Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ನೀಡಿ, ಖುದ್ದು ಸಿಎಂ ಕರೆ ಮಾಡಿದ್ದಾರೆ – ಬಿಜೆಪಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ನೀಡಿ, ಖುದ್ದು ಸಿಎಂ ಕರೆ ಮಾಡಿದ್ದಾರೆ – ಬಿಜೆಪಿ ಸ್ಪಷ್ಟನೆ

Bengaluru City

ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ನೀಡಿ, ಖುದ್ದು ಸಿಎಂ ಕರೆ ಮಾಡಿದ್ದಾರೆ – ಬಿಜೆಪಿ ಸ್ಪಷ್ಟನೆ

Public TV
Last updated: November 11, 2022 10:13 pm
Public TV
Share
3 Min Read
HDDEVEGOWDA
SHARE

ಬೆಂಗಳೂರು: ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ದೇವೇಗೌಡರಿಗೇ (HD Deve Gowda ಮೊದಲ) ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಬಸವರಾಜ ಬೊಮ್ಮಾಯಿ (Basavaraj Bommai) ಅವರೇ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ (JDS) ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದು ಟ್ವೀಟ್ ಮಾಡಿ ಜೆಡಿಎಸ್‍ಗೆ ಬಿಜೆಪಿ (BJP) ತಿರುಗೇಟು ನೀಡಿದೆ.

bjp flag

ಟ್ವೀಟ್‍ನಲ್ಲಿ ಏನಿದೆ?
ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಬಸವರಾಜ ಬೊಮ್ಮಾಯಿ ಅವರೇ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ. ಇದಷ್ಟೇ ಅಲ್ಲ, ಕನ್ನಡದ ಅಸ್ಮಿತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಈ ಮಣ್ಣಿಗೆ ಸೇವೆ ಸಲ್ಲಿಸಿದ ಸಾಧಕರಾದಿಯಾಗಿ ನಮ್ಮ ರಾಜ್ಯದ ಕಟ್ಟ ಕಡೆಯಲ್ಲಿರುವವರನ್ನೂ ಮರೆಯದೇ, ಹಿಂಬಾಲಿಸಿ ಗುರುತಿಸಿದ್ದು ಬಿಜೆಪಿ. ಕುಟುಂಬವನ್ನೇ ಪಕ್ಷವನ್ನಾಗಿಸಿಕೊಂಡ ಜೆಡಿಎಸ್‍ಗೆ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬುದು ಯಾವತ್ತಿಗೂ ಬಿಡಿಸಲಾಗದ ಒಗಟು ಎಂದು ತಿಳಿಸಿದೆ. ಇದನ್ನೂ ಓದಿ: ದೇವೇಗೌಡರಿಗೆ ಆಹ್ವಾನ ನೀಡದ್ದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ : ಬಿಜೆಪಿ ವಿರುದ್ಧ ಜೆಡಿಎಸ್‌ ಆಕ್ರೋಶ

NarendraModi NarendraModi Statue

ಈ ಮೊದಲು ಜೆಡಿಎಸ್ ಸರಣಿ ಟ್ವೀಟ್ ಮಾಡಿ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಆಹ್ವಾನ ನೀಡಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿತ್ತು. ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ. ಇದನ್ನೂ ಓದಿ: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ

narendra modi kempegowda bjp okkaliga

ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರ್ಕಾರ ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ ಯಾಕೆ?

ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ.

Narendra Modi Kempegowda Statue 2

ರಾಜ್ಯ ಬಿಜೆಪಿ ಸರ್ಕಾರ ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ. ಇದನ್ನೂ ಓದಿ: ಮೋದಿಯಿಂದ ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ ಉದ್ಘಾಟನೆ –ವಿಶೇಷತೆ ಏನು?

narendra modi kempegowda statue nirmalananda shree 1

ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ.

https://twitter.com/BJP4Karnataka/status/1591077138966663168

ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರ್ಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ.

ಕೆಂಪೇಗೌಡರು ಬಿಜೆಪಿ ಕರ್ನಾಟಕದ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರ್ಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಎಂದು ಆರೋಪಿಸಿತ್ತು.

Live Tv
[brid partner=56869869 player=32851 video=960834 autoplay=true]

TAGGED:bengalurubjpHD Deve GowdajdsKempegowda Statue
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Iran war Italys Meloni blocks US use of its air base for Iran operations Donald Trump sigonella base US bombers
Latest

ಟ್ರಂಪ್‌ಗೆ ಮೆಲೋನಿ ಶಾಕ್‌ – ಲ್ಯಾಂಡಿಂಗ್‌ಗೆ ಅನುಮತಿ ನೀಡದ್ದಕ್ಕೆ ಅಮೆರಿಕ ಕೆಂಡಾಮಂಡಲ

Public TV
By Public TV
22 minutes ago
Chinnaswamy Phone Theft Arrest
Bengaluru City

RCB-SRH ಪಂದ್ಯದಲ್ಲಿ ಫೋನ್ ಕಳ್ಳತನ – 18 ಲಕ್ಷದ 28 ಮೊಬೈಲ್ ವಶಕ್ಕೆ, ಅಪ್ರಾಪ್ತರು ಸೇರಿ ಮೂವರು ಅರೆಸ್ಟ್‌

Public TV
By Public TV
28 minutes ago
FLY19
Bengaluru City

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ FLY91 ವಿಮಾನಯಾನ ಸೇವೆ ಶೀಘ್ರವೇ ಆರಂಭ

Public TV
By Public TV
1 hour ago
KUWJ Award Announced Best Anchor Award for Arun Badiger Public TV
Districts

KUWJ ವಾರ್ಷಿಕ ಪ್ರಶಸ್ತಿ ಪ್ರಕಟ – ಅರುಣ್ ಬಡಿಗೇರ್‌ಗೆ ಅತ್ಯುತ್ತಮ ಆ್ಯಂಕರ್ ಪ್ರಶಸ್ತಿ

Public TV
By Public TV
1 hour ago
Ramanagar Monkey
Districts

ವೃದ್ಧೆ ಸಾವಿಗೆ ಮರುಗಿದ ಮಂಗ – ಮೃತದೇಹದ ಮೇಲೆ ಮಲಗಿ ಮೂಕರೋಧನೆ

Public TV
By Public TV
2 hours ago
Accident on bengaluru mysuru expressway car overturns on side road
Districts

ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ – ಪಕ್ಕದ ರಸ್ತೆಗೆ ಉರುಳಿಬಿದ್ದ ಕಾರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?