Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkaballapur

ಯಾವುದೇ ಧರ್ಮದವರನ್ನು ಹತ್ತಿಕ್ಕುವ ಉದ್ದೇಶ ಸರ್ಕಾರಕ್ಕಿಲ್ಲ: ಸುಧಾಕರ್

Public TV
Last updated: April 4, 2022 3:32 pm
Public TV
Share
1 Min Read
DR K SUDHAKAR
SHARE

ಚಿಕ್ಕಬಳ್ಳಾಪುರ: ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆ ವಿವಾದ ವಿಚಾರದಲ್ಲಿ ಯಾವುದೇ ಧರ್ಮದವರನ್ನು ಹತ್ತಿಕ್ಕುವ ಹಾಗೂ ಅವರ ಮನಸ್ಸಿಗೆ ನೋವು ತರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದರು.

k sudhakar

ಚಿಕ್ಕಬಳ್ಳಾಪುರ ನಗರದ ಜೈಭೀಮ್ ವಸತಿ ನಿಲಯದ ಬಳಿ ಬಾಬು ಜಗಜೀವನರಾಂ ಜಯಂತಿ ಹಾಗೂ ಅಂಬೇಡ್ಕರ್ ಜಯಂತಿ ಆಚರಣೆ ಸಂಬಂಧ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿ ನಂತರ ಸುಧಾಕರ್ ಮಾಧ್ಯಮಗಳ ಜೊತೆ ಮಾತನಾಡಿದರು. ಇದನ್ನೂ ಓದಿ: ಸಿದ್ದು ಸರ್ಕಾರದಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಬ್ಯಾನ್ ಆಗಿತ್ತು, ಈಗ ಧ್ವನಿವರ್ಧಕ ವಿರುದ್ಧ ಅಭಿಯಾನ: ಸಂಬರಗಿ

loudspeakers

ಈ ವೇಳೆ ಸುಧಾಕರ್, ಧ್ವನಿವರ್ಧಕಗಳ ಬಳಕೆ ಹಾಗೂ ಶಬ್ದಮಾಲಿನ್ಯ ಬಗ್ಗೆ ಈಗಾಗಲೇ ನ್ಯಾಯಾಲಗಳಲ್ಲಿ ವಾದ ಪ್ರತಿವಾದಗಳಾಗಿರುವ ನಿದರ್ಶನಗಳಿವೆ. ಪರಿಸರಮಾಲಿನ್ಯದಂತೆ ಶಬ್ದಮಾಲಿನ್ಯವೂ ಇದೆ. ಶಬ್ದವೂ ಸಹ ಇಷ್ಟು ಡೆಸಿಬಲ್ ಇರಬೇಕು ಎಂಬ ನಿಯಮವಿದೆ. ಈ ವಿಚಾರ ವಿವಾದದಲ್ಲಿ ಯಾವುದೇ ಧರ್ಮದವರನ್ನು ಹತ್ತಿಕ್ಕುವ ಮನಸ್ಸು ಘಾಸಿಗೊಳಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂದರು. ಇದನ್ನೂ ಓದಿ: ಮೈಕ್ ತೆಗೆಸದಿದ್ದರೆ, ನಾವೂ ಬೆಳಗ್ಗೆ 5ಕ್ಕೆ ಮಂದಿರಗಳಲ್ಲಿ ಈಶ್ವರನ ಭಜನೆ, ಓಂಕಾರ ಹಾಕಿಸುತ್ತೇವೆ: ಮುತಾಲಿಕ್

 

TAGGED:chikkaballapurK SudhakarLoudspeakerMasjidmosqueಚಿಕ್ಕಬಳ್ಳಾಪುರಧ್ವನಿವರ್ಧಕಮಸೀದಿಸುಧಾಕರ್
Share This Article
Facebook Whatsapp Whatsapp Telegram

You Might Also Like

Uttara Kannada Russian Woman Rescue
Bengaluru City

ಇದೇ ರೀತಿ 20 ದೇಶದ ಕಾಡಿನಲ್ಲಿ ವಾಸವಿದ್ದೆವು – ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಮಾತು

Public TV
By Public TV
14 minutes ago
tesla model y
Automobile

ಭಾರತಕ್ಕೆ ಟೆಸ್ಲಾ ಎಂಟ್ರಿ | ಮೈಲೇಜ್‌ ಎಷ್ಟು? ಬೇರೆ ದೇಶದಲ್ಲಿ ದರ ಎಷ್ಟಿದೆ? ಭಾರತದಲ್ಲಿ ದುಬಾರಿ ಯಾಕೆ?

Public TV
By Public TV
1 hour ago
Umashree Saroja devi
Cinema

ಹಿರಿಯ ಜೀವವನ್ನು ಕಳ್ಕೊಂಡಿದ್ದೇವೆ, ಕನ್ನಡ ಚಿತ್ರರಂಗ ಹಿರಿಯರಿಲ್ಲದ ಮನೆಯಾಗುತ್ತಿದೆ – ಭಾವುಕರಾದ ಉಮಾಶ್ರೀ

Public TV
By Public TV
1 hour ago
Kolar KSRTC Employee Heart Attack
Districts

ಕೋಲಾರ | KSRTC ನೌಕರ ಹೃದಯಾಘಾತದಿಂದ ಸಾವು

Public TV
By Public TV
2 hours ago
Mumbai Airport
Crime

ಮುಂಬೈ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ಮೌಲ್ಯದ ಕೊಕೇನ್ ವಶಕ್ಕೆ – ಭಾರತೀಯ ಮಹಿಳೆ ಅರೆಸ್ಟ್

Public TV
By Public TV
2 hours ago
liquor alcohol
Latest

ಕರ್ನಾಟಕಕ್ಕಿಂತ ಕಡಿಮೆ – ಆಂಧ್ರದಲ್ಲಿ ಮದ್ಯದ ದರ ಭಾರೀ ಇಳಿಕೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?