Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಈಗ ಸಾಕ್ಷಿ ಹುಡುಕುತ್ತಿದೆ: ಪ್ರತಾಪ್‌ ಸಿಂಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಈಗ ಸಾಕ್ಷಿ ಹುಡುಕುತ್ತಿದೆ: ಪ್ರತಾಪ್‌ ಸಿಂಹ

Districts

ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಈಗ ಸಾಕ್ಷಿ ಹುಡುಕುತ್ತಿದೆ: ಪ್ರತಾಪ್‌ ಸಿಂಹ

Public TV
Last updated: August 8, 2025 12:39 pm
Public TV
Share
2 Min Read
pratap simha
SHARE

– ನೂರಾರು ಕೊಲೆಯಾಗಲು ಸಾಧ್ಯವೆ?
– ಮೀನು ತಿಂದು ಭಕ್ತರ ಭಾವನೆಗೆ ಧಕ್ಕೆ ತಂದವರು ಈಗ ತನಿಖೆ ಮಾಡಿಸುತ್ತಿದ್ದಾರೆ

ಮೈಸೂರು: ರಾಜ್ಯ ಸರ್ಕಾರ ಧರ್ಮಸ್ಥಳದ (Dharmasthala) ಧರ್ಮಾಧಿಕಾರಿ ಅವರನ್ನು ಅರೋಪಿ ಎಂದು ತೀರ್ಮಾನ ಮಾಡಿ ಅದಕ್ಕೆ ಬೇಕಾದ ಸಾಕ್ಷಿ ಈಗ ಹುಡುಕುತ್ತಿದೆ ಎಂದು ಪ್ರತಾಪ್‌ ಸಿಂಹ (Pratap Simha) ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಧರ್ಮಸ್ಥಳ ದೇವಸ್ಥಾನಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ತಂದವರು ಈಗ ಅಲ್ಲಿನ ನಂಬಿಕೆ ಹಾಳು ಮಾಡಲು ತನಿಖೆ ಮಾಡಿಸುತ್ತಿದ್ದಾರೆ. ಸೌಜನ್ಯ ಪ್ರಕರಣಕ್ಕೂ (Soujanya Case) ಈಗ ನಡೆಯುತ್ತಿರುವ ಅಸ್ಥಿ ಹುಡುಕಾಟಕ್ಕೂ ಸಂಬಂಧವೇ ಇಲ್ಲ. ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ  ಆರಂಭಿಸಿದೆ ಎಂದು ಸ್ಫೋಟಕ ಆರೋಪ ಮಾಡಿದರು.

ಧರ್ಮಸ್ಥಳದಲ್ಲಿ ಸಾವಿರಾರು ಕೊಲೆಯಾಗಿದೆ ಎನ್ನುತ್ತಾರೆ. ಇದು ವಾಸ್ತವದಲ್ಲಿ ಸಾಧ್ಯವೇ? ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ಏನು ದಾವುದ್ ಇಬ್ರಾಹಿಂ ನಾ? ಧರ್ಮಸ್ಥಳವನ್ನು ಟಾರ್ಗೆಟ್ ಮಾಡಲಾಗಿದೆ. ಇದರ ಹಿಂದೆ ವ್ಯವಸ್ಥಿತ ಪಿತೂರಿ ಇದೆ ಎಂದು ಆರೋಪಿಸಿದರು.  ಇದನ್ನೂ ಓದಿ: ನನಗೆ ಗನ್‌ಮ್ಯಾನ್‌ ಭದ್ರತೆ ನೀಡಿ: ಎಸ್‌ಐಟಿ ಮುಂದೆ ದೂರುದಾರನಿಂದ ಬೇಡಿಕೆ

 

ಒಂದೇ ಒಂದು ಸಾಕ್ಷಿ ಇಲ್ಲದೇ ಯಾಕೆ ವೀರೇಂದ್ರ ಹೆಗ್ಗಡೆ ಅವರನ್ನು ಆರೋಪಿ ಸ್ಥಾನಕ್ಕೆ ತರಲಾಗಿದೆ. ಆರೋಪಿಯನ್ನು ಮೊದಲೇ ನಿರ್ಧರಿಸಿ ಅದಕ್ಕೆ ಬೇಕಾದ ಸಾಕ್ಷಿ ಹುಡುಕುತ್ತಿರುವ ಮೊದಲ ಪ್ರಕರಣ ಇದು ಕಿಡಿಕಾರಿದರು.

