Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಿರುಪತಿಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ – ಸೇವೆಗೆ ಸಿದ್ಧವಾಯ್ತು ಕೃಷ್ಣ ರಾಜೇಂದ್ರ ಕಲ್ಯಾಣ ಮಂಟಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ತಿರುಪತಿಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ – ಸೇವೆಗೆ ಸಿದ್ಧವಾಯ್ತು ಕೃಷ್ಣ ರಾಜೇಂದ್ರ ಕಲ್ಯಾಣ ಮಂಟಪ

Karnataka

ತಿರುಪತಿಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ – ಸೇವೆಗೆ ಸಿದ್ಧವಾಯ್ತು ಕೃಷ್ಣ ರಾಜೇಂದ್ರ ಕಲ್ಯಾಣ ಮಂಟಪ

Public TV
Last updated: June 24, 2025 2:34 pm
Public TV
Share
2 Min Read
Krishna Rajendra Kalyana Mantapa
SHARE

ತಿರುಪತಿ: ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಛತ್ರ (ಮೈಸೂರು ಕಾಂಪ್ಲೆಕ್ಸ್‌) `ಶ್ರೀ ಕೃಷ್ಣರಾಜೇಂದ್ರ ಒಡೆಯರ್ ಬ್ಲಾಕ್’ ಕಲ್ಯಾಣ ಮಂಟಪವನ್ನು (Krishna Rajendra Kalyana Mantapa) ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಅವರು ಉದ್ಘಾಟಿಸಿದರು.

Krishna Rajendra Kalyana Mantapa 4 scaled

ತಿರುಮಲದಲ್ಲಿ (Tirumala) ಶ್ರೀ ಕೃಷ್ಣ ರಾಜೇಂದ್ರ ಒಡೆಯರ್ ಕಲ್ಯಾಣ ಮಂಟಪ ಉದ್ಘಾಟನೆ ಸಂದರ್ಭದಲ್ಲಿ ಮಾತನಾಡಿದ ಅವರು, ತಿರುಮಲದಲ್ಲಿ ನಿರ್ಮಾಣವಾಗಿರುವ 36 ಕೊಠಡಿಗಳ ವಿಐಪಿ ಬ್ಲಾಕ್, ಕಲ್ಯಾಣಿ ಮತ್ತು ಕರ್ನಾಟಕ ಛತ್ರದ ದೇವಸ್ಥಾನದ ಉದ್ಘಾಟನೆ ಸೆಪ್ಟೆಂಬರ್‌ನಲ್ಲಿ ನಡೆಯಲಿದೆ.

Krishna Rajendra Kalyana Mantapa1 scaled

36 ಸುಸಜ್ಜಿತ ಕೊಠಡಿಗಳ VIP ಬ್ಲಾಕ್ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣವಾಗಿದೆ. ಅಂತಿಮ ಹಂತದ ಕೆಲಸಗಳು ಪ್ರಗತಿಯಲ್ಲಿವೆ. ಸೆಪ್ಟೆಂಬರ್ ವೇಳೆಗೆ ಪೂರ್ಷಗೊಳ್ಳಲಿದ್ದು, ಆಗ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದರು.

       Krishna Rajendra Kalyana Mantapa 2 scaled

ಸೆಪ್ಟೆಂಬರ್ ನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

Krishna Rajendra Kalyana Mantapa3 scaled

ಕರ್ನಾಟಕ ಸರಕಾರದಿಂದ ನಿರ್ಮಾಣಗೊಂಡಿರುವ 36 ರೂಮುಗಳ VIP ಬ್ಲಾಕ್, ಕಲ್ಯಾಣಿ ಮತ್ತು ದೇವಸ್ಥಾನದ ಉದ್ಘಾಟನೆ ನಡೆಯಲಿದೆ. ಈ ಮೂಲಕ ಬಹಳ ವರ್ಷಗಳ ಕರ್ನಾಟಕ ಭಕ್ತರ ಕನಸು ನಸಸಾಗಲಿದೆ ಎಂದರು.

