Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೆ ಸರ್ಕಾರ Vs ಗವರ್ನರ್; ದ್ವೇಷ ಭಾಷಣ ಮಸೂದೆಗೆ ಕೊಕ್ಕೆ – 29 ಕಾರಣ ಕೊಟ್ಟ ಗವರ್ನರ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತ್ತೆ ಸರ್ಕಾರ Vs ಗವರ್ನರ್; ದ್ವೇಷ ಭಾಷಣ ಮಸೂದೆಗೆ ಕೊಕ್ಕೆ – 29 ಕಾರಣ ಕೊಟ್ಟ ಗವರ್ನರ್‌!

Bengaluru City

ಮತ್ತೆ ಸರ್ಕಾರ Vs ಗವರ್ನರ್; ದ್ವೇಷ ಭಾಷಣ ಮಸೂದೆಗೆ ಕೊಕ್ಕೆ – 29 ಕಾರಣ ಕೊಟ್ಟ ಗವರ್ನರ್‌!

Public TV
Last updated: February 2, 2026 6:56 pm
Public TV
Share
2 Min Read
siddaramaiah vs Thawar Chand Gehlot
SHARE

– ಸಹಿ ಹಾಕದೇ ರಾಷ್ಟ್ರಪತಿಗಳ ಅಂಗಳಕ್ಕೆ ದ್ವೇಷ ಭಾಷಣ ಬಿಲ್!

ಬೆಂಗಳೂರು: ರಾಜ್ಯಪಾಲರು vs ಸರ್ಕಾರ ನಡುವೆ ಸಂಘರ್ಷ ಮತ್ತೆ ಶುರುವಾಗಿದೆ. ಸರ್ಕಾರದ ದ್ವೇಷ ಭಾಷಣ ಬಿಲ್ ಗೆ ರಾಜ್ಯಪಾಲರು ಕೊಕ್ಕೆ ಹಾಕಿದ್ದು, ಸಹಿ ಹಾಕದೇ ಮಸೂದೆಯನ್ನ (Hate Speech Bill) ರಾಷ್ಟ್ರಪತಿಗಳ ಅಂಗಳಕ್ಕೆ ಕಳಿಸಿದ್ದಾರೆ. ಈ ಮೂಲಕ ಮತ್ತೆ ಸರ್ಕಾರ- ರಾಜ್ಯಪಾಲರ ನಡುವೆ ವಾರ್ ಶುರುವಾಗಿದೆ.

ಬೆಳಗಾವಿ ಅಧಿವೇಶನದಲ್ಲಿ (Belagavi Session) ಪಾಸ್ ಆಗಿದ್ದ ದ್ವೇಷ ಭಾಷಣ ಬಿಲ್‌ಗೆ ರಾಜ್ಯಪಾಲ ಗೆಹ್ಲೋಟ್ (Thawar Chand Gehlot) ಕೊಕ್ಕೆ ಹಾಕಿದ್ದಾರೆ. ಬಿಲ್‌ಗೆ ಸಹಿ ಹಾಕದೇ ರಾಷ್ಟ್ರಪತಿಗಳ ಅಂಗಳಕ್ಕೆ ಮಸೂದೆ ರವಾನೆ ಮಾಡಿದ್ದಾರೆ. ದ್ವೇಷ ಭಾಷಣದ ವ್ಯಾಖ್ಯಾನವೇ ಮಸೂದೆಯಲ್ಲಿ ಅಸ್ಪಷ್ಟವಾಗಿದೆ. ಮಸೂದೆಗೆ ಒಪ್ಪಿಗೆ ಕೊಡದಂತೆ 40ಕ್ಕೂ ಹೆಚ್ಚು ಮನವಿ ಬಂದಿರೋ ಬಗ್ಗೆ ರಾಜ್ಯಪಾಲರು ಉಲ್ಲೇಖ ಮಾಡಿ ರಾಷ್ಟ್ರಪತಿ ಅಂಗಳಕ್ಕೆ ರವಾನೆ ಮಾಡಿದ್ದಾರೆ.

