Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ಭೂಮಿ ಮೇಲಿರಲು ನನಗೆ ಇಷ್ಟವಿಲ್ಲ, ಒಂದು ವಿಷದ ಇಂಜೆಕ್ಷನ್ ಕೊಡಿಸಿ: ಬೆಳಗಾವಿಯ ಹಿರಿಯಜ್ಜಿಯ ಮೊರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಈ ಭೂಮಿ ಮೇಲಿರಲು ನನಗೆ ಇಷ್ಟವಿಲ್ಲ, ಒಂದು ವಿಷದ ಇಂಜೆಕ್ಷನ್ ಕೊಡಿಸಿ: ಬೆಳಗಾವಿಯ ಹಿರಿಯಜ್ಜಿಯ ಮೊರೆ

Belgaum

ಈ ಭೂಮಿ ಮೇಲಿರಲು ನನಗೆ ಇಷ್ಟವಿಲ್ಲ, ಒಂದು ವಿಷದ ಇಂಜೆಕ್ಷನ್ ಕೊಡಿಸಿ: ಬೆಳಗಾವಿಯ ಹಿರಿಯಜ್ಜಿಯ ಮೊರೆ

Public TV
Last updated: May 8, 2017 2:20 pm
Public TV
Share
1 Min Read
blg 5 e1494141493882
SHARE

ಬೆಳಗಾವಿ: ನನಗೆ ಯಾರೂ ಇಲ್ಲ, ಈ ಭೂಮಿ ಮೇಲಿರಲು ನನಗೆ ಇಷ್ಟವಿಲ್ಲ, ನಿಮ್ಮ ಕಾಲಿಗೆ ಬೀಳ್ತಿನಿ, ಒಂದು ವಿಷದ ಇಂಜೆಕ್ಷನ್ ಕೊಡಿಸಿ. ಹೀಗೆ ಕಣ್ಣೀರಿಡುತ್ತಾ ವಿನಂತಿ ಮಾಡ್ತಿರೋ ಈ ಹಿರಿಯಜ್ಜಿಯ ಹೆಸ್ರು ಚನ್ನವ್ವ. ಬೆಳಗಾವಿಯ ವಕ್ಕುಂದ ಗ್ರಾಮದಾಕೆ.

ಎಲ್ಲವೂ ಸರಿಯಾಗಿದ್ದರೆ ಚನ್ನವ್ವ, ಮರಿಮಕ್ಕಳ ಜೊತೆ ಆಟವಾಡುತ್ತಾ ಮಕ್ಕಳ ಆರೈಕೆಯಲ್ಲಿ ಸುಖವಾಗಿ ಕಾಲ ಕಳೆಯಬೇಕಾಗಿತ್ತು. ಆದರೆ ವಿಧಿ ಅವರನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಯ ಮಹಿಳಾ ವಾರ್ಡ್‍ನ ನೆಲದ ಮೇಲಿನ ಬೆಡ್ ಮೇಲೆ ದಿನದೂಡುವಂತೆ ಮಾಡಿದೆ.

blg 3

ಆರೋಗ್ಯದಲ್ಲಿ ಏರುಪೇರಾಗಿದ್ದ ಚನ್ನವ್ವರನ್ನು ಎರಡು ತಿಂಗಳ ಹಿಂದೆ ಯಾರೋ ಜಿಲ್ಲಾಸ್ಪತ್ರೆಗೆ ಸೇರಿಸಿದ್ದರು. ಬಳಿಕ ಅತ್ತ ಕಡೆ ಯಾರೂ ತಿರುಗಿ ನೋಡಿಲ್ಲ. ಆಸ್ಪತ್ರೆಯಲ್ಲಿರುವ ಇತರ ರೋಗಿಗಳ ಸಂಬಂಧಿಕರು ಅಜ್ಜಿಗೆ ಊಟ, ತಿಂಡಿ ನೀಡುತ್ತಿದ್ದಾರೆ.

