Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಆದಾಯ ತೆರಿಗೆ ಸಲ್ಲಿಕೆಗೆ ಮಾ.31 ರ ವರೆಗೆ ಗಡುವು ವಿಸ್ತರಣೆ – ವಿಳಂಬಕ್ಕೆ 10% ದಂಡ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆದಾಯ ತೆರಿಗೆ ಸಲ್ಲಿಕೆಗೆ ಮಾ.31 ರ ವರೆಗೆ ಗಡುವು ವಿಸ್ತರಣೆ – ವಿಳಂಬಕ್ಕೆ 10% ದಂಡ

Latest

ಆದಾಯ ತೆರಿಗೆ ಸಲ್ಲಿಕೆಗೆ ಮಾ.31 ರ ವರೆಗೆ ಗಡುವು ವಿಸ್ತರಣೆ – ವಿಳಂಬಕ್ಕೆ 10% ದಂಡ

Public TV
Last updated: February 1, 2026 4:17 pm
Public TV
Share
2 Min Read
income tax returns
SHARE

ನವದೆಹಲಿ: ಏಪ್ರಿಲ್ 2026 ರಿಂದ ಹೊಸ ಐಟಿ ಕಾಯ್ದೆ (New IT Act) ಅನ್ವಯ ಆದಾಯ ತೆರಿಗೆ ಸಲ್ಲಿಕೆ ವ್ಯವಸ್ಥೆಯನ್ನ ಗೊಳಿಸಲಾಗುವುದು ಜೊತೆಗೆ, ಪರಿಷ್ಕೃತ ಆದಾಯ ತೆರಿಗೆ ಸಲ್ಲಿಸುವ ಕೊನೆಯ ದಿನಾಂಕವನ್ನ ಮಾರ್ಚ್ 31 ರ ವರೆಗೆ ವಿಸ್ತರಣೆ ಮಾಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಣೆ ಮಾಡಿದ್ದಾರೆ.

Niramala Sitharaman

ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ. ಆದ್ರೆ ಆದಾಯ ತೆರಿಗೆ ಪದ್ದತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ವರ್ಷ ಜಾರಿಯಾಗಿರುವ ಹಳೆ ಪದ್ದತಿಯಂತೆ ಮುಂದುವರಿಯಲಿದೆ. ಹೊಸ ಕಾಯ್ದೆಯು ತಾಂತ್ರಿಕ ದೋಷಗಳನ್ನ ದಂಡಗಳಾಗಿ ಪರಿವರ್ತಿಸಲು ಹೊಸ ಕಾನೂನು ಪ್ರಸ್ತಾಪಿಸುತ್ತದೆ. ಸಣ್ಣ ತೆರಿಗೆ ಅಪರಾಧಗಳು ದಂಡವನ್ನ ಮಾತ್ರ ಆಕರ್ಷಿಸುತ್ತವೆ. ಆದಾಯ ತೆರಿಗೆ ಸಲ್ಲಿಕೆ ವಿಳಂಬಕ್ಕೆ 10% ದಂಡ ವಿಧಿಸಲಾಗುತ್ತದೆ, ಯಾವುದೇ ಶಿಕ್ಷೆ ಇರುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ.

income

ವಿದೇಶಿ ಪ್ರಯಾಣ ಕೈಗೊಳ್ಳುವವರಿಗಾಗಿ ಈವರೆಗೂ ಇದ್ದ TCS (ಟ್ಯಾಕ್ಸ್‌ ಕಲೆಕ್ಟಡ್‌ ಸೋರ್ಸ್‌) ದರವನ್ನು ಶೇ.5 ರಿಂದ ಶೇ. 2ಕ್ಕೆ ಇಳಿಸಲಾಗಿದೆ. ಈ ಕಾನೂನು ಅಘೋಷಿತ ಆದಾಯವನ್ನು 1 ಕೋಟಿ ರೂಪಾಯಿಗಳಿಗೆ ಮಿತಿಗೊಳಿಸಲು ಪ್ರಸ್ತಾಪಿಸುತ್ತದೆ. ಇದರೊಂದಿಗೆ ಶಿಕ್ಷಣ ಮತ್ತು ವೈದ್ಯಕೀಯ ಶಿಕ್ಷಣ (Medical Education) ಮುಂದುವರಿಸಲು ಟಿಸಿಎಸ್ ದರವನ್ನ ಶೇಕಡಾ 5 ರಿಂದ 2 ಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಐಟಿ ರಿಟರ್ನ್ಸ್‌ಗೆ ಗಡುವು ವಿಸ್ತರಣೆ

