Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ಇಂದಿನಿಂದ ಜಾರಿ – ಸಿದ್ದರಾಮಯ್ಯ

Public TV
Last updated: May 15, 2025 5:14 pm
Public TV
Share
1 Min Read
siddaramaiah 7
SHARE

– ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ

ಬೆಂಗಳೂರು: ಗ್ರೇಟರ್ ಬೆಂಗಳೂರು (Greater Bengaluru) ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಿದೆ. ಬಿಬಿಎಂಪಿ(BBMP) ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.ಇದನ್ನೂ ಓದಿ: ದೇವರಕೊಂಡ ಸಹೋದರನ ಸಿನಿಮಾಗೆ ಕ್ಲ್ಯಾಪ್- ಶುಭ ಕೋರಿದ ರಶ್ಮಿಕಾ

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿನಿಂದ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಕಾಯ್ದೆ ಜಾರಿಯಾಗಲಿದೆ.
ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಅಂದರೆ ನಾನು ಪ್ರಾಧಿಕಾರದ ಅಧ್ಯಕ್ಷನಾಗಿ… pic.twitter.com/cbWu5doRkT

— Siddaramaiah (@siddaramaiah) May 15, 2025

ಮಳೆ ಅನಾಹುತಕ್ಕೆ ಸೂಕ್ತ ಪರಿಹಾರ:
ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ಉಂಟಾಗಿದ್ದು, ಸರ್ಕಾರದ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಇದನ್ನೂ ಓದಿ: ಉಡುಪಿ: ಬಾವಿಗೆ ಹಾರಿದ ತಂದೆ, ರಕ್ಷಣೆಗೆ ಹೋದ ಪುತ್ರ – ಇಬ್ಬರೂ ದುರಂತ ಅಂತ್ಯ

TAGGED:bbmpbengalurucm siddaramaiahGreater Bengaluruಗ್ರೇಟರ್‌ ಬೆಂಗಳೂರುಬಿಬಿಎಂಪಿಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Nagalakshmi Chowdary
`ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ
Bengaluru City Cinema Districts Karnataka Latest Top Stories
Ramya 5
`ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
Bengaluru City Cinema Latest Main Post Sandalwood
Olle Hugda Pratham ramya
`I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್
Cinema Latest Sandalwood Top Stories
Ramya 4
ʻಡಿʼ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌ – ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ: ಪರಮೇಶ್ವರ್‌
Bengaluru City Cinema Districts Karnataka Latest Sandalwood
Actress Rakshith Prem and Ramya
`ದಯೆಯಿಂದಿರಿ’ ಡಿ-ಬಾಸ್ ಫ್ಯಾನ್ಸ್‌ಗೆ ರಕ್ಷಿತಾ ಕಿವಿಮಾತು – ಸ್ಯಾಂಡಲ್‌ವುಡ್ ಕ್ವೀನ್‌ಗೆ ಟಾಂಗ್ ಕೊಟ್ರಾ ಕ್ರೇಜಿ ಕ್ವೀನ್?
Cinema Latest Sandalwood Top Stories

You Might Also Like

jnanabharathi police 2
Bengaluru City

ಟೆಕ್ಕಿ ಮನೆಯಲ್ಲಿ ಕಳ್ಳತನ – 1 ಕೆಜಿ ಚಿನ್ನ, 4 ಲಕ್ಷ ಹಣ ಕದ್ದು ಪರಾರಿ

Public TV
By Public TV
40 minutes ago
Kampli Bridge
Bellary

ಟಿಬಿ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಕಂಪ್ಲಿ ಸೇತುವೆ ಮುಳುಗಡೆ

Public TV
By Public TV
56 minutes ago
Ramya Vijayalakshmi Darshan
Cinema

`ಡಿ’ ಫ್ಯಾನ್ಸ್ ವಿರುದ್ಧ ದೂರು ಕೊಡಲು ಮುಂದಾದ ರಮ್ಯಾ; ಪತಿ ಪರ ಕಾನೂನು ಸಮರಕ್ಕಿಳಿದ ವಿಜಯಲಕ್ಷ್ಮಿ

Public TV
By Public TV
2 hours ago
R Ashok 1
Bengaluru City

ಪರಿಶಿಷ್ಟರ 11.8 ಸಾವಿರ ಕೋಟಿಯನ್ನು `ಗ್ಯಾರಂಟಿ’ಗಾಗಿ ದೋಚಲು ಕಾಂಗ್ರೆಸ್ ಮುಂದಾಗಿದೆ: ಅಶೋಕ್ ಕಿಡಿ

Public TV
By Public TV
3 hours ago
Donald Trump
Latest

ಯುರೋಪಿಯನ್‌ ಒಕ್ಕೂಟದೊಂದಿಗೆ ಟ್ರಂಪ್‌ ಬಿಗ್‌ ಡೀಲ್‌ – ಆಮದುಗಳ ಮೇಲೆ 15% ಸುಂಕ

Public TV
By Public TV
3 hours ago
Uttar pradesh police constable wife
Crime

ಪೊಲೀಸಪ್ಪನ ಪತ್ನಿಗೆ ಅತ್ತೆ, ಮಾವನಿಂದ ಕಿರುಕುಳ – ವಿಡಿಯೋ ಹರಿಬಿಟ್ಟು ಮಹಿಳೆ ಆತ್ಮಹತ್ಯೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?