Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ವೊಡಾಫೋನ್‌ನಲ್ಲಿ ಶೇ.33ರಷ್ಟು ಕೇಂದ್ರದ ಪಾಲು – ಈಗ ಭಾರತ ಸರ್ಕಾರವೇ ಅತಿ ದೊಡ್ಡ ಪಾಲುದಾರ

Public TV
Last updated: February 4, 2023 7:59 am
Public TV
Share
2 Min Read
Vodafone Idea Ltd
SHARE

ನವದೆಹಲಿ: ವೊಡಾಫೋನ್ ಐಡಿಯಾ ಲಿಮಿಟೆಡ್ (Vodafone Idea Ltd) ಕಂಪನಿಯಲ್ಲಿ ಈಗ ಭಾರತ ಸರ್ಕಾರ (Indian Government) ಅತಿ ದೊಡ್ಡ ಪಾಲುದಾರನಾಗಿ ಹೊರಹೊಮ್ಮಿದೆ.

ಹೌದು. ಭಾರತ ಸರ್ಕಾರ ಷೇರುಗಳನ್ನು (Share) ಖರೀದಿಸಿಲ್ಲ. ಬದಲಾಗಿ ವಿಐಎಲ್‌ (VIL) ಕಂಪನಿಯೇ ಶೇ.33.14 ರಷ್ಟು ಷೇರನ್ನು ಭಾರತ ಸರ್ಕಾರಕ್ಕೆ ಮಾರಾಟ ಮಾಡಿದೆ.

ಸಾಲದ ಸುಳಿಯಲ್ಲಿರುವ ವಿಐಎಲ್ ಕಂಪನಿ ಬಾಕಿ ಉಳಿಸಿಕೊಂಡಿರುವ ಹೊಂದಾಣಿಕೆ ಮಾಡಲಾದ ನಿವ್ವಳ ಆದಾಯ (Adjusted Gross Revenue -AGR) ಪಾವತಿಸಬೇಕಿದೆ. ಅಂದಾಜಿನ ಪ್ರಕಾರ ಕಂಪನಿ ಬಡ್ಡಿಯ ಮೊತ್ತವಾಗಿ ಸುಮಾರು 16,133 ಕೋಟಿ ರೂ. ಪಾವತಿಸಬೇಕಿದೆ. ಇಷ್ಟೊಂದು ಮೊತ್ತವನ್ನು ಪಾವತಿಸಲು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ತನ್ನ ಬಳಿ ಇರುವ ಷೇರನ್ನೇ ಮಾರಾಟ ಮಾಡಲು ಆಡಳಿತ ಮಂಡಳಿ ಕಳೆದ ವರ್ಷದ ಜನವರಿಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿತ್ತು. ಇದನ್ನೂ ಓದಿ: ಮೇಡ್‌ ಇನ್‌ ಇಂಡಿಯಾ BharOS ಬಿಡುಗಡೆ – ಆಂಡ್ರಾಯ್ಡ್‌ಗಿಂತ ಭಿನ್ನ ಹೇಗೆ?

Govt asks Vodafone Idea to convert interest dues into equity worth Rs 16133 cr at Rs 10 per share

ವೊಡಾಫೋನ್‌ ಕಂಪನಿಯ ನಿರ್ಧಾರವನ್ನು ಈಗ ಕೇಂದ್ರ ಸರ್ಕಾರ ಒಪ್ಪಿಕೊಂಡಿದ್ದು, ಸ್ಪೆಕ್ಟ್ರಂ ಹ೦ಚಿಕೆ ಮತ್ತು ಇತರ ಬಾಕಿಗಳ ಮೇಲಿನ ಬಡ್ಡಿಯನ್ನು ಕೇಂದ್ರ ಸರ್ಕಾರ ಷೇರಾಗಿ ಪರಿವರ್ತಿಸಿದೆ. ಈ ಮೂಲಕ ಸರ್ಕಾರ ಶೇ.33.14ರಷ್ಟು ಪಾಲನ್ನು ತನ್ನದಾಗಿಸಿಕೊಂಡು ಈ ಟೆಲಿಕಾಂ ಸಂಸ್ಥೆಯಲ್ಲಿ ಅತಿದೊಡ್ಡ ಷೇರುದಾರನಾಗಿ ಹೊರಹೊಮ್ಮಿದೆ.

