Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಲ್ಲಿಸಿದ್ದು 3,000 ಅರ್ಜಿ, ವಿತರಣೆ ಆಗಿದ್ದು 35; ಎ-ಖಾತಾ ವಿತರಣೆ ಶುರು ಮಾಡಿದ ಜಿಬಿಎ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಲ್ಲಿಸಿದ್ದು 3,000 ಅರ್ಜಿ, ವಿತರಣೆ ಆಗಿದ್ದು 35; ಎ-ಖಾತಾ ವಿತರಣೆ ಶುರು ಮಾಡಿದ ಜಿಬಿಎ

Bengaluru City

ಸಲ್ಲಿಸಿದ್ದು 3,000 ಅರ್ಜಿ, ವಿತರಣೆ ಆಗಿದ್ದು 35; ಎ-ಖಾತಾ ವಿತರಣೆ ಶುರು ಮಾಡಿದ ಜಿಬಿಎ

Public TV
Last updated: December 22, 2025 11:41 am
Public TV
Share
1 Min Read
Greater Bengaluru
SHARE

ಬೆಂಗಳೂರು: ಎ ಖಾತಾ ವಿತರಣೆಯನ್ನ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (Greater Bengaluru authority – GBA) ಶುರು ಮಾಡಿದೆ.

ಎ ಖಾತಾ (A Khata) ಪರಿವರ್ತನೆಗೆ ಅರ್ಜಿ ಸಲ್ಲಿಸಲು ಜಿಬಿಎ 100 ದಿನಗಳ ಕಾಲಾವಕಾಶ ನೀಡಿತ್ತು. ಆ ಸಮಯ ಸಮೀಪಿಸುತ್ತಾ ಇದೆ. ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ 3 ಸಾವಿರ ಅರ್ಜಿ ಸಲ್ಲಿಕೆಯಾಗಿತ್ತು. ಅದರಲ್ಲಿ 35 ಅರ್ಜಿಗಳನ್ನ ಪರಿಶೀಲನೆ ಮಾಡಿ ವಿತರಣೆ ಮಾಡಿದೆ. ಇದನ್ನೂ ಓದಿ: ಬೆಂಗಳೂರು| ಇ-ಖಾತಾ ಗೋಲ್ಮಾಲ್‌; ಜಿಬಿಎ ಅಧಿಕಾರಿಗಳೇ ಶಾಮೀಲು ಆರೋಪ

A Khata

ಅರ್ಜಿಗಳನ್ನ ಪರಿಶೀಲನೆ ಮಾಡಿ ಜಿಬಿಎ ಎ ಖಾತಾ ವಿತರಣೆಗೆ ಮುಂದಾಗಿದೆ. ಏಳೂವರೆ ಲಕ್ಷ ಬಿ ಖಾತಾಗಳಿದ್ದು ಅದರಲ್ಲಿ ಬರೀ 3 ಸಾವಿರ ಮಂದಿಯಷ್ಟೇ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಜನ ಅರ್ಜಿ ಸಲ್ಲಿಕೆಗೆ ನಿರಾಸಕ್ತಿ ತೋರಿಸುತ್ತಾ ಇದ್ದಾರೆ. ಹೀಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನ ತ್ವರಿತವಾಗಿ ಪರಿಶೀಲನೆ ಮಾಡಿ ಎ ಖಾತಾ ವಿತರಣೆ ಮಾಡ್ತಿದೆ.

ಅರ್ಜಿ ಸಲ್ಲಿಕೆಗೆ 100 ದಿನ ಇದ್ದ ಕಾಲಾವಕಾಶವನ್ನ ವಿಸ್ತರಣೆ ಮಾಡೋದಕ್ಕೆ ಜಿಬಿಎ ಚಿಂತನೆ ನಡೆಸಿದೆ. ಆದರೆ ಗೈಡ್ ಲೈನ್ಸ್ ವ್ಯಾಲ್ಯೂ 5% ಕಡಿತ ಮಾಡೋದಕ್ಕೆ ಸಾಧ್ಯವೇ ಇಲ್ಲ ಅನ್ನೋ ನಿರ್ಧಾರಕ್ಕೆ ಜಿಬಿಎ ಬಂದಿದೆ. ಇದನ್ನೂ ಓದಿ: ಬೆಳಗಾವಿ | ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ – 30 ಮಂದಿಗೆ ಗಾಯ

TAGGED:`ಬಿ' ಖಾತಾA KhataB KhatabengaluruGBAGreater Bengaluru Authorityಎ ಖಾತಾಗ್ರೇಟರ್‌ ಬೆಂಗಳೂರು ಪ್ರಾಧಿಕಾರಬೆಂಗಳೂರು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Rajasthan Royals
Cricket

ಬಿಷ್ಣೋಯ್‌ ಬೆಂಕಿ ಬೌಲಿಂಗ್‌, ಧ್ರುವ್‌-ಜೈಸ್ವಾಲ್‌ ಬ್ಯಾಟಿಂಗ್‌ ಅಬ್ಬರ – ಗುಜರಾತ್‌ ವಿರುದ್ಧ ರಾಜಸ್ಥಾನ್‌ಗೆ 6 ರನ್‌ಗಳ ರೋಚಕ ಜಯ

Public TV
By Public TV
56 minutes ago
kalaburagi murder accused
Crime

ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನ – ಕಲಬುರಗಿಯಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡೇಟು

Public TV
By Public TV
2 hours ago
5 Arrested For ISI Backed Blast Outside BJP Headquarters In Chandigarh
Crime

ಪಂಜಾಬ್ ಬಿಜೆಪಿ ಪ್ರಧಾನ ಕಚೇರಿ ಬಳಿ ಸ್ಫೋಟ ಪ್ರಕರಣ – ಐವರು ಅರೆಸ್ಟ್‌

Public TV
By Public TV
2 hours ago
RI CHANDRAPPA
Crime

ದಾವಣಗೆರೆ | 50,000 ಲಂಚ ಸ್ವೀಕರಿಸುವಾಗ ʻಲೋಕಾʼ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

Public TV
By Public TV
2 hours ago
Donald Trump 1
Latest

ಇರಾನ್‌ಗೆ ಉಳಿದಿರೋದು ಇನ್ನು 48 ಗಂಟೆ ಮಾತ್ರ: ಹಾರ್ಮುಜ್ ಓಪನ್ ಡೆಡ್‌ಲೈನ್ ನೆನಪಿಸಿದ ಟ್ರಂಪ್

Public TV
By Public TV
3 hours ago
Crude bomb explosion in Thirthahalli Elderly woman seriously injured
Crime

ತೀರ್ಥಹಳ್ಳಿ | ನಾಡಬಾಂಬ್‌ ಸ್ಫೋಟ – ವೃದ್ಧೆಗೆ ಗಂಭೀರ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?