Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನಗತ್ಯವಾಗಿ ಖಾಸಗಿ ಆಸ್ಪತ್ರೆ ಶಿಫಾರಸು ಮಾಡಿದ್ರೆ ಸೂಕ್ತ ಕ್ರಮ: ವಿಕಾಸ್ ಕಿಶೋರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅನಗತ್ಯವಾಗಿ ಖಾಸಗಿ ಆಸ್ಪತ್ರೆ ಶಿಫಾರಸು ಮಾಡಿದ್ರೆ ಸೂಕ್ತ ಕ್ರಮ: ವಿಕಾಸ್ ಕಿಶೋರ್

Districts

ಅನಗತ್ಯವಾಗಿ ಖಾಸಗಿ ಆಸ್ಪತ್ರೆ ಶಿಫಾರಸು ಮಾಡಿದ್ರೆ ಸೂಕ್ತ ಕ್ರಮ: ವಿಕಾಸ್ ಕಿಶೋರ್

Public TV
Last updated: October 9, 2021 3:19 pm
Public TV
Share
3 Min Read
FotoJet 3 6
SHARE

ಕೊಪ್ಪಳ: ಜಿಲ್ಲಾಸ್ಪತ್ರೆ ಮತ್ತು ಇನ್ನಿತರ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಸರ್ಕಾರಿ ವೈದ್ಯಾಧಿಕಾರಿಗಳು ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಿ ಅಲ್ಲೇ ತೆರಳಿ ಚಿಕಿತ್ಸೆ ನೀಡುತ್ತಿರುವ ಮಾಹಿತಿ ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಇಂತಹ ಪ್ರಕರಣಗಳು ಸಾಬೀತಾದಲ್ಲಿ ಸಂಬಂಧಿಸಿದ ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಎಚ್ಚರಿಸಿದ್ದಾರೆ.

Contents
  • ರೋಗಿಗಳಿಗೆ ಚಿಕಿತ್ಸೆ ವೈದ್ಯರ ಆದ್ಯ ಕರ್ತವ್ಯ!
  • ವೈದ್ಯಕೀಯ ಪರಿಕರಗಳ ಸರಬರಾಜು!

ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ವತಿಯಿಂದ ಅ.04 ರಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬೋಧಕ ಆಸ್ಪತ್ರೆಗೆ ಸಂಬಂಧಿಸಿದಂತೆ ಕೆಲವು ವೈದ್ಯಕೀಯ ವಿಭಾಗಗಳ ಮುಖ್ಯಸ್ಥರು, ಸೂಕ್ತ ವೈದ್ಯಕೀಯ ಸೇವೆ ನೀಡದೇ ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳನ್ನು ಕಳುಹಿಸುವ ಬಗ್ಗೆ ಸಚಿವರ ಗಮನಕ್ಕೆ ತರಲಾಗಿದೆ. ಇದನ್ನೂ ಓದಿ:  ಜ್ಯೋತಿರಾದಿತ್ಯ ಸಿಂಧಿಯಾರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

RR NAGAR HOSPITAL 3

ರೋಗಿಗಳಿಗೆ ಚಿಕಿತ್ಸೆ ವೈದ್ಯರ ಆದ್ಯ ಕರ್ತವ್ಯ!

ಈ ಪರಿಣಾಮ ವಿಷಯವನ್ನು ಸಚಿವರು ಹಾಗೂ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ವಿಕಾಸ್ ಕಿಶೋರ್ ಸುರಳ್ಕರ್ ಈ ಕುರಿತು ಮಾತನಾಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾಗುವ ರೋಗಿಗಳಿಗೆ ಚಿಕಿತ್ಸೆಯನ್ನು ನೀಡುವುದು ಸರ್ಕಾರಿ ವೈದ್ಯಾಧಿಕಾರಿಗಳು ಹಾಗೂ ವಿಭಾಗ ಮುಖ್ಯಸ್ಥರ ಆದ್ಯ ಕರ್ತವ್ಯವಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿರುವ ಸೌಲಭ್ಯಗಳಿಗನುಗುಣವಾಗಿ ರೋಗಿಗಳಿಗೆ ಸೂಕ್ತ ಚಿಕಿತ್ಸೆಯನ್ನು ನೀಡಬಹುದು. ಆದರೆ, ಪ್ರಸ್ತುತ ದಿನಗಳಲ್ಲಿ ಲಭ್ಯವಿರುವ ಸೌಲಭ್ಯಗಳಿಗೆ ತಕ್ಕಂತೆ ರೋಗಿಗಳಿಗೆ ಸರಿಯಾದ ಚಿಕಿತ್ಸೆಯನ್ನು ನೀಡದೇ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸುತ್ತಿರುವುದು ಕಾನೂನು ಬಾಹಿರ ಕ್ರಮವಾಗಿರುತ್ತದೆ ಎಂದು ತಿಳಿಸಿದರು.

