Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಬುರಗಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ – ಶವ ಸುಟ್ಟುಹಾಕಿದ ಹಂತಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕಲಬುರಗಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ – ಶವ ಸುಟ್ಟುಹಾಕಿದ ಹಂತಕರು

Crime

ಕಲಬುರಗಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ – ಶವ ಸುಟ್ಟುಹಾಕಿದ ಹಂತಕರು

Public TV
Last updated: April 6, 2026 11:13 am
Public TV
Share
1 Min Read
Kalaburagi Govt Teacher Murder
SHARE

ಕಲಬುರಗಿ: ಸರ್ಕಾರಿ ಶಾಲಾ ಶಿಕ್ಷಕಿಯನ್ನು (Govt Tecaher) ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಹಂತಕರು ಶವವನ್ನು ಸುಟ್ಟುಹಾಕಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಕಮಲಾಪುರ (Kamalapura) ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ನಡೆದಿದೆ.

ಜ್ಯೋತಿ ಕಪಾಳೆ ಹಿರೇಮಠ (57) ಕೊಲೆಯಾದ ಸರ್ಕಾರಿ ಶಾಲಾ ಶಿಕ್ಷಕಿ. ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿರುವ ಜ್ಯೋತಿ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಬೀದರ್‌ನಲ್ಲೇ ಮನೆ ಮಾಡಿ ಶಾಲೆಗೆ ಹೋಗಿಬರುತ್ತಿದ್ದ ಜ್ಯೋತಿ ವಾರಕ್ಕೊಂದು ಬಾರಿ ಕಲಬುರಗಿಗೆ ಬಂದು ವಾಪಸ್ ತೆರಳುತ್ತಿದ್ದರು. ಕಲಬುರಗಿಯಿಂದ ಬೀದರ್ ತೇರಳುವಾಗ ಮಾರ್ಗ ಮಧ್ಯದ ಕಮಲಾಪುರದ ಕಲ್ಮೂಡನಲ್ಲಿ ಜ್ಯೋತಿಯನ್ನು ಕೊಲೆಗೈದ ದುಷ್ಕರ್ಮಿಗಳು ರಸ್ತೆ ಪಕ್ಕದಲ್ಲಿ ಐದು ಲೀಟರ್ ಪೆಟ್ರೋಲ್ ಹಾಕಿ ಶವವನ್ನು ಸುಟ್ಟಿದ್ದಾರೆ. ಇದನ್ನೂ ಓದಿ: 7,000 ಅಡಿ ಎತ್ತರ, ಪರ್ವತಗಳ ಬಿರುಕಿನ ಮಧ್ಯೆ ಅವಿತಿದ್ದ ಅಮೆರಿಕ ಪೈಲಟ್‌ – ರಹಸ್ಯ ಕಾರ್ಯಾಚರಣೆಯೇ ರೋಚಕ!

ಈ ಕುರಿತು ಪೊಲೀಸರು ಅಪರಿಚಿತ ಶವ ಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ವೇಳೆಯಲ್ಲಿ ಕಲಬುರಗಿ ನಿವಾಸಿ ಕೊಲೆಯಾಗಿರೋದು ಬೆಳಕಿಗೆ ಬಂದಿದೆ. ಘಟನೆ ಸಂಬAಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಟ್ರ್ಯಾಕ್ಟರ್ ಹರಿದು 2 ವರ್ಷದ ಪುಟ್ಟ ಕಂದಮ್ಮ ಸಾವು

TAGGED:bidargovt schoolKalaburagiKamalapurateacherಕಮಲಾಪುರಕಲಬುರಗಿಬೀದರ್ಶಿಕ್ಷಕಿಸರ್ಕಾರಿ ಶಾಲೆ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
11 minutes ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
12 minutes ago
Strait of Hormuz 2
Latest

ಭಾರತ ತಲುಪಿದ ʻಗ್ರೀನ್ ಆಶಾʼ – 15,000 ಟನ್ LPG ಹೊತ್ತು ತಂದ ನೌಕೆ

Public TV
By Public TV
18 minutes ago
AI Image 1
Crime

11 ದಿನಗಳಲ್ಲಿ ಹಣ ಡಬಲ್‌ ಆಗುತ್ತೆ ಅಂತ ಆಸೆಗೆ ಬಿದ್ದು 12 ಕೋಟಿ ಕಳ್ಕೊಂಡ ವೈದ್ಯ

Public TV
By Public TV
33 minutes ago
Yelahanka Suicide
Bengaluru City

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ

Public TV
By Public TV
38 minutes ago
PUC
Bellary

2nd PUC Result | ದಕ್ಷಿಣ ಕನ್ನಡದ ದಿಶಾ ರಾಜ್ಯಕ್ಕೆ ಪ್ರಥಮ – 600ಕ್ಕೆ 600 ಅಂಕ

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?