Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರಕನ್ನಡ ಜನರ ದಶಕಗಳ ಬೇಡಿಕೆಗೆ ಕೊನೆಗೂ ಅಸ್ತು- ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸರ್ಕಾರ ಒಪ್ಪಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉತ್ತರಕನ್ನಡ ಜನರ ದಶಕಗಳ ಬೇಡಿಕೆಗೆ ಕೊನೆಗೂ ಅಸ್ತು- ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸರ್ಕಾರ ಒಪ್ಪಿಗೆ

Bengaluru City

ಉತ್ತರಕನ್ನಡ ಜನರ ದಶಕಗಳ ಬೇಡಿಕೆಗೆ ಕೊನೆಗೂ ಅಸ್ತು- ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸರ್ಕಾರ ಒಪ್ಪಿಗೆ

Public TV
Last updated: September 20, 2022 10:34 pm
Public TV
Share
2 Min Read
SUDHAKAR 2
SHARE

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ನಿರ್ಮಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ನಮ್ಮ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Dr. K Sudhakar) ಹೇಳಿದರು.

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಜನಪ್ರತಿನಿಧಿಗಳೊಂದಿಗಿನ ಸಭೆಯಲ್ಲಿ ಪಾಲ್ಗೊಂಡ ಬಳಿಕ, ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ ಸಿಹಿ ಸುದ್ದಿ ನೀಡಿದರು. ಈ ಮೂಲಕ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಗೆ ಮನ್ನಣೆ ದೊರೆತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವ ಕುರಿತಂತೆ ಮುಖ್ಯಮಂತ್ರಿ ಶ್ರೀ @BSBommai ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಜಿಲ್ಲೆಯ ಭೌಗೋಳಿಕ ರಚನೆ ಪರಿಗಣಿಸಿ ಎಲ್ಲ ಭಾಗಗಳ ಜನರಿಗೂ ಅನುಕೂಲವಾಗುವಂತೆ ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ತಾತ್ವಿಕ ಅನುಮೋದನೆ ನೀಡಿದ್ದಾರೆ.

1/3 pic.twitter.com/zME80K6AEb

— Dr Sudhakar K (@DrSudhakar_) September 20, 2022

ಉತ್ತರ ಕನ್ನಡ (Uttar Kannada) ಜಿಲ್ಲೆಗೆ ಉತ್ಕೃಷ್ಟವಾದ ಆರೋಗ್ಯ ಸೇವೆ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಎಲ್ಲಿ ನಿರ್ಮಿಸಬೇಕು, ಹೇಗೆ ನಿರ್ಮಾಣ ಮಾಡಬೇಕು ಎಂಬೆಲ್ಲ ವಿಚಾರಗಳ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಈ ಪ್ರಸ್ತಾವ ಆರ್ಥಿಕ ಇಲಾಖೆಯವರೆಗೆ ಹೋಗಿದೆ. ಇನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಚಿವ ಸಂಪುಟದಲ್ಲಿ ಪ್ರಸ್ತಾವ ಇರಿಸಲಾಗುವುದು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಹಿಜಬ್ ವಿದ್ಯಾರ್ಥಿನಿಯರ ಪ್ರತಿಭಟನೆ ಹಿಂದೆ PFI ಪಿತೂರಿ: ಸಾಲಿಸಿಟರ್ ಜನರಲ್ ಮೆಹ್ತಾ ವಾದ

ಇದಕ್ಕೂ ಮುನ್ನ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಕಾರವಾರ ಮೆಡಿಕಲ್ ಕಾಲೇಜಿನಲ್ಲಿ ಸೂಪರ್ ಸ್ಪೆಷಾಲಿಟಿ ಸೇವೆಗಳ ಲಭ್ಯತೆ, ತಜ್ಞ ವೈದ್ಯರ ನೇಮಕಾತಿ ಕುರಿತು ಚರ್ಚಿಸಲಾಯಿತು.

ಇದರೊಂದಿಗೆ ಶಿರಸಿಯಲ್ಲಿ 250 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಹ ನಿರ್ಮಾಣವಾಗುತ್ತಿದ್ದು, ಜಿಲ್ಲೆಯ ಆರೋಗ್ಯ ಮೂಲಸೌಕಾರ್ಯ ಹೆಚ್ಚಲಿದೆ.

