Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಹೊಸ ತಂಡದ ‘ಅಗ್ರಸೇನಾ’ ಪ್ರಯತ್ನಕ್ಕೆ ಪ್ರೇಕ್ಷಕರ ಉತ್ತಮ ಪ್ರತಿಕ್ರಿಯೆ

Public TV
Last updated: June 28, 2023 12:53 pm
Public TV
Share
2 Min Read
Agrasena 2
SHARE

ಕಳೆದ ಶುಕ್ರವಾರ ತೆರೆಕಂಡ ಅಗ್ರಸೇನಾ (Agrasena) ಚಿತ್ರಕ್ಕೆ ಬಿಡುಗಡೆಯಾದ ಎಲ್ಲಾ ಕೇಂದ್ರಗಳಲ್ಲಿ  ಉತ್ತಮ‌ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.ಅಲ್ಲದೆ ಮಾಧ್ಯಮಗಳಲ್ಲಿ ಬಂದ ವಿಮರ್ಶೆಗಳಿಂದ ಖುಷಿಯಾಗಿರುವ ಚಿತ್ರತಂಡ ಪ್ರೆಸ್ ಮೀಟ್ ಕರೆದು ಕೃತಜ್ಞತೆ ಅರ್ಪಿಸಿತು.  ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕಿ ಮಮತಾ ಜಯರಾಮ ರೆಡ್ಡಿ (Jayaram Reddy) , ನಮ್ಮ ಸಿನಿಮಾ ನಿರೀಕ್ಷೆಯಂತೆ ಯಶಸ್ಸು ಕಂಡಿದೆ. ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದ. ಬಿ.ಸಿ ಸೆಂಟರ್ ನಲ್ಲಿ  ಹೆಚ್ಚಾಗಿ  ಜನ ನೋಡುತ್ತಿದ್ದಾರೆ. 25 ದಿನ ಖಂಡಿತ ಆಚರಿಸುತ್ತೆ. ಆಗ ಮತ್ತೆ ಸೇರೋಣ  ಎಂದರೆ, ಅವರ ಪತಿ ನಿರ್ಮಾಪಕ ಜಯರಾಮ ರೆಡ್ಡಿ ಮಾತನಾಡಿ  ಸಿನಿಮಾ ಚೆನ್ನಾಗಿ ಮೂಡಿಬರಲು ಮಾಧ್ಯಮ ಕಾರಣ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ನಮ್ಮ ಚಿತ್ರ ಉತ್ತಮವಾಗಿ ಪ್ರದರ್ಶನಗೊಳ್ಳುತ್ತಿದೆ ಎಂದರು.

Agrasena 1

ನಾಯಕಿ ರಚನಾ ದಶರಥ  (Rachana Dasharatha) ಮಾತನಾಡಿ, ಸಿನಿಮಾ ಗೆಲ್ಲಲು ಪ್ರೇಕ್ಷಕರೇ ಕಾರಣ. ಇವತ್ತು ರಿಶಿಕಾ, ಅಮರ್, ಆದಿಶೇಷನ ಗೆದ್ದಿದೆ ಎಂದರೆ ಅದಕ್ಕೆ ಡೈರೆಕ್ಟರ್ ವಿಸನ್ ಕಾರಣ. ಇಡೀ ಅಗ್ರಸೇನಾ ಚಿತ್ರ ಗೆದ್ದಿದೆ. ನನ್ನ ಪತಿ ಕೂಡ ನಟ, ನಿರ್ದೇಶಕರು ಏನು ಹೇಳ್ತಾರೋ ಅದನ್ನು ಮಾಡು ಎಂದು ಹೇಳಿದ್ದರು. ಅದನ್ನು ನಾನು ಪಾಲಿಸಿಕೊಂಡು ಬಂದಿದ್ದೇನೆ. ಚಿತ್ರದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ಎಂದರು.  ನಾಯಕ ಅಮರ್ ವಿರಾಜ್ಮಾ (Amar Viraj) ತನಾಡಿ  ತುಂಬಾ ಖುಷಿ ಆಗ್ತಾ ಇದೆ. ಸಿನಿಮಾ‌ ಎಲ್ಲಾ ಕಡೆ ಉತ್ತಮವಾಗಿ  ಓಡುತ್ತಿದೆ. ಜೀವನ ಸಾರ್ಥಕ ಆಯಿತು. ತೆಲುಗು ಸೆಂಟರ್  ಮುಳಬಾಗಿಲಿನಲ್ಲಿಯೂ ಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಹೊಸಬರು ಚಿತ್ರರಂಗಕ್ಕೆ ಬಂದರೆ ಚಿತ್ರರಂಗ ಬೆಳೆಯುತ್ತದೆ. ಹಿರಿಯರು ಕೂಡ ಬೆಂಬಲಿಸಬೇಕು ಎಂದು ಹೇಳಿದರು. ಇದನ್ನೂ ಓದಿ:‘ಆದಿಪುರುಷ’ ಸಿನಿಮಾ ತಂಡಕ್ಕೆ ಬಿಸಿ ಮುಟ್ಟಿಸಿದ ಅಲಹಾಬಾದ್ ಹೈಕೋರ್ಟ್

