Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ – ಪ್ರಹ್ಲಾದ್ ಜೋಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ – ಪ್ರಹ್ಲಾದ್ ಜೋಶಿ

Latest

ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ – ಪ್ರಹ್ಲಾದ್ ಜೋಶಿ

Public TV
Last updated: February 17, 2026 4:12 pm
Public TV
Share
3 Min Read
Prahlad Joshi
SHARE

– ಪ್ರಸ್ತುತ 30 ಲಕ್ಷ ಮನೆಗಳಲ್ಲಿ ಸೂರ್ಯಘರ್ ಬೆಳಕು: ಹೊಸ ಮೈಲಿಗಲ್ಲು
– ಪ್ರತಿ ಕೆ.ಜಿಗೆ 279ರೂ.ಗೆ ಲಭ್ಯ

ನವದೆಹಲಿ: ದೇಶದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ ಕಂಡಿದೆ. 279ರೂ.ಯೊಂದಿಗೆ ಭಾರತ ಹಸಿರು ಹೈಡ್ರೋಜನ್ ಕ್ಷೇತ್ರದಲ್ಲಿ ಹೊಸ ಜಾಗತಿಕ ಮಾನದಂಡ ಸ್ಥಾಪಿಸಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಘೋಷಿಸಿದರು.

Prahlad Joshi 2

ಮುಂಬೈಯಲ್ಲಿ ಆಯೋಜಿಸಿದ್ದ “ಹವಾಮಾನ ಸಪ್ತಾಹ 2026” ಉದ್ದೇಶಿಸಿ ಮಾತನಾಡಿ, ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅಡಿಯಲ್ಲಿ ಹಸಿರು ಹೈಡ್ರೋಜನ್ ಬೆಲೆ ಪ್ರತಿ ಕೆಜಿಗೆ 279ರೂ. ಕನಿಷ್ಠ ಮಟ್ಟಕ್ಕೆ ಇಳಿದಿದೆ. ಸೂರ್ಯಘರ್ ಯೋಜನೆಯಡಿ ಭಾರತ ಪ್ರಸ್ತುತ 30 ಲಕ್ಷ ಮನೆಗಳಿಗೆ ಸೌರ ವಿದ್ಯುತ್ ಕಲ್ಪಿಸುವ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದೆ. ಮನೆಗಳಿಗೆ ಸೌರ ಮೇಲ್ಛಾವಣಿ ಮೂಲಕ ಉಚಿತ ವಿದ್ಯುತ್ ಕಲ್ಪಿಸಿದೆ ಎಂದರು. ಇದನ್ನೂ ಓದಿ: ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!

ಜಾಗತಿಕ ಹವಾಮಾನ ಸುಸ್ಥಿರತೆಯಲ್ಲಿ ಭಾರತ ಪ್ರಬಲ ಇಂಜಿನ್ ಆಗಿ ಕಾರ್ಯ ಸಾಧಿಸುತ್ತಿದ್ದು, `ಪಿಎಂ ಸೂರ್ಯಘರ್’ ಮತ್ತು `ಪಿಎಂ ಕುಸುಮ್’ ನಮ್ಮ ಸೌರ ಶಕ್ತಿಯ ಡಬಲ್ ಇಂಜಿನ್ ಆಗಿವೆ. PM ಕುಸುಮ್ ಮತ್ತು PM ಸೂರ್ಯಘರ್ ಅಳವಡಿಕೆ ಮೂಲಕ, ರೈತರು ಮತ್ತು ಸಾಮಾನ್ಯ ಕುಟುಂಬಗಳು ಸಹ ದೇಶದ ಶುದ್ಧ ಇಂಧನ ಪರಿವರ್ತನೆ ಪ್ರಯಾಣದಲ್ಲಿ ಸಕ್ರಿಯರಾಗುತ್ತಿದ್ದಾರೆಂದು ಹೆಮ್ಮೆ ವ್ಯಕ್ತಪಡಿಸಿದರು.

Addressed at the Mumbai Climate Week, it was a privilege to witness how India’s climate ambition is translating into decisive climate action.

Under the leadership of Hon’ble CM Shri @Dev_Fadnavis ji, Maharashtra is proving that economic growth and environmental progress can move… pic.twitter.com/3OySL1tPBg

— Pralhad Joshi (@JoshiPralhad) February 17, 2026

ಹವಾಮಾನ ಕುರಿತ ಮೊದಲ ಸಮಾವೇಶ:
ಭಾರತ ಇಂದು ಹವಾಮಾನ ಕುರಿತಾದ ಜಾಗತಿಕ ಸಪ್ತಾಹ, ಸಮಾವೇಶ ಆಯೋಜಿಸುವ ಮಟ್ಟಕ್ಕೆ ಬೆಳೆದಿದೆ. ಮುಂಬೈಯಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮ ಮೊದಲ ಜಾಗತಿಕ ದಕ್ಷಿಣ ಸಮಾವೇಶವಾಗಿದೆ. ಇದಕ್ಕಾಗಿ ಮಹಾರಾuಟಿಜeಜಿiಟಿeಜಷ್ಟ್ರ ತಂಡವನ್ನು ಅಭಿನಂದಿಸುತ್ತೇನೆ. ಕರ್ನಾಟಕ ಮತ್ತು ಮಹಾರಾಷ್ಟ್ರ ವಿಶೇಷವಾಗಿ ಆರ್ಥಿಕತೆಯ ಮೂಲವಾಗಿವೆ. ಆರ್ಥಿಕತೆ ಮತ್ತು ಬೆಳವಣಿಗೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ದೇಶವೇ ಅನುಸರಿಸುತ್ತದೆ. ಮುಂಬೈ ನಮ್ಮ ಆರ್ಥಿಕ ಚಟುವಟಿಕೆಯ ಪ್ರಮುಖ ಕೇಂದ್ರವಾಗಿದೆ ಎಂದರು.

