Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೈಕಿಗೆ ಬೊಲೆರೋ ಡಿಕ್ಕಿ, ತಂದೆ- ಮಗ ದುರ್ಮರಣ – ಸುದ್ದಿ ಕೇಳಿ ತಾತನೂ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಬೈಕಿಗೆ ಬೊಲೆರೋ ಡಿಕ್ಕಿ, ತಂದೆ- ಮಗ ದುರ್ಮರಣ – ಸುದ್ದಿ ಕೇಳಿ ತಾತನೂ ಸಾವು

Davanagere

ಬೈಕಿಗೆ ಬೊಲೆರೋ ಡಿಕ್ಕಿ, ತಂದೆ- ಮಗ ದುರ್ಮರಣ – ಸುದ್ದಿ ಕೇಳಿ ತಾತನೂ ಸಾವು

Public TV
Last updated: May 14, 2018 9:13 am
Public TV
Share
1 Min Read
DVG DEATH
SHARE

ದಾವಣಗೆರೆ: ಮಗ ಮತ್ತು ಮೊಮ್ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಅಜ್ಜ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ತಂದೆ ಸೈಯದ್ ಅಸ್ಲಂ(55), ಮಗ ಸೈಯದ್ ಅಕಿಲ್(37) ಮತ್ತು ತಾತ ಸೈಯದ್ ಮಹಮ್ಮದ್ ಮೃತ ದುರ್ದೈವಿಗಳು. ಭಾನುವಾರ ಚನ್ನಗಿರಿ ತಾಲೂಕಿನ ಗುಳ್ಳಳ್ಳಿ ಕ್ರಾಸ್ ಬಳಿ ಬೈಕಿಗೆ ಬೊಲೆರೋ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕಿನಲ್ಲಿದ್ದ ತಂದೆ-ಮಗ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮಗ ಮತ್ತು ಮೊಮ್ಮಗ ಅಪಘಾತದಲ್ಲಿ ಮೃತಪಟ್ಟ ಸುದ್ದಿ ಕೇಳಿ ಮನೆಯಲ್ಲಿದ್ದ ತಾತ ಸೈಯದ್ ಮಹಮ್ಮದ್‍ಗೆ ಹೃದಯಾಘಾತವಾಗಿದ್ದು, ಅವರೂ ಕೂಡ ಮೃತಪಟ್ಟಿದ್ದಾರೆ. ಇದೀಗ ಮೂವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿದೆ.

ಈ ಘಟನೆ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:accidentdavangeredeathpolicePublic TVಅಪಘಾತದಾವಣಗೆರೆಪಬ್ಲಿಕ್ ಟಿವಿಪೊಲೀಸ್ಸಾವು
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Bengaluru Cauvery Water Bandh
Bengaluru City

ಎಚ್ಚರ… ಕಾವೇರಿ ನೀರು ಪೋಲು ಮಾಡಿದರೆ 5,000 ರೂಪಾಯಿ ದಂಡ!

Public TV
By Public TV
1 hour ago
Donald Trump 2
Latest

ಅಮೆರಿಕ ಈಗ ವಿಶ್ವದ ನಂ.1 ಇಂಧನ ಉತ್ಪಾದಕ ರಾಷ್ಟ್ರ: ಡೊನಾಲ್ಡ್‌ ಟ್ರಂಪ್‌

Public TV
By Public TV
2 hours ago
Karnataka Lokayukta
Bengaluru City

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ದಾಳಿ

Public TV
By Public TV
3 hours ago
Accident 2
Crime

ರಾಯಚೂರು | ಖಾಸಗಿ ಬಸ್ – ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಚಾಲಕ ಗಂಭೀರ

Public TV
By Public TV
3 hours ago
Harangi Dam
Districts

ಬೇಸಿಗೆ ಮುನ್ನವೇ ಹಾರಂಗಿ ಡ್ಯಾಂನಲ್ಲಿ ನೀರಿನ ಮಟ್ಟ ಇಳಿಕೆ – ಜನ ಸೇರಿ ಜಾನುವಾರುಗಳಿಗೂ ನೀರಿನ ಸಮಸ್ಯೆ

Public TV
By Public TV
3 hours ago
Bangladesh Election 2
Latest

2024 ರ ದಂಗೆಯ ಬಳಿಕ ಬಾಂಗ್ಲಾದಲ್ಲಿಂದು ಮೊದಲ ಚುನಾವಣೆ – ಯಾರ ಹೆಗಲಿಗೆ ಪಟ್ಟ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?