2/3 pic.twitter.com/z0O0QyiTk2

— Dr Sudhakar K (@DrSudhakar_) September 20, 2022

ಕುಮಟಾ ಪ್ರದೇಶ ಉತ್ತರ ಕನ್ನಡ ಜಿಲ್ಲೆಯ ಮಧ್ಯಭಾಗದಲ್ಲಿದ್ದು, ಅಲ್ಲಿಯೇ ಆಸ್ಪತ್ರೆ ನಿರ್ಮಿಸುವ ಬಗ್ಗೆಯೂ ಚರ್ಚೆಯಾಗಿದೆ. ಶಿರಸಿ (Sirsi) ಯಲ್ಲಿ ಈಗಾಗಲೇ 250 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಕಾಮಗಾರಿ ಭರದಿಂದ ನಡೆಯುತ್ತಿದೆ. ಕಾರವಾರ(Karwar) ದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಿದ್ದು, ಮುಂದಿನ ವರ್ಷಕ್ಕೆ ಆ ಕಾಮಗಾರಿಯೂ ಮುಗಿಯಲಿದೆ. ಅಲ್ಲಿ ಈ ವರ್ಷವೇ 150 ವಿದ್ಯಾರ್ಥಿಗಳಿಗೆ ಬೋಧಿಸಲು ಎನ್‍ಎಂಸಿಯಿಂದ ಪರವಾನಗಿ ದೊರೆತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಉತ್ಕೃಷ್ಟವಾದ ಆರೋಗ್ಯ ಸೇವೆ ನೀಡುವುದು, ಆರೋಗ್ಯ ಸೇವೆ ಮೇಲ್ದರ್ಜೆಗೇರಿಸುವುದು, ಸಿಬ್ಬಂದಿ ಕೊರತೆ ನೀಗಿಸುವುದು, ಉಪಕರಣಗಳ ಪೂರೈಕೆ, ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಹೇಳಿದರು.

ಸಭೆಯಲ್ಲಿ ಸಚಿವರಾದ ಶ್ರೀ @KotasBJP, ಶ್ರೀ @ShivaramHebbar, ಶಾಸಕರಾದ ಶ್ರೀ @RoopaliNaikBJP, ಶ್ರೀ @dksbjp, ವಿಧಾನ ಪರಿಷತ್ ಸದಸ್ಯರಾದ ಶ್ರೀ ಗಣಪತಿ ಉಲ್ವೇಕರ್, ಶ್ರೀ ಶಾಂತಾರಾಮ್ ಸಿದ್ದಿ ಉಪಸ್ಥಿತರಿದ್ದರು.

ಉ.ಕ ಜಿಲ್ಲೆಯವರೇ ಆದ ಸನ್ಮಾನ್ಯ ಸ್ಪೀಕರ್ ಶ್ರೀ @kageri250 ಅವರ ಜೊತೆಗೂ ಚರ್ಚಿಸಿ ಅಭಿಪ್ರಾಯ ಪಡೆಯಲಾಯಿತು.

3/3

— Dr Sudhakar K (@DrSudhakar_) September 20, 2022

ಅಧಿವೇಶನ ಮುಗಿದ ಬಳಿಕ ಸಚಿವ ಡಾ.ಕೆ.ಸುಧಾಕರ್ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಸಚಿವ ಶಿವರಾಮ್ ಹೆಬ್ಬಾರ್, ಶಾಸಕರು ಸಭೆಯಲ್ಲಿದ್ದರು.

Live Tv
[brid partner=56869869 player=32851 video=960834 autoplay=true]

TAGGED:bengalurudr. k sudhakarkarwarsuper speciality hospitalUttara Kannadaಉತ್ತರ ಕನ್ನಡಕಾರವಾರಡಾ ಕೆ ಸುಧಾಕರ್ಬೆಂಗಳೂರುಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Drugs Seize
Bengaluru City

ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ

Public TV
By Public TV
5 minutes ago
Ballary Police
Bellary

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

Public TV
By Public TV
30 minutes ago
Janardhan Reddy
Districts

ಮುಸ್ಲಿಮರಿಗೆ ಮೋದಿ ಸುರಕ್ಷತೆ ನೀಡಿದ್ದಾರೆ, ಅದ್ಕೆ ಭಾರತದ ಧ್ವಜ ಇರೋ ಹಡಗುಗಳು ಬರುತ್ತಿವೆ – ಜನಾರ್ದನ ರೆಡ್ಡಿ

Public TV
By Public TV
43 minutes ago
Haveri
Districts

ಐತಿಹಾಸಿಕ ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು

Public TV
By Public TV
50 minutes ago
Strait of Hormuz India Flagged Fuel Tanker
Latest

ಹಾರ್ಮುಜ್‌ ಜಲಸಂಧಿ ಮಾರ್ಗದಲ್ಲಿ ಸುರಕ್ಷಿತ ತೈಲ ಸಾಗಣೆಗೆ 20ಕ್ಕೂ ಹೆಚ್ಚು ದೇಶಗಳ ಬೆಂಬಲ

Public TV
By Public TV
52 minutes ago
Ponnanna
Districts

ಭಾರತ – ಇರಾನ್‌ನದ್ದು 75 ವರ್ಷಗಳ ಸ್ನೇಹ – ಇವರು ಎಲ್ಲಾ ಹಾಳು ಮಾಡಿಟ್ಟಿದ್ದಾರೆ: ಕೇಂದ್ರದ ವಿರುದ್ಧ ಶಾಸಕ ಪೊನ್ನಣ್ಣ ಆಕ್ರೋಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?