Prahlad Joshi 3

ದೊಡ್ಡ ದೇಶವಾಗಿದ್ದರೂ ಭಾರತ ಈ ಹಿಂದೆ ಹವಾಮಾನ ಸಪ್ತಾಹ, ಹವಾಮಾನ ಸಮಾವೇಶ ಅಥವಾ ಸುಸ್ಥಿರ ಸಮಾವೇಶದಂತಹ ಕಾರ್ಯಕ್ರಮ ಆಯೋಜಿಸಿರಲಿಲ್ಲ. ಆದರೀಗ ಪ್ರಧಾನಿ ಮೋದಿಯವರ ಮಾರ್ಗದರ್ಶನದಲ್ಲಿ ಹವಾಮಾನ ಸುಸ್ಥಿರತೆಯಲ್ಲಿ ದೇಶದಲ್ಲೀಗ ಮಹತ್ತರ ಬದಲಾವಣೆ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ, ನಾಯಕತ್ವದಲ್ಲಿ ಭಾರತ ಜಾಗತಿಕ ಹವಾಮಾನ ಸುಸ್ಥಿರತೆಯಲ್ಲಿ ನಿರ್ಣಾಯಕ ಹೆಜ್ಜೆಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.

Prahlad Joshi 1

ಮಹಾರಾಷ್ಟ್ರದಲ್ಲಿ ಸೌರಶಕ್ತಿ ಒಂದು ಜನಾಂದೋಲನ ರೀತಿ ರೂಪಾಂತರಗೊಳ್ಳುತ್ತಿದೆ. ಪರಿಣಾಮ ಫಲಿತಾಂಶಗಳು ಗಮನಾರ್ಹವಾಗಿವೆ. ಮಹಾರಾಷ್ಟ್ರ ಇಂದು ಕೈಗಾರಿಕಾ ಮತ್ತು ಗೃಹಬಳಕೆ ವಿದ್ಯುತ್ ದರ ಅತ್ಯಂತ ಕಡಿಮೆ ಇರುವ ಭಾರತದ ಮೊದಲ ರಾಜ್ಯವಾಗಿ ನಿಂತಿದೆ. ಇದು ಭಾರತದ ಶುದ್ಧ ಇಂಧನ ಕ್ರಾಂತಿಗೆ ಸಾಕ್ಷಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಈ ಹವಾಮಾನ ಸುಸ್ಥಿರತೆ ಸಮಾವೇಶದಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಮತ್ತು ಸಚಿವರು, ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.ಇದನ್ನೂ ಓದಿ: ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿಗಾಗಿ ಹಾಹಾಕಾರ: ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಹೋರಾಟ

TAGGED:Green hydrogenmumbaiPM Modiprahlad joshiಪ್ರಧಾನಿ ಮೋದಿಪ್ರಹ್ಲಾದ್ ಜೋಶಿಬಿಜೆಪಿಮುಂಬೈಹಸಿರು ಹೈಡ್ರೋಜನ್ ಬೆಲೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Iran Khamenei
Latest

9ಕ್ಕೆ ಹಿಜಾಬ್, 13ಕ್ಕೆ ಮದುವೆ – ಖಮೇನಿ ಆಡಳಿತದಲ್ಲಿ ಇರಾನ್ ಮಹಿಳೆಯರ ಸ್ಥಿತಿ ಹೇಗಿತ್ತು?

Public TV
By Public TV
7 minutes ago
T20 India Team India champion
Cricket

ಸಿಕ್ಸರ್‌ನಲ್ಲಿ ಶತಕ ಹೊಡೆದು ವಿಶ್ವದಾಖಲೆ – ಯಾರು ಎಷ್ಟು ಸಿಕ್ಸ್‌?

Public TV
By Public TV
7 hours ago
Team India 2
Cricket

ಭಾರತಕ್ಕೆ 27 ಕೋಟಿ ನಗದು ಬಹುಮಾನ – ಯಾವ ತಂಡಕ್ಕೆ ಎಷ್ಟು ಕೋಟಿ?

Public TV
By Public TV
8 hours ago
T20 World Cup Champions Team India Narendra Modi
Cricket

ಈ ಗೆಲುವು ಅಸಾಧಾರಣ ಕೌಶಲ್ಯ, ದೃಢನಿಶ್ಚಯ, ಟೀಂ ವರ್ಕ್‌ನ ಪ್ರತಿಬಿಂಬ: ಟೀಂ ಇಂಡಿಯಾಗೆ ಮೋದಿ ಅಭಿನಂದನೆ

Public TV
By Public TV
8 hours ago
Shivam Dube
Cricket

ಫೈನಲಿನಲ್ಲಿ ಸೋಲೇ ಇಲ್ಲ – ಶಿವಂ ದುಬೆ ಟೀಂ ಇಂಡಿಯಾದ ಲಕ್ಕಿ ಪ್ಲೇಯರ್‌

Public TV
By Public TV
8 hours ago
Nepal Election Balendra Shah
Latest

ನೇಪಾಳ ಚುನಾವಣೆ – 50,000 ಮತಗಳ ಅಂತರದಲ್ಲಿ ಬಲೇಂದ್ರ ಶಾ ಭರ್ಜರಿ ಗೆಲುವು

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?