Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೇವರ್ಗಿ ಪುರಸಭೆಯಲ್ಲಿ ಗೋಲ್ಮಾಲ್ – 3 ವರ್ಷದಲ್ಲಿ 188 ನಕಲಿ ಖಾತೆಗಳು ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜೇವರ್ಗಿ ಪುರಸಭೆಯಲ್ಲಿ ಗೋಲ್ಮಾಲ್ – 3 ವರ್ಷದಲ್ಲಿ 188 ನಕಲಿ ಖಾತೆಗಳು ಪತ್ತೆ

Districts

ಜೇವರ್ಗಿ ಪುರಸಭೆಯಲ್ಲಿ ಗೋಲ್ಮಾಲ್ – 3 ವರ್ಷದಲ್ಲಿ 188 ನಕಲಿ ಖಾತೆಗಳು ಪತ್ತೆ

Public TV
Last updated: September 15, 2025 12:48 pm
Public TV
Share
2 Min Read
Kalaburagi
SHARE

– 100ಕ್ಕೂ ಹೆಚ್ಚು ಮಂದಿ ವಿರುದ್ಧ ಎಫ್‌ಐಆರ್ ದಾಖಲು

ಕಲಬುರಗಿ: ಇತ್ತೀಚೆಗಷ್ಟೇ ಕಲಬುರಗಿ (Kalaburagi) ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಗೋಲ್ಮಾಲ್ ಪ್ರಕರಣ ವರದಿಯಾದ ಬೆನ್ನಲ್ಲೆ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ. ಇದೀಗ ಜೇವರ್ಗಿ ಪುರಸಭೆಯಲ್ಲಿ (Jevargi Municipality) 3 ವರ್ಷದಲ್ಲಿ 188 ನಕಲಿ ಖಾತೆಗಳು ಪತ್ತೆಯಾಗಿದ್ದು, 100ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್ ದಾಖಲಾಗಿದೆ.

Kalaburagi 2

ಜಮೀನು, ನಿವೇಶನ ಹಾಗೂ ಕಮರ್ಷಿಯಲ್ ಅಂಗಡಿಗಳ ನಕಲಿ ಖಾತೆಗಳ ನೋಂದಣಿಯನ್ನು ತಡೆಯಲು ಸರ್ಕಾರ ಹಲವು ಕಠಿಣ ನಿಯಮ ಜಾರಿಗೆ ತರುತ್ತಿದೆ. ಆದ್ರೆ ಜೇವರ್ಗಿ ಪುರಸಭೆಯಲ್ಲಿ ಅಧಿಕಾರಿಗಳ ಲಂಚಗುಳಿತನಕ್ಕೆ ನಕಲಿ ಖಾತೆಗಳ ಪ್ರಕರಣ ಹೆಚ್ಚಾಗಿದೆ. ಜೇವರ್ಗಿ ಪಟ್ಟಣದ ಶಾಂತಿನಗರದ ಇಸ್ಮಾಯಿಲ್ ಎಂಬುವರರು ಜೇವರ್ಗಿ ಸಬ್ ರಿಜಿಸ್ಟಾರ್‌ಗೆ ನೋಂದಣಿಯಾದ ನಿವೇಶನದ ದಾಖಲೆಗಳನ್ನು ಆರ್‌ಟಿಐ ಮೂಲಕ ಪಡೆದಾಗ 9 ನಕಲಿ ಖಾತೆಗಳ ದಾಖಲೆಗಳು ನೋಂದಣಿ ಆಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮದ್ದೂರು ಬಳಿಕ ತುಮಕೂರಿನಲ್ಲೂ ಯತ್ನಾಳ್ ವಿರುದ್ಧ FIR