16,000 ಕೋಟಿ ರೂ. ಬಡ್ಡಿ ಮೊತ್ತ ಪಾವತಿ ಸಂಬಂಧ ಸರ್ಕಾರಕ್ಕೆ 10 ರೂ. ಮುಖಬೆಲೆಗೆ ಪ್ರತಿ ಷೇರನ್ನು ಮಾರಾಟ ವಿಐಎಲ್‌ ಕಂಪನಿ ಮಾರಾಟ ಮಾಡಿದೆ. ಶುಕ್ರವಾರದ ಮಾರುಕಟ್ಟೆಯಲ್ಲಿ ವೊಡಾಫೋನ್‌ ಐಡಿಯಾ 1 ಷೇರಿನ ಬೆಲೆ 7 ರೂ.ಗೆ ಅಂತ್ಯವಾಗಿತ್ತು.

Kumar Mangalam Birla vil

ಈ ಹಿಂದೆ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾರ್‌ ಮಂಗಲಂ ಬಿರ್ಲಾ (Kumar Mangalam Birla) ವೊಡಾಫೋನ್ ಐಡಿಯಾ ಲಿಮಿಟೆಡ್ ಕಂಪನಿಯಲ್ಲಿ ತಾವು ಹೊಂದಿರುವ ಷೇರುಗಳನ್ನು ಸರ್ಕಾರಕ್ಕೆ ವರ್ಗಾವಣೆ ಮಾಡುವುದಾಗಿ ಹೇಳಿದ್ದರು. ಬಿರ್ಲಾ ಅವರು ಕಂಪನಿಯಲ್ಲಿ ಶೇ. 27ರಷ್ಟು ಷೇರು ಹೊಂದಿದ್ದಾರೆ.

ಕೇಂದ್ರ ಸರ್ಕಾರದ ನಮಗೆ ಏನಾದರೂ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ವೊಡಾಫೋನ್, ಐಡಿಯಾದ ಅಧ್ಯಾಯ ಮುಕ್ತಾಯವಾಗಲಿದೆ. ದಿವಾಳಿಯಾದ ನಂತರವೂ ನಾವು ಹಣ ಹೂಡುವುದರಲ್ಲಿ ಅರ್ಥವಿಲ್ಲ ಹೀಗಾಗಿ ನಾವು ಮಳಿಗೆಗಳನ್ನು ಮುಚ್ಚುತ್ತೇವೆ ಎಂದು ಬಿರ್ಲಾ ಸ್ಪಷ್ಟಪಡಿಸಿದ್ದರು. ಈ ಸಂಬಂಧ ಬಿರ್ಲಾ ಅವರು ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರಿಗೆ 2021ರ ಜೂನ್ 7ರಂದು ಪತ್ರ ಬರೆದಿದ್ದರು. ಸರ್ಕಾರ ಮಾತ್ರ ಅಲ್ಲದೇ ವಿಐಎಲ್ ಕಂಪನಿಯನ್ನು ಮುನ್ನಡೆಸುವ ಶಕ್ತಿ ಇದೆ ಎಂದು ಸರ್ಕಾರ ಹೇಳುವ ಯಾವುದೇ ಕಂಪನಿಗೆ ಕೂಡ ಷೇರು ವರ್ಗಾವಣೆ ಮಾಡುವುದಾಗಿ ಪ್ರಕಟಿಸಿದ್ದರು.

