Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್‌ನ್ಯೂಸ್‌ – ಪರಿಷ್ಕೃತ ನಕ್ಷೆ ಪಡೆಯಲು ರಾಜ್ಯ ಸರ್ಕಾರ ಅಸ್ತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್‌ನ್ಯೂಸ್‌ – ಪರಿಷ್ಕೃತ ನಕ್ಷೆ ಪಡೆಯಲು ರಾಜ್ಯ ಸರ್ಕಾರ ಅಸ್ತು

Bengaluru City

ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್‌ನ್ಯೂಸ್‌ – ಪರಿಷ್ಕೃತ ನಕ್ಷೆ ಪಡೆಯಲು ರಾಜ್ಯ ಸರ್ಕಾರ ಅಸ್ತು

Public TV
Last updated: October 31, 2025 7:02 pm
Public TV
Share
1 Min Read
building construction
SHARE

ಬೆಂಗಳೂರು: ರಾಜ್ಯದಲ್ಲಿ ನಿಯಮ ಉಲ್ಲಂಘನೆ ಮಾಡಿ ಕಟ್ಟಡ ಕಟ್ಟಿದವರಿಗೆ ರಾಜ್ಯ ಸರ್ಕಾರ Government of Karnataka) ಗುಡ್ ನ್ಯೂಸ್ ಕೊಟ್ಟಿದೆ. ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿದ ಕಟ್ಟಡಗಳಿಗೆ ವಿನಾಯಿತಿ ನೀಡಿ ದಂಡ ಕಟ್ಟಿ ಪರಿಷ್ಕೃತ ನಕ್ಷೆ ಪಡೆಯಲು ಸರ್ಕಾರ ಅವಕಾಶ ನೀಡಿದೆ.

ಆದರೆ ಶೇ.15%ರ ಮಿತಿಯೊಳಗೆ ನಿಯಮ ಉಲ್ಲಂಘನೆ ಮಾಡಿದ ಕಟ್ಟಡಗಳಿಗೆ ಮಾತ್ರ ಅನ್ವಯ ಆಗುವಂತೆ ಆದೇಶ ಮಾಡಲಾಗಿದೆ. ಸೆಟ್‌ಬ್ಯಾಕ್, ಕಾರ್ ಪಾರ್ಕಿಂಗ್ ಉಲ್ಲಂಘನೆ ಮಾಡಿದವರಿಗೆ ಅವಕಾಶ ಕೊಡಲಾಗಿದೆ. ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಂಡ ನಿಗದಿ ಮಾಡಲಾಗಿದೆ.

* ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ..?
> 15%ರ ಮಿತಿಯೊಳಗೆ ನಿಯಮ ಉಲ್ಲಂಘನೆ ಮಾಡಿದ ಕಟ್ಟಡಗಳಿಗೆ ಅನ್ವಯ
> ಸೆಟ್‌ಬ್ಯಾಕ್, ಕಾರ್ ಪಾರ್ಕಿಂಗ್ ಉಲ್ಲಂಘನೆ ಮಾಡಿದವರಿಗೆ ದಂಡಕ್ಕೆ ಅವಕಾಶ
> ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ ಪಾರ್ಕಿಂಗ್ ಉಲ್ಲಂಘನೆಗೆ 5,000 ರೂ. ದಂಡ

* ದಂಡದ ಪ್ರಮಾಣ ಹೇಗೆ..?
> ಪಟ್ಟಣಪಂಚಾಯಿತಿ ವ್ಯಾಪ್ತಿ
– ವಸತಿ, ಕೈಗಾರಿಕಾ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,000 ರೂ. ದಂಡ
– ವಾಣಿಜ್ಯ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,500 ರೂ. ದಂಡ ನಿಗದಿ

> ಪುರಸಭೆ ವ್ಯಾಪ್ತಿ
– ವಸತಿ, ಕೈಗಾರಿಕಾ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,200 ರೂ. ದಂಡ
– ವಾಣಿಜ್ಯ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,800 ರೂ. ದಂಡ

> ನಗರಪಾಲಿಕೆ ವ್ಯಾಪ್ತಿ
– ವಸತಿ, ಕೈಗಾರಿಕಾ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,500 ರೂ. ದಂಡ
– ವಾಣಿಜ್ಯ ಕಟ್ಟಡಕ್ಕೆ ಪ್ರತಿ ಚ.ಮೀಗೆ 2,250 ರೂ. ದಂಡ

> ಮಹಾನಗರ ಪಾಲಿಕೆ ವ್ಯಾಪ್ತಿ
– ವಸತಿ, ಕೈಗಾರಿಕಾ ಕಟ್ಟಡಕ್ಕೆ ಪ್ರತಿ ಚ.ಮೀಗೆ 2,000 ರೂ. ದಂಡ ನಿಗದಿ
– ವಾಣಿಜ್ಯ ಕಟ್ಟಡಕ್ಕೆ ಪ್ರತಿ ಚ.ಮೀಗೆ 3,000 ರೂ. ದಂಡ

TAGGED:bengalurufineGovernment of KarnatakaIllegal Buildingssiddaramaiahಕರ್ನಾಟಕ ಸರ್ಕಾರಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post

You Might Also Like

Jagalur Accident Gangadarappa
Crime

ಲಾರಿ ಹರಿದು ಪಾದಾಚಾರಿ ಸಾವು ಪ್ರಕರಣ – 32 ವರ್ಷಗಳ ಬಳಿಕ ಚಾಲಕ ಸೆರೆ

Public TV
By Public TV
5 minutes ago
Ajit Pawar farewell
Latest

ಇಂದು ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅಂತ್ಯಕ್ರಿಯೆ – ಅಂತಿಮ ದರ್ಶನಕ್ಕೆ ಜನಸ್ತೋಮ

Public TV
By Public TV
20 minutes ago
Car School Bus Accident Bengaluru 1
Bengaluru Rural

ಬೆಂಗಳೂರು | ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್‍ಗೆ ಕಾರು ಡಿಕ್ಕಿ

Public TV
By Public TV
35 minutes ago
ajit pawar plane crash flight attendant
Latest

ಅಪ್ಪ.. ನಾನು ಅಜಿತ್‌ ಪವಾರ್‌ ಅವ್ರ ವಿಮಾನದಲ್ಲಿ ಹೋಗ್ತಿದ್ದೇನೆ, ನಾಳೆ ಊರಿಗೆ ಬರ್ತೀನಿ: ತಂದೆ ಜೊತೆ ಫ್ಲೈಟ್‌ ಅಟೆಂಡೆಂಟ್‌ ಕೊನೆ ಮಾತು

Public TV
By Public TV
2 hours ago
Tumakuru Siddaganga Mutt Drinking Water
Districts

ಸಿದ್ದಗಂಗಾ ಮಠಕ್ಕೆ ಎದುರಾಗುತ್ತಾ ನೀರಿನ ಹಾಹಾಕಾರ? – 10 ಸಾವಿರ ಮಕ್ಕಳು, ಭಕ್ತಾದಿಗಳಿಗೆ ನೀರು ನೀಡಲು ಲೆಕ್ಕಾಚಾರ

Public TV
By Public TV
2 hours ago
Colombian Lawmaker
Latest

ಕೊಲಂಬಿಯಾದ ಗಡಿಯಲ್ಲಿ ವಿಮಾನ ಪತನ; ಸಂಸದ ಸೇರಿ 15 ಮಂದಿ ದುರ್ಮರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?