ಜಿಡಿಎ ಹಾಗೂ ಟೌನ್ ಪ್ಲ್ಯಾನಿಂಗ್ ಅನುಮತಿ ಪಡೆಯದ ನಿವೇಶನಗಳಿಗೆ ಖಾತೆ ನೀಡದಂತೆ ಈಗಾಗಲೇ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದರೂ ಸಹ ಅಕ್ರಮವಾಗಿ ಖಾತೆಗಳಾಗಿರುವುದು ಆರ್‌ಟಿಐ ಮೂಲಕ ಕಂಡುಬಂದಿದೆ. ಹೀಗಾಗಿ ಜೇವರ್ಗಿ ಪಟ್ಟಣದ ಇಸ್ಮಾಯಿಲ್ ಎಂಬುವವರು ನಕಲಿ ಖಾತೆಯ ದಾಖಲೆಗಳ ಬಗ್ಗೆ ಕಲಬುರಗಿ ಜಿಲ್ಲಾಧಿಕಾರಿ ಫೌಜೀಯಾ ತರನ್ನುಂ ಅವರಿಗೆ ದಾಖಲೆ ಸಮೇತ ದೂರು ಸಲ್ಲಿಸಿದ್ದರು. ಈ ಬಗ್ಗೆ ತನಿಖೆ ಮಾಡುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದರು. ಇದನ್ನೂ ಓದಿ: ವಕ್ಫ್‌ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ನಕಾರ – ಸೂಕ್ತ ಆಧಾರಗಳಿಲ್ಲ ಎಂದ ಸುಪ್ರೀಂ

Kalaburagi 1

ಇನ್ನೂ ನಕಲಿ ಖಾತೆಗಳ ನೋಂದಣಿ ಆಗಿದೆ ಎಂದು ತಿಳಿಯುತ್ತಿದ್ದಂತೆ ಎಚ್ಚೆತ್ತುಕೊಂಡ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಂ ಅವರು ಗಜಾನನ ಬಾಳೆ ನೇತೃತ್ವದಲ್ಲಿ ನಾಲ್ಕು ಜನರ ತನಿಖಾ ತಂಡವನ್ನು ರಚನೆ ಮಾಡಿ ವರದಿ ನೀಡುವಂತೆ ಸೂಚಿಸಿದ್ದರು. 2021 ರಿಂದ 2024ರ ವರೆಗೆ ಜೇವರ್ಗಿ ಪುರಸಭೆ ವ್ಯಾಪ್ತಿಯಲ್ಲಿಯೇ ಸುಮಾರು 188 ನಕಲಿ ಖಾತಾಗಳನ್ನು ಸೃಷ್ಟಿಸಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಈ ವರದಿ ಆಧಾರದ ಮೇಲೆ ಜೇವರ್ಗಿ ಪುರಸಭೆ ಮುಖ್ಯಾಧಿಕಾರಿಯು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ನಕಲಿ ಖಾತೆ ಪಡೆದ 132 ಜನರ ಮೇಲೆ ದೂರು ದಾಖಲಿಸಿದ್ದಾರೆ.

ಒಟ್ಟಾರೆ ಜೇವರ್ಗಿ ಪುರಸಭೆಯಲ್ಲಿ ಅಧಿಕಾರಿಗಳು ಬ್ರೋಕರ್‌ಗಳ ಜೊತೆ ಸೇರಿ ಹಣದ ಆಸೆಗೆ ಖಾತೆಗಳ ಗೋಲ್ಮಾಲ್‌ನಲ್ಲಿ ಶಾಮೀಲಾಗಿದ್ದಾರೆ ಎಂದು ತನಿಖೆಯಲ್ಲಿ ಗೊತ್ತಾಗಿದೆ. ಇನ್ನು ಈ ಬಗ್ಗೆ ಹೆಚ್ಚಿನ ತನಿಖೆ ನಡೆದ್ರೆ ಹಲವು ಅಧಿಕಾರಿಗಳು ಕೈ ಜೋಡಿಸಿರುವುದು ಬೆಳಕಿಗೆ ಬರಲಿದೆ.

Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
1 hour ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?