Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶೀಯ ರಸಗೊಬ್ಬರ ಉತ್ಪಾದನೆಯಲ್ಲಿ ಭಾರತ ಹೊಸ ಮೈಲುಗಲ್ಲು – 73% ದೇಶದಲ್ಲೇ ಉತ್ಪಾದನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇಶೀಯ ರಸಗೊಬ್ಬರ ಉತ್ಪಾದನೆಯಲ್ಲಿ ಭಾರತ ಹೊಸ ಮೈಲುಗಲ್ಲು – 73% ದೇಶದಲ್ಲೇ ಉತ್ಪಾದನೆ

Latest

ದೇಶೀಯ ರಸಗೊಬ್ಬರ ಉತ್ಪಾದನೆಯಲ್ಲಿ ಭಾರತ ಹೊಸ ಮೈಲುಗಲ್ಲು – 73% ದೇಶದಲ್ಲೇ ಉತ್ಪಾದನೆ

Public TV
Last updated: January 10, 2026 2:31 pm
Public TV
Share
1 Min Read
Fertilizer
SHARE

ನವದೆಹಲಿ: ಭಾರತವು (India) ರಸಗೊಬ್ಬರ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. 2025ನೇ ಸಾಲಿನಲ್ಲಿ ದೇಶದ ಒಟ್ಟು ರಸಗೊಬ್ಬರ (Fertilizer) ಅಗತ್ಯತೆಯ 73 ಪ್ರತಿಶತವನ್ನು ದೇಶೀಯ ಉತ್ಪಾದನೆಯ ಮೂಲಕ ಪೂರೈಸಲಾಗಿದೆ ಎಂದು ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಹೇಳಿದೆ.

FARMERS

2025 ರಲ್ಲಿ ದೇಶೀಯ ರಸಗೊಬ್ಬರ ಉತ್ಪಾದನೆಯು (Domestic Fertilizer Supply) ದಾಖಲೆಯ 524.62 ಲಕ್ಷ ಟನ್ (ಸುಮಾರು 52.462 ಮಿಲಿಯನ್ ಟನ್) ತಲುಪಿದ್ದು, ಇದು ಇಲ್ಲಿಯವರೆಗಿನ ಗರಿಷ್ಠ ಮಟ್ಟವಾಗಿದೆ. ಕಳೆದ 5 ವರ್ಷಗಳಲ್ಲಿ ಉತ್ಪಾದನೆಯಲ್ಲಿ ನಿರಂತರ ಏರಿಕೆ ಕಂಡುಬಂದಿದೆ. 2021 ರಲ್ಲಿ 433.29 ಲಕ್ಷ ಟನ್, 2022 ರಲ್ಲಿ 467.87 ಲಕ್ಷ ಟನ್, 2023 ರಲ್ಲಿ 507.93 ಲಕ್ಷ ಟನ್, 2024 ರಲ್ಲಿ 509.57 ಲಕ್ಷ ಟನ್, 2025 ರಲ್ಲಿ 524.62 ಲಕ್ಷ ಟನ್ ಉತ್ಪಾದನೆಯಾಗಿದೆ.

narendra Modi with farmers

ಯೂರಿಯಾ, ಡಿಎಪಿ, ಎನ್‌ಪಿಕೆ ಮತ್ತು ಎಸ್‌ಎಸ್‌ಪಿ ಸೇರಿದಂತೆ ವಿವಿಧ ರೀತಿಯ ರಸಗೊಬ್ಬರ ಉತ್ಪಾದನೆಯಲ್ಲಿ ಸ್ಥಿರವಾದ ಬೆಳವಣಿಗೆಯನ್ನು ದೇಶ ಕಂಡಿದೆ. ಕೇಂದ್ರ ಸರ್ಕಾರದ ಆತ್ಮನಿರ್ಭರ ಭಾರತ್ ದೃಷ್ಟಿಕೋನದ ಅನ್ವಯ ಹೊಸ ಘಟಕಗಳ ಸ್ಥಾಪನೆ, ಸ್ಥಗಿತಗೊಂಡಿದ್ದ ಘಟಕಗಳ ಪುನರುಜ್ಜೀವನ, ದೇಶೀಯ ಉತ್ಪಾದನೆಗೆ ಪ್ರೋತ್ಸಾಹ ಮತ್ತು ಕಚ್ಚಾ ವಸ್ತುಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವ ನೀತಿಗಳಿಂದ ಆಮದು ಮೇಲಿನ ಅವಲಂಬನೆಯು ಕಡಿಮೆಯಾಗಿದೆ.