Krishna Rajendra Kalyana Mantapa 11 scaled

ಈ ಕಲ್ಯಾಣ ಮಂಟಪ 500 ಆಸನಗಳ ಸಾಮರ್ಥ್ಯ ಹಾಗೂ 13 ಕೊಠಡಿಗಳನ್ನು ಒಳಗೊಂಡಿದೆ. ಕರ್ನಾಟಕದಿಂದ ಬಂದು ತಿರುಮಲದಲ್ಲಿ ಮದುವೆ, ನಾಮಕರಣ ಮೊದಲಾದ ಶುಭ ಸಮಾರಂಭಗಳನ್ನು ಆಯೋಜನೆ ಮಾಡುವ ಭಕ್ತರಿಗೆ ಇದು ಲಭ್ಯವಿರಲಿದೆ.

Krishna Rajendra Kalyana Mantapa 10 scaled

ಶ್ರೀ ಕೃಷ್ಣ ರಾಜೇಂದ್ರ ಒಡೆಯರ್ ಕಲ್ಯಾಣ ಮಂಟಪ ನಿರ್ಮಾಣ ತಿರುಮಲಕ್ಕೆ ಆಗಮಿಸುವ ಕರ್ನಾಟಕದ ಭಕ್ತರ ಅನುಕೂಲತೆಯತ್ತ ರಾಜ್ಯ ಸರ್ಕಾರ ಕೈಗೊಂಡ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಆನ್ ಲೈನ್ ಮೂಲಕ ಬುಕ್ಕಿಂಗ್ ಮಾಡಿಕೊಂಡು ಈ ಸೇವೆಯನ್ನು ಕರ್ನಾಟಕದ ಭಕ್ತರು ಪಡೆದುಕೊಳ್ಳಬಹುದು.

Krishna Rajendra Kalyana Mantapa 6 scaled

ಸೋಮವಾರ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಠಾರಿಯ, ಮುಜರಾಯಿ ಇಲಾಖೆ ಆಯುಕ್ತರಾದ ಎಂ. ವಿ ವೆಂಕಟೇಶ್ ಸೇರಿದಂತೆ ಅನೇಕ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Krishna Rajendra Kalyana Mantapa 8 scaled

ಕಲ್ಯಾಣ ಮಂಟಪದ ಹಾಲ್‌ Krishna Rajendra Kalyana Mantapa 5 scaled

ಕಲ್ಯಾಣ ಮಂಟಪದ ಉದ್ಘಾಟನೆ ಕಾರ್ಯಕ್ರಮದ ಫೋಟೋಗಳು

Krishna Rajendra Kalyana Mantapa 9 scaled

12 scaled

TAGGED:Krishna Rajendra Kalyana MantapaRamalinga reddytirumalatirupati
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Elephant
Districts

ಆರು ಕುಮ್ಕಿ ಆನೆಗಳಿಗೆ ಚಳ್ಳೆಹಣ್ಣು ತಿನ್ನಿಸಿದ ಪುಂಡಾನೆ – ಸೆರೆ ಬಳಿಕ ಹಗ್ಗ ಕಿತ್ತೆಸೆದು ಕಾಡಿಗೆ ಜೂಟ್‌!

Public TV
By Public TV
2 minutes ago
yathindra siddaramaiah
Districts

ನಮ್ಮ ತಂದೆಯೇ 5 ವರ್ಷ ಸಿಎಂ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಯತೀಂದ್ರ

Public TV
By Public TV
7 minutes ago
Yogesh Gowda murder case Vinay Kulkarni likely to lose MLA seat Bengaluru Court
Bengaluru City

ವಿನಯ್‌ ಕುಲಕರ್ಣಿ ಶಾಸಕ ಸ್ಥಾನಕ್ಕೆ ಕುತ್ತು?

Public TV
By Public TV
10 minutes ago
Vinay Kulkarni
Bengaluru City

ಯೋಗೇಶ್‌ ಗೌಡ ಹತ್ಯೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ

Public TV
By Public TV
38 minutes ago
Davanagere CPI Death In Car Accident
Crime

ಮರಕ್ಕೆ ಕಾರು ಡಿಕ್ಕಿ – ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು

Public TV
By Public TV
48 minutes ago
Pawan Khera
Court

ʻಕೈʼ ನಾಯಕ ಪವನ್ ಖೇರಾಗೆ ಸುಪ್ರೀಂಕೋರ್ಟ್ ಶಾಕ್ – ತೆಲಂಗಾಣ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನಿಗೆ ತಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?