Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಅಲ್ಲಾಹು ಅಕ್ಬರ್ ಎಂದು ಕೂಗುತ್ತ ಗೋರಖ್‍ನಾಥ ದೇವಾಲಯ ಪ್ರವೇಶಿಸಲು ಯತ್ನಿಸಿದ್ದ ಯುವಕ ಬಂಧನ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಲ್ಲಾಹು ಅಕ್ಬರ್ ಎಂದು ಕೂಗುತ್ತ ಗೋರಖ್‍ನಾಥ ದೇವಾಲಯ ಪ್ರವೇಶಿಸಲು ಯತ್ನಿಸಿದ್ದ ಯುವಕ ಬಂಧನ

Latest

ಅಲ್ಲಾಹು ಅಕ್ಬರ್ ಎಂದು ಕೂಗುತ್ತ ಗೋರಖ್‍ನಾಥ ದೇವಾಲಯ ಪ್ರವೇಶಿಸಲು ಯತ್ನಿಸಿದ್ದ ಯುವಕ ಬಂಧನ

Public TV
Last updated: April 4, 2022 12:58 pm
Public TV
Share
2 Min Read
Gorakhnath
SHARE

ಲಕ್ನೋ: ಮುಸ್ಲಿಂ ಯುವಕನೊಬ್ಬ ಹರಿತ ಆಯುಧದೊಂದಿಗೆ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುತ್ತಾ ಬಲವಂತವಾಗಿ ಗೋರಖ್‍ನಾಥ ದೇವಸ್ಥಾನದ ದಕ್ಷಿಣ ದ್ವಾರವನ್ನು ಪ್ರವೇಶಿಲು ಯತ್ನಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮುರ್ತಾಜಾ ಬಂಧಿತ ಆರೋಪಿ. ಈತ ಗೋರಖ್‍ಪುರದ ನಿವಾಸಿ. ಉತ್ತರ ಪ್ರದೇಶದ ಗೋರಖ್‍ಪುರ ಜಿಲ್ಲೆಯ ಗೋರಖ್‍ನಾಥ ದೇವಸ್ಥಾನದ ದಕ್ಷಿಣ ದ್ವಾರದಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ. ಘಟನೆ ವೇಳೆ ಇಬ್ಬರು ಪ್ರಾಂತೀಯ ಸಶಸ್ತ್ರ ಕಾನ್ಸ್‌ಟೇಬಲ್‍ಗಳಿಗೆ ಅರಿತವಾದ ಆಯುಧದಿಂದ ಹಲ್ಲೆ ಮಾಡಿದ್ದಾನೆ.

Gorakhnath 1

ಘಟನೆಯೇನು?: ಮುರ್ತಾಜಾ ಹರಿತವಾದ ಆಯುಧದೊಂದಿಗೆ ದೇವಸ್ಥಾನಕ್ಕೆ ಪ್ರವೇಶಿಲು ಯತ್ನಿಸಿದ್ದಾನೆ. ಈ ವೇಳೆ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದಾನೆ. ಇದನ್ನು ತಡೆಯಲು ಬಂದ ಪೇದೆಗಳ ಮೇಲೆ ಹಲ್ಲೆ ನಡೆಸಿದ್ದಾನೆ.

ಮುರ್ತಾಜಾ ಹರಿತವಾದ ಆಯುಧದೊಂದಿಗೆ ದೇವಸ್ಥಾನಕ್ಕೆ ಪ್ರವೇಶಿಲು ಯತ್ನಿಸಿದ್ದಾನೆ. ಈ ವೇಳೆ ಇಬ್ಬರು ಪಿಎಸಿ ಕಾನ್ಸ್‍ಟೇವಲ್‍ಗಳು ತಡೆಯಲು ಪ್ರಯತ್ನಿಸಿದ್ದಾರೆ. ಆದರೆ ಮುರ್ತಾಜ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಗೋರಖ್‍ಪುರ ವಲಯದ ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ತಿಳಿಸಿದ್ದಾರೆ. ಅಖಿಲ್ ಕುಮಾರ್ ಹೇಳಿದರು.

Murtaza Ahmed Abbasi attacked PAC Jawans at Gorakhnath Temple.

He did Chemical Engineering from IIT Mumbai.

After getting caught.. He said he wanted to be shot dead. To save him, he will be called mentally ill. Same script everytime. pic.twitter.com/DHjNJPy7Fv

— Ankur Singh (@iAnkurSingh) April 4, 2022

ಗಾಯಗೊಂಡ ಕಾನ್‍ಸ್ಟೆಬಲ್‍ಗಳಾದ ಗೋಪಾಲ್ ಕುಮಾರ್ ಗೌರ್ ಮತ್ತು ಅನಿಲ್ ಪಾಸ್ವಾನ್ ಅವರು ಗುರು ಗೋರಖ್‍ನಾಥ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುರ್ತಾಜಾ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿ ಮುಂಬೈ ಐಐಟಿಯಲ್ಲಿ ಕೆಮಿಕಲ್‌ ಎಂಜಿನಿಯರಿಗ್‌ ಓದಿದ್ದಾನೆ. ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ:ಎಸ್‌ಎಸ್‌ಎಲ್‌ಸಿ, ಪಿಯಸಿ ಎಕ್ಸಾಂ ಕೆಲಸ ಮಾಡೋ ಶಿಕ್ಷಕರಿಗೆ ಹಿಜಬ್ ನಿಷೇಧ

Yogi Adityanath 1

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಾಗ ದೇವಸ್ಥಾನಕ್ಕೆ ಭೇಟಿ ನೀಡುವುದರಿಂದ ಭಯೋತ್ಪಾದನೆಯ ವಿಷಯವನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ:ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧ: ವಕ್ಫ್ ಮಂಡಳಿಯ ಸುತ್ತೋಲೆಯಲ್ಲಿ ಏನಿದೆ? ಸುಪ್ರೀಂ ಕೋರ್ಟ್ ಹೇಳಿದ್ದೇನು?

TAGGED:GorakhnathpolicetempleuttarpradeshYogi Adityanathಉತ್ತರಪ್ರದೇಶಗೋರಕನಾಥ ದೇವಾಲಯಯೋಗಿ ಆದಿತ್ಯನಾಥ್
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
18 minutes ago
Duck
Chikkamagaluru

ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Public TV
ByPublic TV
20 minutes ago
01 1
Latest

ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

Public TV
ByPublic TV
29 minutes ago
pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
1 hour ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
1 hour ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?