ರೈತರನ್ನು ಸಬಲೀಕರಿಸಲು ಮತ್ತು ದೇಶಾದ್ಯಂತ ರಸಗೊಬ್ಬರ ನಿರಂತರ ಹಾಗೂ ವಿಶ್ವಾಸಾರ್ಹ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸಚಿವಾಲಯ ನಿರಂತರವಾಗಿ ಶ್ರಮಿಸುತ್ತಿದೆ. ಆತ್ಮನಿರ್ಭರ ಭಾರತ್ ದೃಷ್ಟಿಯೊಂದಿಗೆ ರಸಗೊಬ್ಬರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಲು ಬದ್ಧವಾಗಿದ್ದೇವೆ. ಈ ಸಾಧನೆಯು ಜಾಗತಿಕ ಅನಿಶ್ಚಿತತೆಗಳು ಮತ್ತು ಸರಬರಾಜು ಸರಪಳಿಯ ತೊಂದರೆಗಳಿಂದ ರಕ್ಷಣೆ ನೀಡುವ ಜೊತೆಗೆ, ರೈತರಿಗೆ ಸಮಯೋಚಿತ ರಸಗೊಬ್ಬರ ಲಭ್ಯತೆಯನ್ನು ಒದಗಿಸಿ ಕೃಷಿ ಆರ್ಥಿಕತೆಯನ್ನು ಬಲಪಡಿಸುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದು ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಹೇಳಿದೆ.

TAGGED:Domestic SupplyfarmersFertilizerunion governmentಭಾರತರಸಗೊಬ್ಬರರೈತರು
Share This Article
Facebook Whatsapp Whatsapp Telegram

Cinema news

Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories
Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories

You Might Also Like

health
Latest

17 ಕ್ಯಾನ್ಸರ್‌ ಔಷಧಿ ದರ ಇಳಿಕೆ, 10,000 ಕೋಟಿಗೆ ‘ಬಯೋಫಾರ್ಮಾ ಶಕ್ತಿ ಮಿಷನ್’‌ – ಆರೋಗ್ಯ ವಲಯಕ್ಕೆ ಸಿಕ್ಕಿದ್ದೇನು?

Public TV
By Public TV
2 minutes ago
5b8eff6e 881c 49d0 bfbd e3cb6584182c
Latest

Union Budget 2026 LIVE Updates | ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

Public TV
By Public TV
11 minutes ago
Defence
Latest

ರಕ್ಷಣಾ ಬಜೆಟ್‌ ಬರೋಬ್ಬರಿ 7.85 ಲಕ್ಷ ಕೋಟಿಗೆ ಏರಿಕೆ – ಯಾವ ವರ್ಷ ಎಷ್ಟಿತ್ತು?

Public TV
By Public TV
24 minutes ago
Lakhpati Didi
Latest

ಲಕ್‌ಪತಿ ದೀದಿಯಿಂದ ‘SHE-ಮಾರ್ಟ್‌’ವರೆಗೆ – ಬಜೆಟ್‌ನಲ್ಲಿ ಗ್ರಾಮೀಣ ಮಹಿಳೆಯರಿಗೆ ಒತ್ತು

Public TV
By Public TV
46 minutes ago
Nirmala Sitharaman 2
Latest

Union Budget 2026 | ಪ್ರತಿ ಜಿಲ್ಲೆಯಲ್ಲೂ ಬಾಲಕಿಯರ ಹಾಸ್ಟೆಲ್‌ ಸ್ಥಾಪನೆ

Public TV
By Public TV
60 minutes ago
Differently Abled
Latest

Union Budget 2026: ದಿವ್ಯಾಂಗರಿಗೆ ಐಟಿ, ಎವಿಜಿಸಿ, ಆತಿಥ್ಯ ವಲಯಗಳಲ್ಲಿ ಸಮಗ್ರ ತರಬೇತಿ ನೀಡಲು ಕೌಶಲ್ಯ ಯೋಜನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?