Agrasena 3

ಮತ್ತೊಬ್ಬ ನಟ ಅಗಸ್ತ್ಯ ಬೆಳಗೆರೆ ಮಾತನಾಡಿ, ಚಿತ್ರ ಯಶಸ್ಸು ಕಾಣಲು ಪ್ರತಿಯೊಬ್ಬರು‌‌‌‌ ನೀಡಿದ ಸಹಕಾರವೇ ಕಾರಣ. ಸಂಗೀತ‌ ನಿರ್ದೇಶಕ, ಛಾಯಾಗ್ರಾಹಕ ಸೇರಿದಂತೆ ಪ್ರತಿಯೊಬ್ಬರ ಶ್ರಮ ಮುಖ್ಯ. ಅಲ್ಲದೆ ಚಿತ್ರದ ಕಥೆ ಮಾಡುವ ಸಮಯದಲ್ಲಿ ರಾತ್ರಿ ನಾಯಕ ಅಮರ್ ಗೆ ಹಾವು ಕಚ್ಚಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ಕೊಡಿಸಿ ಅವರನ್ನು ಗುಣಮುಖರನ್ನಾಗಿ ಮಾಡಿದೆವು. ಅಮರ್ ವಿರಾಜ್ ಇದ್ದುದರಿಂದ ಅಗಸ್ತ್ತ ಪಾತ್ರ ಚಿತ್ರದಲ್ಲಿ ಗಮನ ಸೆಳೆಯಲು ಕಾರಣವಾಗಿದೆ ಎಂದರು. ನಿರ್ದೇಶಕ ಮುರುಗೇಶ್ ಕಣ್ಣಪ್ಪ (Murugesh Kannappa) ಮಾತನಾಡಿ,  ಅಗ್ರಸೇನಾ ಚಿತ್ರದ ಗೆಲುವು ನಿಮ್ಮ ಗೆಲವು, ಕಥೆಯನ್ನು ಜನರಿಗೆ ತಲುಪಿಸಿ ಚಿತ್ರದ ಯಶಸ್ಸಿಗೆ ಕಾರಣರಾದ ನಿಮ್ಮೆಲ್ಲರಿಗೂ ಧನ್ಯವಾದ.  ನನ್ನ ತಂಡ ನೀಡಿದ ಸಹಕಾರದಿಂದ ಚಿತ್ರಕ್ಕೆ ಎಲ್ಲ ಕಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ‌.‌ ಚಿತ್ರದಲ್ಲಿ ಸಂದೇಶ ಚೆನ್ನಾಗಿದೆ ಎಂದು ಯುವ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಮತ್ತೊಮ್ಮೆ ಧನ್ಯವಾದಗಳು ಎಂದರು.