Thawar Chand Gehlot Siddaramaiah

ರಾಷ್ಟ್ರಪತಿಗಳಿಗೆ ಬಿಲ್ ವರ್ಗಾವಣೆ ಮಾಡೋದಕ್ಕೆ ರಾಜ್ಯಪಾಲರು 29 ಕಾರಣಗಳನ್ನ ನೀಡಿದ್ದಾರೆ. ಈ ಬಿಲ್ ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆ ಎಂಬ ಉಲ್ಲೇಖ ಮಾಡಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ʻಕುರ್ಚಿ ಕದನʼ ಪ್ರಸ್ತಾಪ; ಸಿಎಂ – ಡಿಸಿಎಂ ಒಗ್ಗಟ್ಟು ಪ್ರದರ್ಶನ

ಬಿಲ್ ವಾಪಸ್‌ಗೆ ಗವರ್ನರ್ ಕೊಟ್ಟ ಪ್ರಮುಖ ಕಾರಣಗಳು..?
> ದ್ವೇಷ ಭಾಷಣದ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ
> ಅರ್ಥಪೂರ್ಣ ಸಮಾಲೋಚನೆ ಮಾಡದೇ ಅಂಗೀಕಾರ
> ಮಸೂದೆ ಸಂಬಂಧ ಕೆಲವು ಕಾನೂನು ತೊಡಕುಗಳಿವೆ
> ಮಿತಿಮೀರಿದ ಮತ್ತು ಭಯಾನಕ ಪರಿಣಾಮಗಳನ್ನು ಬೀರಲಿವೆ
> ಅಭಿವ್ಯಕ್ತಿ ಸ್ವಾತಂತ್ರ್ಯ, ಮೂಲಭೂತ ಹಕ್ಕನ್ನು ಕಸಿಯುವ ಮುನ್ಸೂಚನೆ
> ಈ ಮಸೂದೆಯು ಉದ್ದೇಶಕ್ಕಿಂತ ಪರಿಣಾಮಕ್ಕೆ ಆದ್ಯತೆ ನೀಡಿರುತ್ತದೆ
> ಸತ್ಯವನ್ನು ಮಾತಾಡಿದ್ರೂ, ಬೌದ್ಧಿಕ ಟೀಕೆ ಮಾಡಿದ್ರೂ ಬಂಧಿಸಬಹುದಾಗಿದೆ
> ಅಭಿವ್ಯಕ್ತಿ ಸ್ವಾತಂತ್ರ‍್ಯದ ರಕ್ಷಣೆ ಒಬ್ಬ ವ್ಯಕ್ತಿ, ಸಮುದಾಯಕ್ಕೆ ಸೀಮಿತವಾಗಿರಬಾರದು
> ಇಡೀ ಸಮಾಜದ ಸಾಮೂಹಿಕ ಹಕ್ಕಾಗಿರಬೇಕು
> ಅಧಿಕಾರಿಗಳು ನಿರ್ಧರಿಸಿದರೆ ಯಾವುದೇ ಕಾರ್ಯಕ್ರಮ ನಿಷೇಧಿಸಬಹುದು
> ಮಸೂದೆಯಲ್ಲಿರುವ ಈ ಕ್ರಮ ಸರಿಯಲ್ಲ… ಎಂದು ಕಾರಣವನ್ನ ಉಲ್ಲೇಖಿಸಿದ ಗವರ್ನರ್ ದ್ವೇಷ ಭಾಷಣ ಬಿಲ್ ಅನ್ನು ಸಹಿ ಮಾಡದೇ ರಾಷ್ಟ್ರಪತಿ ಮುರ್ಮ ಅವರಿಗೆ ರವಾನೆ ಮಾಡಿದ್ದಾರೆ.