mobilee tower india

ಏನಿದು ಎಜಿಆರ್?:
ದೇಶದ ಹೊಸ ಟೆಲಿಕಾಂ ನೀತಿ ಪ್ರಕಾರ, ದೂರಸಂಪರ್ಕ ಆದಾಯದ ಜತೆಗೆ ಬಾಡಿಗೆ, ಲಾಭಾಂಶ, ನಿಶ್ಚಿತ ಠೇವಣಿಯಿಂದ ಬರುವ ಲಾಭ ಹಾಗೂ ಇನ್ನಿತರೆ ಆದಾಯಗಳನ್ನು ಎಜಿಆರ್ ಎಂದು ಪರಿಗಣಿಸಲಾಗುತ್ತದೆ. ಕೇಂದ್ರ ಸರ್ಕಾರದ ಅನುಮತಿ ಪಡೆದು ಕಾರ್ಯನಿರ್ವಹಿಸುವ ಕಂಪನಿಗಳು ತಮ್ಮ ಎಜಿಆರ್‌ನಲ್ಲಿ ಒಂದಷ್ಟು ಪಾಲನ್ನು ಕೇಂದ್ರ ಸರ್ಕಾರಕ್ಕೆ ನೀಡಬೇಕಾಗುತ್ತದೆ. ಅದನ್ನು ವಾರ್ಷಿಕ ಲೈಸೆನ್ಸ್ ಶುಲ್ಕ ಎಂದು ಕರೆಯಲಾಗುತ್ತದೆ. ಇದರ ಜತೆಗೆ ತಮಗೆ ಹಂಚಿಕೆಯಾದ ಸ್ಪೆಕ್ಟ್ರಂ ಅನ್ನು ಬಳಕೆ ಮಾಡಿದ್ದಕ್ಕೆ ಬಳಕೆ ಶುಲ್ಕವನ್ನೂ ಪಾವತಿಸಬೇಕಾಗುತ್ತದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:indiaSharetelecomVILVodafone Ideaಕುಮಾರ್ ಮಂಗಲಂ ಬಿರ್ಲಾಭಾರತ ಸರ್ಕಾರಮಾರುಕಟ್ಟೆವಿಐಎಲ್‌ವೊಡಾಫೋನ್
Share This Article
Facebook Whatsapp Whatsapp Telegram

Cinema Updates

Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories
shah rukh khan small
ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ
Bollywood Cinema Latest Main Post
fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories
Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories

You Might Also Like

Boat
Latest

ವಿಯೆಟ್ನಾಂನಲ್ಲಿ ಪ್ರವಾಸಿ ದೋಣಿ ಮಗುಚಿ 34 ಮಂದಿ ಸಾವು – ಹಲವರು ಮಿಸ್ಸಿಂಗ್‌

Public TV
By Public TV
5 hours ago
GST 6
Bengaluru City

ತೆರಿಗೆ ಸಂಬಂಧ ಲಂಚಕ್ಕೆ ಬೇಡಿಕೆಯಿಟ್ರೆ ಕೂಡಲೇ ಕರೆ ಮಾಡಿ – ಸಹಾಯವಾಣಿ ಬಿಡುಗಡೆ

Public TV
By Public TV
6 hours ago
ISIS Uttar Pradesh Police
Latest

ಐಸಿಸ್‌ ಮಾದರಿಯಲ್ಲಿ ಧಾರ್ಮಿಕ ಮತಾಂತರ ದಂಧೆ – 6 ರಾಜ್ಯಗಳಲ್ಲಿ 10 ಮಂದಿ ಅರೆಸ್ಟ್‌, ಬೃಹತ್‌ ಜಾಲ ಭೇದಿಸಿದ UP ಪೊಲೀಸ್‌

Public TV
By Public TV
6 hours ago
BY Vijayendra
Bengaluru City

ಬಿಹಾರ ಎಲೆಕ್ಷನ್‌ಗೆ ಕರ್ನಾಟಕದಲ್ಲಿ ವಸೂಲಿ – ಜಿಎಸ್‌ಟಿ ನೋಟಿಸ್‌ಗೆ ಕೇಸರಿ ಬಿಗ್ ಟ್ವಿಸ್ಟ್

Public TV
By Public TV
6 hours ago
kea
Bengaluru City

ಯುಜಿನೀಟ್: ಆಪ್ಷನ್ ಎಂಟ್ರಿ ಆರಂಭ, ಜು.22 ಕೊನೆ ದಿನ – ಕೆಇಎ

Public TV
By Public TV
6 hours ago
Chitradurga Home Guard Suicide
Chitradurga

Chitradurga | ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಹೋಂ ಗಾರ್ಡ್ ನೇಣಿಗೆ ಶರಣು

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?