Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿಯ ಆಹಾರದ ಹಣವನ್ನು ಸರ್ಕಾರ ಭರಿಸುತ್ತಿಲ್ಲ – ಹಾಗಾದ್ರೆ ಯಾರು ಹಣ ನೀಡ್ತಾರೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿಯ ಆಹಾರದ ಹಣವನ್ನು ಸರ್ಕಾರ ಭರಿಸುತ್ತಿಲ್ಲ – ಹಾಗಾದ್ರೆ ಯಾರು ಹಣ ನೀಡ್ತಾರೆ?

Latest

ಮೋದಿಯ ಆಹಾರದ ಹಣವನ್ನು ಸರ್ಕಾರ ಭರಿಸುತ್ತಿಲ್ಲ – ಹಾಗಾದ್ರೆ ಯಾರು ಹಣ ನೀಡ್ತಾರೆ?

Public TV
Last updated: August 31, 2022 3:39 pm
Public TV
Share
1 Min Read
Narendra Modi 6
SHARE

ನವದೆಹಲಿ: ಸಂಸದರು ಹಾಗೂ ಕೇಂದ್ರದ ಮಂತ್ರಿಗಳಿಗೆ ಸರ್ಕಾರದಿಂದ ಆಹಾರ ಸೇರಿ ಅನೇಕ ಸೌಲಭ್ಯವನ್ನು ನೀಡಲಾಗುತ್ತಿದೆ. ಆದರೆ ಅಚ್ಚರಿಯ ವಿಷಯವೆಂದರೆ ಪ್ರಧಾನಿ ಅವರು ಆಹಾರಕ್ಕಾಗಿ ಸರ್ಕಾರದಿಂದ ಒಂದು ರೂ. ಖರ್ಚಾಗುತ್ತಿಲ್ಲ ಎನ್ನುವುದು ಆರ್‌ಟಿಐನಲ್ಲಿ ಬಯಲಾಗಿದೆ.

ಆರ್‌ಟಿಐನ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮ ಆಹಾರದ ಖರ್ಚು-ವೆಚ್ಚವನ್ನು ಸ್ವಂತ ಹಣದಿಂದಲೇ ಭರಿಸುತ್ತಿದ್ದಾರೆ. ಇದಕ್ಕಾಗಿ ಸರ್ಕಾರದಿಂದ ಒಂದು ರೂ. ಹಣವನ್ನು ತೆಗೆದುಕೊಳ್ಳುತ್ತಿಲ್ಲ ಎನ್ನುವುದು ಬಹಿರಂಗವಾಗಿದೆ.

narendra modi 1 4

ಆರ್‌ಟಿಐ ಮೂಲಕ ಕೇಳಿದ ಪ್ರಶ್ನೆಗೆ ಪ್ರಧಾನಿ ಕಾರ್ಯಾಲಯ (ಪಿಎಂಒ) ಈ ಮಾಹಿತಿ ನೀಡಿದೆ. ಪ್ರಧಾನಮಂತ್ರಿ ಕಚೇರಿಯ ಕಾರ್ಯದರ್ಶಿ ಬಿನೋದ್ ಬಿಹಾರಿ ಅವರು ಆರ್‌ಟಿಐಗೆ ಉತ್ತರಿಸಿದ್ದು, ಪ್ರಧಾನಿ ಅವರ ಆಹಾರದ ಖರ್ಚು ವೆಚ್ಚದಲ್ಲಿ ಒಂದು ರೂ.ವನ್ನು ಸರ್ಕಾರದಿಂದ ಭರಿಸುತ್ತಿಲ್ಲ ಎಂದು ತಿಳಿಸಿದೆ. ಆದರೆ ವಾಹನಗಳ ಜವಾಬ್ದಾರಿಯನ್ನು ವಿಶೇಷ ರಕ್ಷಣಾ ಗುಂಪು (ಎಸ್‌ಪಿಜಿ) ನೋಡಿಕೊಳ್ಳುತ್ತದೆ.

2014ರ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಪ್ರವೇಶಿಸಿದ್ದರು. ಇದಾದ ಬಳಿಕ 2015ರ ಮಾರ್ಚ್ 2ರಂದು ಬಜೆಟ್ ಅಧಿವೇಶನದ ವೇಳೆ ಸಂಸತ್ ಭವನದ ಮೊದಲ ಮಹಡಿಯಲ್ಲಿರುವ ಕ್ಯಾಂಟೀನ್‌ಗೆ ಆಗಮಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದರು. ಇದನ್ನೂ ಓದಿ: 50 ಸಾವಿರ ಕುಟುಂಬಗಳಿಗೆ ತಲಾ 5 ಸಾವಿರ ಚೆಕ್ ವಿತರಣೆ: ಕೆಜಿಎಫ್ ಬಾಬು

narendra modi 2 2

ಪ್ರಸ್ತುತ ಸರ್ಕಾರವು ಸಂಸತ್ತಿನಲ್ಲಿರುವ ಕ್ಯಾಂಟೀನ್ ಬಗ್ಗೆ ಅನೇಕ ಸುಧಾರಣೆಗಳನ್ನು ಮಾಡಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು 2021ರ ಜ. 19ರಂದು ಸಂಸತ್ತಿನ ಕ್ಯಾಂಟೀನ್‌ನಲ್ಲಿ ಸಂಸದರಿಗೆ ನೀಡುತ್ತಿದ್ದ ಸಬ್ಸಿಡಿಯನ್ನು ರದ್ದುಗೊಳಿಸಿದ್ದರು. 2021ರ ಮೊದಲು, ಸಂಸತ್ತಿನ ಕ್ಯಾಂಟೀನ್‌ಗಳಲ್ಲಿ ಸಬ್ಸಿಡಿಗಾಗಿ 17 ಕೋಟಿ ರೂ. ನೀಡಲಾಗುತ್ತಿತ್ತು. ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ ಬಲವಂತವಾಗಿ ಜನರಿಗೆ ಆಹ್ವಾನ – ಯು.ಟಿ.ಖಾದರ್‌ ಆರೋಪ

Live Tv
[brid partner=56869869 player=32851 video=960834 autoplay=true]

TAGGED:foodnarendra modirtiಆರ್‍ಟಿಐಕ್ಯಾಂಟೀನ್ನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
22 minutes ago
Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
41 minutes ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
51 minutes ago
DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
1 hour ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
1 hour ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?