Governor Thawar Chand Gehlot

ರಾಜ್ಯಪಾಲ ನಡೆಗೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ಕಾಂಗ್ರೆಸ್ ನಾಯಕರು ರಾಜ್ಯಪಾಲರ ನಡೆ ವಿರೋಧ ಮಾಡಿದ್ರೆ, ಬಿಜೆಪಿ ನಾಯಕರು ಸಮರ್ಥನೆ ಮಾಡಿಕೊಂಡಿದ್ದಾರೆ. ದ್ವೇಷ ಭಾಷಣ ನಾವು ಮಾಡೋದು ತಪ್ಪೇ ನೀವು ಮಾಡೋದು ತಪ್ಪೇ, ಅದಕ್ಕೆ ಬಿಲ್ ತಂದ್ವಿ. ದ್ವೇಷ ಭಾಷಣ ಪಿತಾಮಹರು ರಾಜ್ಯದಲ್ಲಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಕುಟುಕಿದರೆ, ನೇರವಾಗಿ ಒಂದು ವರ್ಗವನ್ನ ಕಾನೂನಿನಲ್ಲಿ ಸಿಲುಕಿಸಲು ಬಿಲ್ ತಂದಿದ್ದರು. ಇದಕ್ಕೆ ನಾವು ವಿರೋಧಿಸಿದ್ವಿ.. ಹೀಗಾಗಿ ರಾಜ್ಯಪಾಲರು ಧ್ವೇಷ ಭಾಷಣ ಬಿಲ್ ರಾಷ್ಟ್ರಪತಿಗಳಿಗೆ ಕಳಿಸಿದ್ದಾರೆ, ವಿಮರ್ಶೆ ಮಾಡಿ ಎಂದು ಹೇಳಿದ್ದಾರೆ ಅಂತ ಬಿಜೆಪಿ ಹೇಳ್ತಿದೆ.

ದ್ವೇಷ ಭಾಷಣ ಬಿಲ್ ಬಗ್ಗೆ ಹಲವು ಗೊಂದಲ ಇದೆ ಅಂತ ಕಾರಣ ನೀಡಿ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಬಿಲ್ ರವಾನೆ ಮಾಡಿದ್ದಾರೆ. ಸರ್ಕಾರ ಈ ಏನ್ ಮಾಡುತ್ತೆ ಕಾದು ನೋಡಬೇಕು. ಇದನ್ನೂ ಓದಿ: ಸತತ 4ನೇ ದಿನವೂ ಚಿನ್ನ, ಬೆಳ್ಳಿ ದರ ಇಳಿಕೆ – ಚಿನ್ನ 10 ಗ್ರಾಂಗೆ 4 ಸಾವಿರ, ಬೆಳ್ಳಿ ಕೆಜಿಗೆ 16 ಸಾವಿರ ಕುಸಿತ

TAGGED:Hate Speech BillKarnataka Governmentsiddaramaiahthawar chand gehlotಕರ್ನಾಟಕ ಸರ್ಕಾರಥಾವರ್ ಚಂದ್ ಗೆಹ್ಲೋಟ್ದ್ವೇಷಭಾಷಣ ಬಿಲ್‌ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ – ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ ಬಹುಮತ

Public TV
By Public TV
12 minutes ago
CSK vs MI
Cricket

ಮುಂಬೈ ವಿರುದ್ಧ ಗೆದ್ದು ಐಪಿಎಲ್‌ನಲ್ಲಿ ಇತಿಹಾಸ ಬರೆದ ಸಿಎಸ್‌ಕೆ

Public TV
By Public TV
2 hours ago
astrologer tortures woman in ramanagara to send her obscene photo
Crime

30 ಲಕ್ಷ ಕೊಡ್ತೀನಿ, ವಿಶೇಷ ಪೂಜೆಗೆ ಬೆತ್ತಲೆ ಫೋಟೋ ಕಳಿಸು – ಮಹಿಳೆಗೆ ಜ್ಯೋತಿಷಿ ಟಾರ್ಚರ್‌

Public TV
By Public TV
2 hours ago
csk
Cricket

ಚೆನ್ನೈಗೆ 8 ವಿಕೆಟ್‌ಗಳ ಭರ್ಜರಿ ಜಯ – ಮುಂಬೈಗೆ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

Public TV
By Public TV
11 hours ago
Bengaluru Cauvery Water Bandh
Districts

ಮಂಡ್ಯದ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ – ಮುಂಜಾಗ್ರತೆ ವಹಿಸಲು ಚಲುವರಾಯಸ್ವಾಮಿ ಸೂಚನೆ

Public TV
By Public TV
11 hours ago
EVM
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌ – ಫಾಲ್ಟಾ ಕ್ಷೇತ್ರದ 285 ಬೂತ್‌ಗಳಲ್ಲಿ ಮೇ 21 ರಂದು ಮರು ಮತದಾನ

Public TV
By Public TV
12 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?