Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಿ ನೌಕರಿ ಕೊಡಿಸೋ ನಕಲಿ ನೇಮಕಾತಿ ಜಾಲ ಪತ್ತೆ – ಲಕ್ಷ ಲಕ್ಷ ಹಣ ನುಂಗಿ ಉದ್ಯೋಗಾಕಾಂಕ್ಷಿಗಳಿಗೆ ನಾಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸರ್ಕಾರಿ ನೌಕರಿ ಕೊಡಿಸೋ ನಕಲಿ ನೇಮಕಾತಿ ಜಾಲ ಪತ್ತೆ – ಲಕ್ಷ ಲಕ್ಷ ಹಣ ನುಂಗಿ ಉದ್ಯೋಗಾಕಾಂಕ್ಷಿಗಳಿಗೆ ನಾಮ

Districts

ಸರ್ಕಾರಿ ನೌಕರಿ ಕೊಡಿಸೋ ನಕಲಿ ನೇಮಕಾತಿ ಜಾಲ ಪತ್ತೆ – ಲಕ್ಷ ಲಕ್ಷ ಹಣ ನುಂಗಿ ಉದ್ಯೋಗಾಕಾಂಕ್ಷಿಗಳಿಗೆ ನಾಮ

Public TV
Last updated: March 27, 2026 8:43 am
Public TV
Share
2 Min Read
Fake Govt job
SHARE

-ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಸಹಿ ಇರುವ ನಕಲಿ ನೇಮಕಾತಿ ಆದೇಶ ಪ್ರತಿ ವಿತರಣೆ

ತುಮಕೂರು: ಸರ್ಕಾರಿ ಉದ್ಯೋಗ (Govt Job) ಕೊಡಿಸುವುದಾಗಿ ನಂಬಿಸಿ, ಲಕ್ಷ ಲಕ್ಷ ಹಣ ಪಡೆದು ನಕಲಿ ಆಫರ್ ಲೇಟರ್ ನೀಡಿ ಮೋಸ ಮಾಡುತ್ತಿದ್ದ ನಕಲಿ ನೇಮಕಾತಿ ಜಾಲವೊಂದು ತುಮಕೂರಿನಲ್ಲಿ ಪತ್ತೆಯಾಗಿದೆ.

ಸರ್ಕಾರಿ ನೌಕರಿ ಕೊಡಿಸುವ ಆಮಿಷವೊಡ್ಡಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂ. ಪೀಕಿ ನಕಲಿ ಆದೇಶ ಪ್ರತಿ ತಯಾರು ಮಾಡುವ ಜಾಲ ತುಮಕೂರಿನಲ್ಲಿ ಸದ್ದಿಲ್ಲದೇ ಕಾರ್ಯನಿರ್ವಹಿಸುತ್ತಿದೆ. ವಡ್ಡರಹಳ್ಳಿಯ ಪ್ರಭಾವಿ ಮುಖಂಡನ ತೋಟದ ಮನೆಯ ಶೆಡ್‌ನಲ್ಲಿ ಈ ವಂಚನೆ ಜಾಲ ಠಿಕಾಣಿ ಹೂಡಿತ್ತು. ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಜಾಲವನ್ನು ಭೇದಿಸಿದ್ದಾರೆ. ಇದನ್ನೂ ಓದಿ: ಕಪಿಲಾ ನದಿ ದಂಡೆಯಲ್ಲಿ 45 ಮರಗಳ ನಾಶ – ಆರೋಪಿ ಬಂಧನ

ಈ ವಂಚಕರು ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆ ಕೊಡಿಸೋದಾಗಿ ಹೇಳಿ ನೂರಾರು ಯುವಕರಿಂದ ಲಕ್ಷಾಂತರ ರೂ. ಪೀಕಿಸಿದ್ದಾರೆ. ಹಂತ ಹಂತವಾಗಿ ಒಬ್ಬೊಬ್ಬರಿಂದ 10-15 ಲಕ್ಷ ರೂ. ಪೀಕಿದ್ದಾರೆ. ಅಲ್ಲದೇ ಪರಿಸರ ಮತ್ತು ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ನೇಗಿ ಅವರ ಸಹಿ ಇರುವ ನಕಲಿ ನೇಮಕಾತಿ ಆದೇಶ ಪ್ರತಿಯನ್ನು ತಯಾರಿಸಿ ಉದ್ಯೋಗಾಕಾಂಕ್ಷಿಗಳಿಗೆ ಕೊಟ್ಟಿದ್ದಾರೆ.

ಮೊದಲ ಹಂತದಲ್ಲಿ 15 ಜನ ಯುವಕರನ್ನು ತರಬೇತಿಗೆಂದು ತುಮಕೂರಿನ ವಡ್ಡರಹಳ್ಳಿಗೆ ಕರೆದಿದ್ದಾರೆ. ಅಲ್ಲಿ ತೋಟದಲ್ಲಿ ತರಬೇತಿ ಕೊಡುವ ನಾಟಕ ಮಾಡಿದ್ದಾರೆ. ಟ್ರೇನಿಂಗ್ ಹಂತದಲ್ಲಿ 5 ಲಕ್ಷ ರೂ. ಕೊಡಬೇಕಿತ್ತು. ಹಾಗಾಗಿ ಟ್ರೇನಿಂಗ್ ನಾಟಕ ಆಡಿ, ಥೇಟ್ ಅರಣ್ಯ ಇಲಾಖೆಯ ರೀತಿಯಲ್ಲೇ ಶೆಡ್ ತಯಾರು ಮಾಡಿದ್ದಾರೆ. ದೇವರಾಯನದುರ್ಗ, ಚಿನಗಾ ಬೆಟ್ಟಗಳಲ್ಲಿ ಟ್ರೆಕ್ಕಿಂಗ್ ಕರೆದುಕೊಂಡು ಹೋಗಿ ನಂಬಿಕೆ ಬರುವಂತೆ ಮಾಡಿದ್ದಾರೆ.

ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಜಂಟಿ ಕಾರ್ಯಚರಣೆ ಮಾಡುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ತರಬೇತಿಗೆಂದು ಬಂದಿದ್ದ ಯುವಕರನ್ನು ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ. ನೆಲಮಂಗಲ ಮೂಲದ ಕಿರಣ್, ತುಮಕೂರು ನಮಸ್ತೆ ಕಾಫಿ ಅಂಗಡಿಯ ಪವನ್ ಸೇರಿದಂತೆ ಮೂವರ ವಿರುದ್ಧ ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆದರೆ, ಎಫ್‌ಐಆರ್‌ನಲ್ಲಿ ಪ್ರಭಾವ ಮುಖಂಡನ ಹೆಸರು ಕೈ ಬಿಟ್ಟಿದ್ದಾರೆ.ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಹರಿದ ನೆತ್ತರು – ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ

TAGGED:10-minute food deliveryFake Offer Lettergovt jobtumakuruಅರಣ್ಯ ಇಲಾಖೆತುಮಕೂರುನಕಲಿ ನೇಮಕಾತಿಸರ್ಕಾರಿ ನೌಕರಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
2 minutes ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
9 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
30 minutes ago
Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
37 minutes ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
38 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
45 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?