Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಹಮತದಿಂದ ಒಳಮೀಸಲಾತಿ ಹಂಚಿಕೆ – ಪರಮೇಶ್ವರ್ ಹೇಳಿಕೆಗೆ ಗೋವಿಂದ ಕಾರಜೋಳ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಹಮತದಿಂದ ಒಳಮೀಸಲಾತಿ ಹಂಚಿಕೆ – ಪರಮೇಶ್ವರ್ ಹೇಳಿಕೆಗೆ ಗೋವಿಂದ ಕಾರಜೋಳ ಆಕ್ರೋಶ

Latest

ಸಹಮತದಿಂದ ಒಳಮೀಸಲಾತಿ ಹಂಚಿಕೆ – ಪರಮೇಶ್ವರ್ ಹೇಳಿಕೆಗೆ ಗೋವಿಂದ ಕಾರಜೋಳ ಆಕ್ರೋಶ

Public TV
Last updated: August 4, 2025 3:49 pm
Public TV
Share
2 Min Read
Govind Karjol
SHARE

-ನ್ಯಾ.ನಾಗಮೋಹನ್ ದಾಸ್ ಸಮಿತಿ ರಚಿಸಿ ಬೊಕ್ಕಸದ 150 ಕೋಟಿ ವ್ಯರ್ಥ ಮಾಡಿದ್ಯಾಕೆ?-ಸಂಸದ

ನವದೆಹಲಿ: ಸಹಮತದಿಂದ ಒಳಮೀಸಲಾತಿ ಹಂಚಿಕೆ ಮಾಡಿಕೊಳ್ಳಲು ದಲಿತ ಶಾಸಕರು, ಸಚಿವರು ಸಭೆ ನಡೆಸುವುದಾದರೆ ನ್ಯಾ.ನಾಗಮೋಹನ್ ದಾಸ್ ಸಮಿತಿ ರಚಿಸಿ ಸರ್ಕಾರದ ಬೊಕ್ಕಸದ 150 ಕೋಟಿ ರೂ. ವ್ಯರ್ಥ ಮಾಡಿದ್ಯಾಕೆ ಎಂದು ಮಾಜಿ ಡಿಸಿಎಂ, ಸಂಸದ ಗೋವಿಂದ ಕಾರಜೋಳ (Govind Karjol) ಅವರು ಪ್ರಶ್ನಿಸಿದರು.

ಒಳಮೀಸಲಾತಿ ಸಂಬಂಧ ದಲಿತ ನಾಯಕ ಸಭೆ ಬಗ್ಗೆ ಮಾತನಾಡಿದ ಅವರು, ಒಳಮೀಸಲಾತಿ ಹಂಚಿಕೊಳ್ಳಲು ಮಾತುಕತೆ ನಡೆಸಿರುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ (G.Parameshwar) ಹೇಳಿದ್ದಾರೆ. ಹಾಗಿದ್ದರೆ ನ್ಯಾ.ನಾಗಮೋಹನ್ ದಾಸ್ ಸಮಿತಿ ರಚಿಸಿದ್ಯಾಕೆ ಎಂದು ಕೇಳಿದರು.ಇದನ್ನೂ ಓದಿ: ಶಿಬು ಸೊರೇನ್ ಇಡೀ ಜೀವನವನ್ನು ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದರು: ಮೋದಿ ಸಂತಾಪ

ನ್ಯಾ.ಸದಾಶಿವ ಆಯೋಗದ ವರದಿಯಲ್ಲಿ ಅಂಕಿ ಅಂಶಗಳು ಸರಿಯಿಲ್ಲ ಬಿಜೆಪಿ ಸರ್ಕಾರ ಎಂದು ತಿರಸ್ಕಾರ ಮಾಡಿದೆ ಎಂದು ಹೇಳಿದ್ದಾರೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಸದಾಶಿವ ಆಯೋಗ ತಿರಸ್ಕಾರ ಮಾಡಲು 2011ರ ಜನಗಣತಿಯ ಅಂಕಿ ಸಂಖ್ಯೆ ಅದರಲ್ಲಿ ಇರಲಿಲ್ಲ. ಹೀಗಾಗಿ ಬಸವರಾಜ್ ಬೊಮ್ಮಾಯಿ ಸರ್ಕಾರದ ಮೇಲೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡಬೇಕು ಎನ್ನುವ ಒತ್ತಾಯ ಇತ್ತು. ಈ ಹಿನ್ನೆಲೆ 15% ಇರೋದು 17%, 3% ಇರೋದು 7% ಮಾಡಲಾಯಿತು. ಬಳಿಕ ಸಚಿವ ಮಾಧುಸ್ವಾಮಿ ಅವರ ವರದಿ ಸ್ವೀಕಾರ ಮಾಡಿ ಕೇಂದ್ರಕ್ಕೆ ಕಳುಹಿಸಲಾಯಿತು. ತಪ್ಪು ಮಾಹಿತಿ ಮೂಲಕ ಜನರಿಗೆ ದಾರಿ ತಪ್ಪಿಸುವ ಪ್ರಯತ್ನ ಎಸ್/ಎಟಿ ಮಂತ್ರಿಗಳು, ಶಾಸಕರು ಮಾಡಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರ ಡಾ.ಬಿ.ಆರ್ ಅಂಬೇಡ್ಕರ್ ಬರೆದ ಸಂವಿಧಾನ ರೀತಿಯಲ್ಲಿ ಆಡಳಿತ ಮಾಡುತ್ತಿಲ್ಲ, ಕಾಂಗ್ರೆಸ್ ಎಸ್/ಎಟಿ ಜನರನ್ನು ಕೇವಲ ಮತ ಬ್ಯಾಂಕ್ ಮಾಡಿಕೊಂಡಿದೆ. ಇದರಿಂದ ದೀನ ದಲಿತರ ಕಲ್ಯಾಣ ಆಗಲ್ಲ, ಸಿದ್ದರಾಮಯ್ಯರಿಗೆ ಕಳಕಳಿ, ಕಾಳಜಿ ಎರಡೂ ಇಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೂ ಕಾಳಜಿ ಇಲ್ಲ. ಎರಡು ವರ್ಷಗಳಲ್ಲಿ 38 ಸಾವಿರ ಕೋಟಿ ರೂ. ದಲಿತರ ಹಣವನ್ನು ಶಿಕ್ಷಣ, ಭೂಮಿ, ಉದ್ಯೋಗ, ವಸತಿ ನೀಡಲು ಬಳಸಲಿಲ್ಲ, ವೋಟ್ ಬ್ಯಾಂಕ್ ರಾಜಕಾರಣಕ್ಕೆ ದುರುಪಯೋಗ ಮಾಡಿಕೊಂಡಿದ್ದಾರೆ. ಸಫಾಯಿ ಕರ್ಮಚಾರಿ ಆಯೋಗ ಎಸ್‌ಸಿ, ಎಸ್‌ಟಿ ಆಯೋಗಗಳಿಗೆ ಅಧ್ಯಕ್ಷರ ನೇಮಕಾತಿ ಆಗಿಲ್ಲ ಎಂದು ಕುಟುಕಿದರು.

ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಬೇಕು ಎನ್ನುವುದು ಮಾತ್ರ ಕಾಂಗ್ರೆಸ್ ಹಪಾಹಪಿಯಾಗಿದೆ. ಕರ್ನಾಟಕದಲ್ಲಿ ಸಿದ್ದರಾಮಯ್ಯರನ್ನ ತೆಗೆದು ಖರ್ಗೆ ಅಥವಾ ಡಿಕೆ ಶಿವಕುಮಾರ್ ಇಲ್ಲ. ಪರಮೇಶ್ವರ್ ಸಿಎಂ ಆಗಬೇಕು ಅನ್ನೋದು ಅಷ್ಟೇ ಅವರ ಗುರಿ. ಇವರಿಗೆ ಬಡವರ ಬಗ್ಗೆ ಗಮನ ಇಲ್ಲ. ಈಗ ಸಾಂವಿಧಾನಿಕ ಸಂಸ್ಥೆ ಚುನಾವಣಾ ಆಯೋಗದ ಮೇಲೆ ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಚುನಾವಣೆ ಆಯೋಗ ಮೋಸ ಮಾಡುವುದಾದರೆ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಬಹುಮತ ಹೇಗೆ ಬಂತು ಎಂದು ಆಗ್ರಹಿಸಿದರು.ಇದನ್ನೂ ಓದಿ:

TAGGED:bjpcongressG Parameshwargovind karajolnewdelhiಗೋವಿಂದ ಕಾರಜೋಳನವದೆಹಲಿ
Share This Article
Facebook Whatsapp Whatsapp Telegram

Cinema news

Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories
Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood

You Might Also Like

Belagavi Liquor Seize
Belgaum

ಕಸದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ – 25 ಲಕ್ಷಕ್ಕೂ ಅಧಿಕ ಮೌಲ್ಯದ 900 ಬಾಕ್ಸ್ ಜಪ್ತಿ, ಕಿರಾತಕ ಅರೆಸ್ಟ್

Public TV
By Public TV
7 minutes ago
pakistan army soldiers
Latest

ಬಲೂಚ್‌ ಬಂಡುಕೋರರ ದಾಳಿಗೆ 80ಕ್ಕೂ ಹೆಚ್ಚು ಪಾಕ್‌ ಸೈನಿಕರು ಸಾವು – 18 ಮಂದಿ ಒತ್ತೆಯಾಳು

Public TV
By Public TV
14 minutes ago
Hassan Suicide
Crime

ವರದಕ್ಷಿಣೆಗಾಗಿ ಸಂದೇಹ, ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

Public TV
By Public TV
56 minutes ago
Nirmala Sitharaman
Latest

ಇಂದು ನಿರ್ಮಲಾ ಸೀತಾರಾಮನ್‌ರಿಂದ ದಾಖಲೆಯ 9ನೇ ಕೇಂದ್ರ ಬಜೆಟ್ ಮಂಡನೆ

Public TV
By Public TV
1 hour ago
Price Hike 3
Bengaluru City

ಬೇಸಿಗೆಗೂ ಮುನ್ನವೇ ಬೆಲೆ ಏರಿಕೆ ಹೊಡೆತ – ಅಕ್ಕಿ, ಬೇಳೆಕಾಳುಗಳ ಬೆಲೆ ಹೆಚ್ಚಳ!

Public TV
By Public TV
9 hours ago
Team India 3
Cricket

ಸಿಡಿಲಬ್ಬರದ ಬ್ಯಾಟಿಂಗ್‌, ಬೆಂಕಿ ಬೌಲಿಂಗ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ, 4-1 ರಲ್ಲಿ ಸರಣಿ ಜಯ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?