕಾಯಿಲೆಗಳ ಔಷಧಿ ಅಗ್ಗ – ಯಾವುದು ದುಬಾರಿ?

ಕಳೆದ 4 ದಿನಗಳಲ್ಲಿ ಚಿನ್ನದ ಬೆಲೆ ಸುಮಾರು 50 ರಿಂದ 60 ಸಾವಿರದಷ್ಟು ಕುಸಿದಿದ್ದರೆ, ಬೆಳ್ಳಿ ಬರೋಬ್ಬರಿ 1 ಲಕ್ಷ ರೂ. ಇಳಿಕೆಯಾಗಿದೆ. ಇದನ್ನೂ ಓದಿ: Gold, Silver Price: ಬಜೆಟ್ ದಿನವೇ ಚಿನ್ನ, ಬೆಳ್ಳಿ ದರ ದಾಖಲೆ ಕುಸಿತ

TAGGED:Budget 2026gold rateGold Rate FallsSilver Prices CrashSilver Rateಚಿನ್ನ ಬೆಳ್ಳಿ ದರಚಿನ್ನದ ದರಬೆಳ್ಳಿಷೇರು ಮಾರುಕಟ್ಟೆ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Iran War LPG Gas Shortage 12 Commercial LPG Cylinder found in the HK Patil program Gadag
Districts

ಗ್ಯಾಸ್ ಸಿಲಿಂಡರ್‌ಗೆ ಜನರ ಪರದಾಟ – ಹೆಚ್‌ಕೆ ಪಾಟೀಲ್‌ ಕಾರ್ಯಕ್ರಮದಲ್ಲಿ 12 ಸಿಲಿಂಡರ್ ಪತ್ತೆ

Public TV
By Public TV
39 minutes ago
Sunil Kumar 2
Bengaluru City

ಸಚಿವರಿಂದ ಸಮರ್ಪಕ ಉತ್ತರ ಇಲ್ಲ – ಸಿಎಂ ಈ ವಿಷಯದಲ್ಲಿ ಅಸಹಾಯಕರಾಗಿದ್ದಾರೆ: ಸುನೀಲ್‌ಕುಮಾರ್ ಟೀಕೆ

Public TV
By Public TV
1 hour ago
Madhu bangarappa
Bengaluru City

ಹೆರಿಗೆಗೆ 15 ದಿನ ಮುಂಚಿತವಾಗಿಯೇ ಶಿಕ್ಷಕಿಯರಿಗೆ ರಜೆ: ಮಧು ಬಂಗಾರಪ್ಪ

Public TV
By Public TV
1 hour ago
odisha bjd congress flag
Latest

ಒಡಿಶಾದಲ್ಲಿ ಬಿಜೆಡಿ, ಕಾಂಗ್ರೆಸ್‌ನಿಂದ ಕ್ರಾಸ್‌ ವೋಟ್‌ – ಬಿಜೆಪಿ ಅಭ್ಯರ್ಥಿಗೆ 10 ಶಾಸಕರ ಮತ

Public TV
By Public TV
1 hour ago
HD Revanna
Districts

ಹಾಸನ ಡಿಸಿ, ಹೊಳೆನರಸೀಪುರ ತಾ.ಪಂ. ಇಓ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಹೆಚ್.ಡಿ.ರೇವಣ್ಣ

Public TV
By Public TV
2 hours ago
Vijayapura Police
Districts

22 ಕೇಸ್‌ನ 36 ಜನ ಅರೆಸ್ಟ್ – 1.27 ಕೋಟಿ ಮೌಲ್ಯದ ಚಿನ್ನಾಭರಣ, 2 ಕಾರು, 17 ಬೈಕ್ ಜಪ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?