ಇನ್ನೂ ತೆರಿಗೆದಾರರಿಗೆ ನಿರ್ಮಲಾ ಸೀತಾರಾಮನ್‌ ರಿಲೀಫ್‌ ಕೊಟ್ಟಿದ್ದು, ಪರಿಷ್ಕೃತ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಸುವ ಗಡುವನ್ನ ವಿಸ್ತರಣೆ ಮಾಡಿರುವುದಾಗಿ ಘೋಷಿಸಿದ್ದಾರೆ. ಈಗ ಇರುವ ಡಿಸೆಂಬರ್ 31 ರ ಹಿಂದಿನ ಗಡುವಿನ ಬದಲಿಗೆ ಸಂಬಂಧಿತ ಮೌಲ್ಯಮಾಪನ ವರ್ಷದ ಮಾರ್ಚ್ 31 ರ ವರೆಗೂ ಗಡುವು ವಿಸ್ತರಣೆ ಮಾಡಲಾಗಿದೆ. ಅದರಂತೆ ತೆರಿಗೆದಾರರು ದೋಷಗಳಿದ್ದಲ್ಲಿ ಸರಿಪಡಿಸಬಹುದು ಅಥವಾ ತಪ್ಪಿದ್ದ ರಿಟರ್ನ್‌ಗಳನ್ನ ಸರಿಪಡಿಸಿ ಮಾರ್ಚ್‌ 31 ರ ಒಳಗೆ ಸಲ್ಲಿಸಬಹುದು. ಇದಕ್ಕೆ ನಾಮಮಾತ್ರ ಶುಲ್ಕ ವಿಧಿಸಲಾಗುತ್ತದೆ.

ಪೋರ್ಟಲ್‌‌ ಕ್ರ್ಯಾಶ್‌ಗಳನ್ನ ತಡೆಗಟ್ಟಲು ಸಮಯಗಳ ಬದಲಾವಣೆ
* ಐಟಿಆರ್-1 ಮತ್ತು ಐಟಿಆರ್-2: ಗಡುವು ಜುಲೈ 31 ರ ವರೆಗೆ
* ಆಡಿಟ್ ಮಾಡದ ವ್ಯವಹಾರ ಪ್ರಕರಣಗಳು/ಟ್ರಸ್ಟ್‌ಗಳು: ಗಡುವು ಆಗಸ್ಟ್ 31 ರ ವರೆಗೆ

2026-27 ರಲ್ಲಿ ಸಾರ್ವಜನಿಕ ಬಂಡವಾಳ ವೆಚ್ಚವನ್ನ (Public Capital Expenditure) 12.2 ಲಕ್ಷ ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ನಿರ್ಧಾರ ಮಾಡಿದೆ. ಕಳೆದ ವರ್ಷದ ಬಜೆಟ್‌ನಲ್ಲಿ 11.21 ಲಕ್ಷ ಕೋಟಿ ರೂ. ಹಣವನ್ನ ಮೀಸಲಿಡಲಾಗಿತ್ತು.

TAGGED:income taxITRNirmala SitharamanTax HolidayTaxpayersUnion Budget 2026ಕೇಂದ್ರ ಬಜೆಟ್‌ 2026ನಿರ್ಮಲಾ ಸೀತಾರಾಮನ್
Share This Article
FacebookWhatsappWhatsappTelegram

Cinema news

TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories
Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories

You Might Also Like

Madikeri Auto Driver
Crime

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಮಕ್ಕಳಿಂದ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!

Public TV
ByPublic TV
21 minutes ago
Hassan Crime
Crime

ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಡ್ಯಾನ್ಸ್‌ – ಪುಡಿ ರೌಡಿಯ ವಿಕೃತಿ ಕ್ಯಾಮೆರಾದಲ್ಲಿ ಸೆರೆ

Public TV
ByPublic TV
38 minutes ago
https publictv.in money bike theft marriage broker arrested by raichur police
Crime

ಮದುವೆ ಬ್ರೋಕರ್ ಹೆಸರಲ್ಲಿ ವಂಚನೆ – ಹೆಣ್ಣು ನೋಡಲು ಬಂದವರ ಬೈಕ್, ಹಣ ಕಳ್ಳತನ

Public TV
ByPublic TV
54 minutes ago
KR Periyakaruppan Seenivasa Sethupath
Latest

ಒಂದೇ ಮತದಿಂದ ಸೋತ ತಮಿಳುನಾಡು ಸಚಿವ – ಟಿವಿಕೆ ಅಭ್ಯರ್ಥಿಗೆ ರೋಚಕ ಜಯ

Public TV
ByPublic TV
2 hours ago
Siddaramaiah 10
Bengaluru City

ಬಿಜೆಪಿ ಕ್ರಿಮಿನಲ್‌ ಪಿತೂರಿ ಮಾಡಿ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಸಿಎಂ ಬಾಂಬ್‌

Public TV
ByPublic TV
2 hours ago
BJP Modi
Latest

ಮೇ 9ರಂದು ಬಂಗಾಳದ ನೂತನ ಸಿಎಂ ಪ್ರಮಾಣ ಸ್ವೀಕಾರ – ಎಲ್ಲ NDA ಆಡಳಿತ ರಾಜ್ಯಗಳ ಸಿಎಂಗಳಿಗೆ ಆಹ್ವಾನ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?