blg 2

ಈ ಹಿರಿಯಜ್ಜಿ ಎದ್ದು ನಡಿಯುವ ಸ್ಥಿತಿಯಲ್ಲಿಲ್ಲ. ಕಣ್ಣುಗಳು ಸರಿಯಾಗಿ ಕಾಣಿಸುತ್ತಿಲ್ಲ. ತನ್ನ ಮಕ್ಕಳು, ಕುಟುಂಬದ ಬಗ್ಗೆ ನೆನಪಿಲ್ಲ. ಎಲ್ಲಿಗೆ ಹೋಗ್ಬೇಕು ಅನ್ನೋದ್ರ ಅರಿವಿಲ್ಲ. ಆದ್ರೆ ಈ ಇಳಿ ವಯಸ್ಸಿನಲ್ಲಿ ತನ್ನ ಸ್ಥಿತಿಯ ಬಗ್ಗೆ ಚನ್ನವ್ವಗೆ ಅಸಹನೆಯಿದೆ. ಹೀಗಾಗಿಯೇ ದಯಾಮರಣಕ್ಕಾಗಿ ವಿನಂತಿ ಮಾಡ್ತಿದ್ದಾರೆ.

blg 1

ಚನ್ನವ್ವನ ಈ ಸ್ಥಿತಿ ಬೇರಾರಿಗೂ ಬಾರದಿರಲಿ. ಈ ಸುದ್ದಿ ನೋಡಿದ ಬಳಿಕವಾದರೂ ಈ ಹಿರಿಯಜ್ಜಿಯ ಸಂಬಂಧಿಕರು ಜಿಲ್ಲಾಸ್ಪತ್ರೆಯತ್ತ ಮುಖ ಮಾಡ್ಲಿ ಅನ್ನೋದೇ ನಮ್ಮ ಆಶಯ.

blg

TAGGED:belagavigrandmothermercy killingPublic TVಅಜ್ಜಿದಯಾಮರಣಪಬ್ಲಿಕ್ ಟಿವಿಬೆಳಗಾವಿ
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

Shivaraj Tangadagi
Districts

ಸಚಿವ ಶಿವರಾಜ್ ತಂಗಡಗಿ ಆಸ್ಪತ್ರೆಗೆ ದಾಖಲು – ಸಿದ್ದಗಂಗಾ ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

Public TV
By Public TV
40 seconds ago
big bulletin 22 March 2026 part 1
Big Bulletin

ಬಿಗ್‌ ಬುಲೆಟಿನ್‌ 22 March 2026 ಭಾಗ-1

Public TV
By Public TV
9 minutes ago
big bulletin 22 March 2026 part 2
Big Bulletin

ಬಿಗ್‌ ಬುಲೆಟಿನ್‌ 22 March 2026 ಭಾಗ-2

Public TV
By Public TV
11 minutes ago
big bulletin 22 March 2026 part 3
Big Bulletin

ಬಿಗ್‌ ಬುಲೆಟಿನ್‌ 22 March 2026 ಭಾಗ-3

Public TV
By Public TV
14 minutes ago
DJ Halli Murder 1
Bengaluru City

ಡಿಜೆ ಹಳ್ಳಿಯಲ್ಲಿ ಅಪ್ರಾಪ್ತೆ ಕೊಲೆಗೈದಿದ್ದ ಹಂತಕ ಅಜ್ಮೀರ್​​ನಲ್ಲಿ ಅರೆಸ್ಟ್

Public TV
By Public TV
32 minutes ago
ULFA I Terrorist Attack On Assam Police
Crime

ಅಸ್ಸಾಂನಲ್ಲಿ ನಿಷೇಧಿತ ಉಲ್ಫಾ (ಐ) ಉಗ್ರರ ದಾಳಿ – ನಾಲ್ವರು ಪೊಲೀಸರಿಗೆ ಗಾಯ

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?