ಹಿಂದೂ ಸಮಾಜ ಪ್ರಜ್ಞಾವಂತಿಕೆ ಕಳೆದುಕೊಂಡಿದ್ದು ಧರ್ಮಸ್ಥಳ ಟಾರ್ಗೆಟ್ ಮಾಡಿರುವುದು ಸಮಾಜಕ್ಕೆ ಅರ್ಥವಾಗುತ್ತಿಲ್ಲ. ಧರ್ಮಸ್ಥಳದ ಬಗ್ಗೆ ಅಪನಂಬಿಕೆ ಮೂಡಿಸುವ ಕೆಲಸವನ್ನು ಇಸ್ಲಾಂ ಧರ್ಮದ ಯಾವನೋ ಒಬ್ಬ ಮಾಡುತ್ತಾನೆ. ಅದನ್ನು ಹಿಂದೂಗಳು ನಂಬುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಟೆಸ್ಟ್ ಮ್ಯಾಚ್‌ಗಿಂತಲೂ ಹೆಚ್ಚಾಗಿ ಧರ್ಮಸ್ಥಳದ ವಿಚಾರ ದಿನ‌ ನಡೆಯುತ್ತಿದೆ. ನಮ್ಮ ಧರ್ಮಾಧಿಕಾರಿ ಹೆಗ್ಗಡೆ ಅವರು ಯಾಕೆ ನಿಮಗೆ ಟಾರ್ಗೆಟ್? ಮೊದಲು ಅನಾಮಿಕನ ಪೂರ್ವಪರ ಬಹಿರಂಗ ಆಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಅನಾಮಿಕ ಉಜಿರೆಯ ವ್ಯಕ್ತಿಯ ಮನೆಯಲ್ಲಿ ಉಳಿಯುತ್ತಿದ್ದಾನೆ, ನಿಮ್ಮ ವಶಕ್ಕೆ ಪಡೆಯಿರಿ: SITಗೆ ಮನವಿ

ಸೌಜನ್ಯ ಅತ್ಯಾಚಾರ ಪ್ರಕರಣದ ಬಗ್ಗೆ ನೋವಿದೆ. ನಾವೆಲ್ಲಾ ಸೌಜನ್ಯ ಪರ. ಮೂರು ತನಿಖಾ ಸಂಸ್ಥೆಯಿಂದ ತನಿಖೆಯಾಗಿದೆ. ಬೇರೆ ಇನ್ನೂ ಯಾವುದಾದರೂ ಮೂಲಕ ತನಿಖೆ ಆಗಬೇಕಿದ್ದರೆ ಸೌಜನ್ಯ ತಾಯಿ ಹೇಳಲಿ. ನಾವೇ ಅವರ ಪರ ನ್ಯಾಯಾಲಯಕ್ಕೆ ಅರ್ಜಿ ಹಾಕುತ್ತೇವೆ ಎಂದು ತಿಳಿಸಿದರು.

 

TAGGED:dharmasthalapratp simhaveerendra heggadeಧರ್ಮಸ್ಥಳಪ್ರತಾಪ್ ಸಿಂಹವೀರೇಂದ್ರ ಹೆಗ್ಗಡೆ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Samrat Choudhary Nitish Kumar
Latest

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

Public TV
By Public TV
38 minutes ago
Whitefield Mother Kills Daughter And Commits Suicide
Bengaluru City

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

Public TV
By Public TV
39 minutes ago
Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
1 hour ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
1 hour ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
1 hour ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?