Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಬಂದಿದ್ದ ಗ್ರಾಮ ಪಂಚಾಯ್ತಿ ಸದಸ್ಯೆಯರ ಕಿಡ್ನಾಪ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಬಂದಿದ್ದ ಗ್ರಾಮ ಪಂಚಾಯ್ತಿ ಸದಸ್ಯೆಯರ ಕಿಡ್ನಾಪ್!

Crime

ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಬಂದಿದ್ದ ಗ್ರಾಮ ಪಂಚಾಯ್ತಿ ಸದಸ್ಯೆಯರ ಕಿಡ್ನಾಪ್!

Public TV
Last updated: June 23, 2023 11:51 am
Public TV
Share
2 Min Read
Yadgir KIDNAP2
SHARE

ಯಾದಗಿರಿ: ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಆಯ್ಕೆಯ ಸಭೆಗೆ ಆಗಮಿಸಿದ್ದ ಇಬ್ಬರು ಮಹಿಳಾ ಸದಸ್ಯರನ್ನು ಹಾಡಹಗಲೇ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಕಿಡ್ನಾಪ್ ಮಾಡಿರುವ ಘಟನೆ ಯಾದಗಿರಿಯಲ್ಲಿ (Yadgir) ನಡೆದಿದೆ.

ನೀಲಗಂಗಮ್ಮ ಹೊಸಳ್ಳಿ ಹಾಗೂ ಬೀಬಿ ಫಾತೀಮಾ ಸೋಪಿಸಾಬ್ ದಫೇದಾರ ಕಿಡ್ನಾಪ್‍ ಆಗಿರುವ ಮಹಿಳೆಯರು. ಈ ಇಬ್ಬರೂ ನಗನೂರ (Nagnoor) ಪಂಚಾಯ್ತಿ ವ್ಯಾಪ್ತಿಯ ಖಾನಾಪುರ ಗ್ರಾಮದ ಮಹಿಳಾ ಸದಸ್ಯೆಯರಾಗಿದ್ದಾರೆ. ಈಗ ಕಿಡ್ನಾಪ್ ಆಗಿರುವ ಮಹಿಳೆಯರ ಪತಿಯಂದಿರು ತಮ್ಮ ಪತ್ನಿಯರನ್ನು ಹುಡುಕಿಕೊಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: ಕಾಯಿ ಆರಿಸುವಾಗ ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು

ಈ ಘಟನೆ ನಡೆದಿರುವ ಪಂಚಾಯ್ತಿ ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ ಪ್ರತಿನಿಧಿಸುವ ಕ್ಷೇತ್ರವಾಗಿರುವುದು ಗಮನಾರ್ಹ ವಿಚಾರವಾಗಿದೆ. 9 ಪುರುಷ, 10 ಜನ ಮಹಿಳಾ ಸದಸ್ಯರಿರುವ ನಗನೂರ ಪಂಚಾಯ್ತಿಯಲ್ಲಿ ಎಲ್ಲರೂ ಕಾಂಗ್ರೆಸ್ (Congress) ಬೆಂಬಲಿತ ಸದಸ್ಯರಾಗಿದ್ದಾರೆ. ನಗನೂರ ಪಂಚಾಯ್ತಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಎರಡನೇ ಅವಧಿಗೆ ಮೀಸಲಾತಿ ಘೋಷಣೆ ಮಾಡುವ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 10 ಗಂಟೆಗೆ ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ಎಲ್ಲಾ ಸದಸ್ಯರು ಆಗಮಿಸಿದ್ದಾರೆ. ಸಭೆ ಮುಗಿಸಿ ವಾಪಸ್ ಬರುವಾಗ ಅದೇ ಗ್ರಾಮ ಪಂಚಾಯ್ತಿಯ ಸದಸ್ಯರಾದ ಮಹಾಂತಗೌಡ ಪೊಲೀಸ್ ಪಾಟೀಲ, ಅನಂತರೆಡ್ಡಿ ಕೆಂಚಗೌಡ್ರ ಹಾಗೂ ಕಾಂಗ್ರೆಸ್ ಮುಖಂಡ ಶರಣಗೌಡ ಕೆಂಚಗೋಳ ಸೇರಿ ಕಿಡ್ನಾಪ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಭೆಗೆ ಕೇವಲ ಗ್ರಾ.ಪಂ. ಸದಸ್ಯರಿಗೆ ಮಾತ್ರ ಅವಕಾಶ ಇರುವ ಹಿನ್ನೆಲೆ ಮಹಿಳಾ ಸದಸ್ಯರ ಗಂಡಂದಿರು ಹೊರಗಡೆ ಪತ್ನಿಯರಿಗಾಗಿ ಕಾಯುತ್ತಾ ಕುಳಿತಿದ್ದರು. ಸಭೆ ಮುಗಿದ ಬಳಿಕ ಹೊರಗಡೆ ಬಂದ ಆರೋಪಿಸಲಾದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಮಹಿಳೆಯರನ್ನು ಕರೆದುಕೊಂಡು ಹೋಗಿದ್ದಾರೆ. ಹೆಂಡತಿಯರನ್ನು ಹೇಳದೇ ಕೇಳದೇ ಕರೆದೊಯ್ದ ಸ್ವಪಕ್ಷದ ಕಾಂಗ್ರೆಸ್ ಕಾರ್ಯಕರ್ತರು ತಮ್ಮದೇ ಪಕ್ಷದ ಮುಖಂಡರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದೆ. ಅಲ್ಲದೆ ತಮ್ಮದೇ ಪಕ್ಷದ ಒಳಗೆ ನಡೆಯುತ್ತಿರುವ ಗೊಂದಲದಿಂದಾಗಿ ಯಾದಗಿರಿ ಕಾಂಗ್ರೆಸ್ ಘಟಕಕ್ಕೆ ಭಾರೀ ಮುಖಭಂಗ ಉಂಟಾಗಿದೆ. ಇದನ್ನೂ ಓದಿ: ಆಷಾಢದ ಮೊದಲ ಶುಕ್ರವಾರಕ್ಕೆ ತಾಯಿ ಚಾಮುಂಡಿಯ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ

TAGGED:congressNagnooryadgirಕಾಂಗ್ರೆಸ್ನಗನೂರುಯಾದಗಿರಿ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
8 minutes ago
Hampi Utsava
Bellary

ಹಂಪಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ

Public TV
By Public TV
9 minutes ago
zameer ahmed students
Bellary

ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್

Public TV
By Public TV
12 minutes ago
Hassan Lady Missing
Crime

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Public TV
By Public TV
34 minutes ago
Anti India Terror Accused
Latest

ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

Public TV
By Public TV
42 minutes ago
Mumbai metro
Crime

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?