Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ವಿಧಾನ ಪರಿಷತ್ತಿನಲ್ಲೂ ಅಂಗೀಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

Bengaluru City

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

Public TV
Last updated: August 21, 2025 2:13 pm
Public TV
Share
2 Min Read
DK Shivakumar 6
SHARE

ಬೆಂಗಳೂರು: ಗ್ರೇಟರ್ ಬೆಂಗಳೂರು (Greater Bengaluru) ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು.

ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಅನ್ನು ಬೆಂಗಳೂರು ನಗರಾಭಿವೃದ್ದಿ ಸಚಿವ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ಮೇಲ್ಮನೆಯಲ್ಲಿ ಮಂಡಿಸಿದರು. ಅಲ್ಪ ಚರ್ಚೆ ಬಳಿಕ ಅನುಮೋದನೆ ನೀಡಲಾಯಿತು. ಇದನ್ನೂ ಓದಿ: ಹೊರರಾಜ್ಯದ ಜಾನುವಾರನ್ನು ಕಾಡಲ್ಲಿ ಮೇಯಿಸಲು ನಿರ್ಬಂಧ, ರಾಜ್ಯದ ಕುರಿಗಾಹಿಗಳಿಗೆ ಇಲ್ಲ ತೊಂದರೆ: ಈಶ್ವರ್ ಖಂಡ್ರೆ

ತಿದ್ದುಪಡಿ ವಿಧೇಯಕದ ಪ್ರಸ್ತಾವನೆ ವೇಳೆ ಮಾತನಾಡಿದ ಶಿವಕುಮಾರ್ ಅವರು, ಈ ವಿಧೇಯಕದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಅಂಶವನ್ನು ಸ್ಪಷ್ಟಪಡಿಸಲಾಗಿದೆ. ಭವಿಷ್ಯದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ನೀಡಬಾರದು ಎಂಬ ಉದ್ದೇಶದಿಂದ ಈ ತಿದ್ದುಪಡಿಯಲ್ಲಿ ಜಿಬಿಎ ಪಾಲಿಕೆಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಸ್ಪಷ್ಟನೆ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗದ್ದಲದ ನಡುವೆ ಮುಂಗಾರು ಅಧಿವೇಶನ ಅಂತ್ಯ – ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಸದಸ್ಯರಾದ ಗೋವಿಂದರಾಜು, ಟಿ.ಎ ಶರವಣ, ಹೆಚ್.ಎಸ್ ಗೋಪಿನಾಥ್ ಅವರು ಕೋರಿದ ಸ್ಪಷ್ಟನೆಗೆ ಉತ್ತರ ನೀಡಿದ ಸಚಿವರು, ನಾವು ಅನೇಕ ಬಾರಿ ನೋಡಿರುವಂತೆ ರಾಜ್ಯ ಸರ್ಕಾರ ಒಂದು ಪಕ್ಷ ಅಧಿಕಾರದಲ್ಲಿದ್ದರೆ, ಪಾಲಿಕೆಯಲ್ಲಿ ಮತ್ತೊಂದು ಪಕ್ಷ ಅಧಿಕಾರದಲ್ಲಿರುತ್ತದೆ. ಇಂತಹ ಸಂದರ್ಭದಲ್ಲಿ ಸಂವಿಧಾನದ 74ನೇ ತಿದ್ದುಪಡಿಗೆ ಧಕ್ಕೆಯಾಗದಂತೆ ಹಾಗೂ ರಾಜ್ಯ ಸರ್ಕಾರ ಪಾಲಿಕೆಗಳನ್ನು ನಿಯಂತ್ರಿಸುವಂತಾಗದಂತೆ ಎಚ್ಚರಿಕೆ ವಹಿಸಲು ಈ ತಿದ್ದುಪಡಿ ತರಲಾಗಿದೆ ಎಂದರು.