hbl vedanta corona hospital kims 1 e1623511711472

ಅದೇ ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡುತ್ತಿರುವುದು ಗಂಭೀರ ಸ್ವರೂಪದ ಕರ್ತವ್ಯ ಲೋಪವಾಗಿರುತ್ತದೆ. ಅಪರಾಧಿಕ ದಂಡ ಪ್ರಕ್ರಿಯೆ ಸಂಹಿತೆ 1973(ಸಿ.ಆರ್.ಪಿ.ಸಿ) ಹಾಗೂ ಭಾರತೀಯ ದಂಡ ಸಂಹಿತೆ ಪ್ರಕಾರ ಅಪರಾಧಿಕ ಪ್ರಕರಣವಾಗಿರುತ್ತದೆ. ಪ್ರಯುಕ್ತ ತಮ್ಮ ಅಧೀನದ ಎಲ್ಲಾ ವೈದ್ಯಾಧಿಕಾರಿಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳಿಗುಣವಾಗಿ ಸೂಕ್ತ ಚಿಕಿತ್ಸೆಗೆ ನಿರ್ದೇಶನ ನೀಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಕಿಮ್ಸ್ ನಿರ್ದೇಶಕರಿಗೆ, ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ಹಾಗೂ ವೈದ್ಯಕೀಯ ಅಧೀಕ್ಷಕರಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಸ್ವಾವಲಂಬಿ ಜೀವನ ನಡೆಸಲು ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ

ಈ ಹಿನ್ನೆಲೆ ಆಯಾ ವಿಭಾಗದ ಮುಖ್ಯಸ್ಥರು ಮತ್ತು ಸರ್ಕಾರಿ ವೈದ್ಯಾಧಿಕಾರಿಗಳು ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳಿಗನುಗುಣವಾಗಿ ಸೂಕ್ತ ಚಿಕಿತ್ಸೆಯನ್ನು ನೀಡದೇ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಿದ ಪ್ರಕರಣಗಳು ಕಂಡುಬಂದಲ್ಲಿ ಅಂತಹ ವೈದ್ಯಾಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತೆ. ಅವರ ವಿರುದ್ಧ ಕರ್ನಾಟಕ ಸೇವಾ ನಿಯಮಾವಳಿಗಳು 1958, ಭಾರತೀಯ ದಂಡ ಸಂಹಿತೆ ಹಾಗೂ ಅಪರಾಧಿಕಾ ಸಂಹಿತೆ 1973ರ ಅಡಿಗೆ ಸಂಬಂಧಿಸಿದ ನಿಯಮಗಳನ್ವಯ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.

Operation 1

ವೈದ್ಯಕೀಯ ಪರಿಕರಗಳ ಸರಬರಾಜು!

ಜಿಲ್ಲಾಸ್ಪತ್ರೆಗೆ ವಿವಿಧ ಮೂಲಗಳಿಂದ ಕೋವಿಡ್ 1ನೇ, 2ನೇ ಅಲೆಯಲ್ಲಿ ಮತ್ತು 3ನೇ ಅಲೆಯ ಸಂಭವದ ಹಿನ್ನೆಲೆಯಲ್ಲಿ ವೈದ್ಯಕೀಯ ಪರಿಕರಗಳನ್ನು ಖರೀದಿಸಿ ಸರಬರಾಜು ಮಾಡಲಾಗಿದೆ. ಸರಬರಾಜಾದ ವೈದ್ಯಕೀಯ ಪರಿಕರಗಳನ್ನು ಸುಸ್ಥಿತಿಯಲ್ಲಿಡಲು ಕ್ರಮವಹಿಸಬೇಕು. ಯಾವುದೇ ವೈದ್ಯಕೀಯ ಪರಿಕರಗಳು ಸುಸ್ಥಿತಿಯಲ್ಲಿ ಇಲ್ಲದಿದ್ದಲ್ಲಿ ಅದಕ್ಕೆ ಸಂಬಂಧಿಸಿದವರನ್ನೇ ಹೊಣೆಗಾರರನ್ನಾಗಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೇಳಲಾಗಿದೆ. ಇದನ್ನೂ ಓದಿ: ಕಾರಿನಲ್ಲಿ RCB ಪಂದ್ಯ ವೀಕ್ಷಿಸಿದ ಮಾಜಿ ಸಿಎಂ ಬಿಎಸ್‍ವೈ

ಈ ಬಗ್ಗೆ ಸಂಸ್ಥೆಯ ಮುಖ್ಯಸ್ಥರುಗಳ ಗಮನದಲ್ಲಿದ್ದೂ, ಯಾವುದೇ ಕ್ರಮ ಕೈಗೊಳ್ಳದಿದ್ದರೆ ಸಹಕಾರ ನೀಡಿದಂತಾಗುತ್ತದೆ. ಆದ್ದರಿಂದ ಸಹಕರಿಸಿದ ಕಾರಣಕ್ಕಾಗಿ ಸಂಬಂಧಿಸಿದ ಮುಖ್ಯಸ್ಥರನ್ನೇ ಜವಾಬ್ದಾರರನ್ನಾಗಿಸಿ ಅವರ ವಿರುದ್ಧ ದಂಡನಾ ಕ್ರಮ ಕೈಗೊಳ್ಳಲಾಗುವುದು ಎಂದು ಸುರಳ್ಕರ್ ತಿಳಿಸಿದ್ದಾರೆ.

TAGGED:Halappa AcharKoppalPublic TVVikas Kishore Surulkarಕೊಪ್ಪಳಪಬ್ಲಿಕ್ ಟಿವಿವಿಕಾಸ್ ಕಿಶೋರ್ ಸುರಳ್ಕರ್ಹಾಲಪ್ಪ ಆಚಾರ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
3 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
10 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
29 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
42 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
1 hour ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?