ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಮಂಗಳವಾರ ನಡೆದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಅವರ ಮೊಮ್ಮಗನ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಂಡು ನವಜೋಡಿಗೆ ಶುಭಹಾರೈಸಿದರು.
ಗೆಹ್ಲೋಟ್ ಅವರ ಮೊಮ್ಮಗ ಧೀರಜ್ ಗೆಹ್ಲೋಟ್ ವಿವಾಹ ಆರತಕ್ಷತೆ ಸಮಾರಂಭ ನಡೆಯಿತು. ಇದನ್ನೂ ಓದಿ: ಕೇಂದ್ರದ ವಿರುದ್ಧ ಅನುದಾನ ಸಂಘರ್ಷ ತೀವ್ರ – ಫೆ.7 ರಂದು ದೆಹಲಿಯಲ್ಲಿ ರಾಜ್ಯ ಸರ್ಕಾರದಿಂದ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಡಾ. ಜಿ.ಪರಮೇಶ್ವರ್, ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.