 

ಸಂಗೀತ ನಿರ್ದೇಶಕ ತ್ಯಾಗರಾಜ್ ಮಾತನಾಡಿ ನನ್ನ ತಂದೆ ಸಿನಿಮಾ ನೋಡಿ ಮನೆಗೆಬಂದು  ಅಪ್ಪಿಕೊಂಡರು. ಅಮ್ಮ‌ಮುತ್ತು ಕೊಟ್ಟರು. ಇದನ್ನೆ ಮುಂದುವರೆಸು ಎಂದು ಮನಸಾರೆ ಹರಸಿದರು ಎಂದು ಹೇಳಿದರು. ಕಾಮಿಡಿ ಪಾತ್ರ ಮಾಡಿರುವ ರವಿ ಸೇರಿದಂತೆ ಮತ್ತಿತರರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

TAGGED:AgrasenaAmar VirajJayaram ReddyMurugesh KannappaRachana Dasharathaಅಗ್ರಸೇನಾಅಮರ್ ವಿರಾಜ್ಜಯರಾಮ ರೆಡ್ಡಿಮುರುಗೇಶ್ ಕಣ್ಣಪ್ಪರಚನಾ ದಶರಥ
Share This Article
Facebook Whatsapp Whatsapp Telegram

Cinema Updates

darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
1 hour ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
2 hours ago
akhil akkineni
ಜೂನ್‌ನಲ್ಲಿ ಝೈನಾಬ್ ಜೊತೆ ಅಖಿಲ್ ಅಕ್ಕಿನೇನಿ ಮದುವೆ?
3 hours ago
Kamal Haasan 1
ಮತ್ತೆ ಕಮಲ್ ಹಾಸನ್ ಮೊಂಡಾಟ – ಕ್ಷಮೆ ಕೇಳಲ್ಲ ಎಂದ ನಟ
3 hours ago

You Might Also Like

Uttar Pradesh Operation Langda
Latest

ಯುಪಿಯಲ್ಲಿ ರೇಪಿಸ್ಟ್, ಕೊಲೆಗಾರರ ವಿರುದ್ಧ ‘ಆಪರೇಷನ್ ಲಂಗ್ಡಾ’ – 11 ಕ್ರಿಮಿನಲ್ಸ್ ಕಾಲಿಗೆ ಗುಂಡೇಟು

Public TV
By Public TV
32 minutes ago
Hassan Student Heart Attack
Crime

Hassan | ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
1 hour ago
hamas gaza chief
Latest

ಇಸ್ರೇಲ್‌ ಸೇನೆಯಿಂದ ಹಮಾಸ್‌ ಗಾಜಾ ಮುಖ್ಯಸ್ಥ ಮೊಹಮ್ಮದ್‌ ಸಿನ್ವಾರ್‌ ಹತ್ಯೆ

Public TV
By Public TV
2 hours ago
Kisan Credit Card
Latest

ರೈತರಿಗೆ ಗುಡ್‌ನ್ಯೂಸ್ – ಕಿಸಾನ್ ಕ್ರೆಡಿಟ್‌ಕಾರ್ಡ್ ಸಾಲದ ಬಡ್ಡಿ ರಿಯಾಯಿತಿ ಮುಂದುವರಿಕೆ

Public TV
By Public TV
3 hours ago
3 Indians Missing In Iran Embassy In Touch With Families 1
Latest

ಇರಾನ್‌ನಲ್ಲಿ ಭಾರತದ ಮೂವರು ಯುವಕರ ಕಿಡ್ನ್ಯಾಪ್ – ಬಿಡುಗಡೆಗೆ 1 ಕೋಟಿ ಡಿಮ್ಯಾಂಡ್‌

Public TV
By Public TV
3 hours ago
jaggesh kamal haasan
Cinema

ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್ ಹಾಸನ್ ಮಾತು ಒಪ್ಪಲ್ಲ- ಜಗ್ಗೇಶ್ ಖಂಡನೆ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?