ಕೆಲವು ಶಾಸಕರು ಜನಸಂಖ್ಯೆ ಹಾಗೂ ವಾರ್ಡ್ ರಚನೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಈಗ ನಾವು ಬಳಸಿರುವುದು 2011ರ ಜನಗಣತಿ. ಆಗ ಒಂದು ವಾರ್ಡ್ನಲ್ಲಿ 18 ಸಾವಿರ ಜನಸಂಖ್ಯೆ ಇದ್ದರೆ ಈಗಿನ ಪರಿಸ್ಥಿತಿಯಲ್ಲಿ 30 ಸಾವಿರದಷ್ಟು ಇರಲಿದೆ. ಮುಂದೆ ಹೊಸ ಪ್ರದೇಶಗಳನ್ನು ಪಾಲಿಕೆ ವ್ಯಾಪ್ತಿಯಲ್ಲಿ ಒಳಪಡಿಸುವ ಸಂದರ್ಭದಲ್ಲಿ ನಿಮ್ಮ ಪಕ್ಷದ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು. ಈ ವಿಚಾರವನ್ನು ಬೇರೆ ರೂಪದಲ್ಲಿ ಚರ್ಚೆಗೆ ಪ್ರಸ್ತಾವನೆ ನೀಡಿ, ಆಗ ಈ ವಿಚಾರವಾಗಿ ನಿಮಗಿರುವ ಅನುಮಾನಗಳಿಗೆ ಸಂಪೂರ್ಣವಾಗಿ ವಿವರಣೆ ನೀಡುತ್ತೇನೆ. ಈಗ ಈ ವಿಧೇಯಕ ಅಂಗೀಕಾರ ಮಾಡಿಕೊಡಿ ಎಂದು ತಿಳಿಸಿದರು.

TAGGED:bengaluruDK ShivakumarGreater Bengaluru AuthorityKarnataka Legislative Councilಗ್ರೇಟರ್‌ ಬೆಂಗಳೂರು ಪ್ರಾಧಿಕಾರಡಿಕೆ ಶಿವಕುಮಾರ್ಬೆಂಗಳೂರುವಿಧಾನ ಪರಿಷತ್
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Mohammed Shami Rishabh Pant
Cricket

ಶಮಿ ಬೆಂಕಿ ಬೌಲಿಂಗ್‌, ಕೊನೆಯ ಓವರ್‌ನಲ್ಲಿ ಪಂತ್‌ 3 ಬೌಂಡರಿ – ಲಕ್ನೋಗೆ ರೋಚಕ ಜಯ

Public TV
By Public TV
2 minutes ago
British Flight Attendant Arrest
Latest

ಡ್ರೋನ್ ದಾಳಿಯ ಪೋಟೊ ಹಂಚಿಕೊಂಡಿದ್ದಕ್ಕೆ ಬ್ರಿಟಿಷ್ ಫ್ಲೈಟ್ ಅಟೆಂಡೆಂಟ್ ದುಬೈನಲ್ಲಿ ಅರೆಸ್ಟ್‌

Public TV
By Public TV
24 minutes ago
f 15e strike eagle how rescued
Latest

ಫೈಟರ್‌ ಜೆಟ್‌ನಿಂದ ಬಿದ್ದ ಪೈಲಟ್‌ನನ್ನು ಅಮೆರಿಕ ನಿಖರವಾಗಿ ಇರಾನ್‌ ನೆಲದಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದು ಹೇಗೆ?

Public TV
By Public TV
40 minutes ago
Mohsin Naqvi
Cricket

ಐಪಿಎಲ್‌ ಅನ್ನು ಪಿಎಸ್‌ಎಲ್‌ ಹಿಂದಿಕ್ಕಿ ವಿಶ್ವದ ನಂ.1 ಲೀಗ್‌ ಆಗುತ್ತೆ: ಮೊಹ್ಸಿನ್‌ ನಖ್ವಿ

Public TV
By Public TV
1 hour ago
Siddaganga Mutt
Districts

ಸಿದ್ದಗಂಗಾ ಮಠದಲ್ಲಿ 119 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ

Public TV
By Public TV
1 hour ago
zameer ahmed s.s.mallikarjun
Davanagere

ಎಷ್ಟೇ ಒತ್ತಾಯ ಮಾಡಿದ್ರೂ ದಾವಣಗೆರೆಯಲ್ಲಿ ಪ್ರಚಾರಕ್ಕೆ ಒಪ್ಪದೇ ತೆರಳಿದ ಜಮೀರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?