Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2ನೇ ಮದುವೆಗೆ ರೆಡಿ ಆಗಿದ್ದ ವರನಿಗೆ ಶಾಕ್ – ಮದುಮಗಳಿಂದಲೇ ದಾಖಲಾಯ್ತು ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | 2ನೇ ಮದುವೆಗೆ ರೆಡಿ ಆಗಿದ್ದ ವರನಿಗೆ ಶಾಕ್ – ಮದುಮಗಳಿಂದಲೇ ದಾಖಲಾಯ್ತು ದೂರು

Crime

2ನೇ ಮದುವೆಗೆ ರೆಡಿ ಆಗಿದ್ದ ವರನಿಗೆ ಶಾಕ್ – ಮದುಮಗಳಿಂದಲೇ ದಾಖಲಾಯ್ತು ದೂರು

Public TV
Last updated: February 10, 2026 8:08 am
Public TV
Share
2 Min Read
Tumakuru 2nd Marriage Groom
SHARE

– ಹಣ, ಚಿನ್ನಾಭರಣ, ಕೆಲ ಫೋಟೋ ವಾಪಸ್‌ಗೆ ಪಟ್ಟು

ತುಮಕೂರು: ಮೊದಲ ಪತ್ನಿ ವಿಚ್ಛೇದನ ಕೋರ್ಟ್‌ನಲ್ಲಿರುವಾಗಲೇ ಮತ್ತೊಂದು ಮದುವೆಗೆ ಸಿದ್ಧವಾಗಿದ್ದ ವರನಿಗೆ (Groom) ಮತ್ತೊಂದು ಶಾಕ್ ಎದುರುರಾಗಿದೆ. ಮದುವೆ ಮಂಟಪದಲ್ಲಿ ಸೃಷ್ಟಿಯಾದ ಹೈಡ್ರಾಮಾ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಮೊದಲ ಪತ್ನಿ ಎಂಟ್ರಿ ಬಳಿಕ ಥಂಡ ಹೊಡೆದಿದ್ದ ಪತಿಗೆ ಈಗ ಮತ್ತೊಂದು ಸಂಕಷ್ಟ ಎದುರುಗಿದೆ. ಪ್ರಕರಣಕ್ಕೆ ಟ್ವಿಸ್ಟ್ ಎಂಬಂತೆ ಹಸೆಮಣೆ ಏರಿದ್ದ ಯುವತಿ ಸಹ ವರನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ.

ತುಮಕೂರಿನ (Tumakuru) ಎಡೆಯೂರು ದೇವಸ್ಥಾನದ ಬಳಿಯ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆಯಬೇಕಿದ್ದ ಮದುವೆಯಲ್ಲಿ ಹೈಡ್ರಾಮಾ ಸೃಷ್ಟಿಯಾಗಿತ್ತು. ಇನ್ನೇನು ಮದುಮಗ ಹರಿಪ್ರಸಾದ್ ಮದುವೆ ಹೆಣ್ಣಿಗೆ ತಾಳಿ ಕಟ್ಟಬೇಕಿತ್ತು. ಅಷ್ಟರಲ್ಲೇ ಮಂಟಪಕ್ಕೆ ಎಂಟ್ರಿ ಕೊಟ್ಟ ಆತನ ಮೊದಲ ಹೆಂಡತಿ ಲೇಪಾಕ್ಷಿ ರಂಪಾಟ ಮಾಡಿ ಮದುವೆ ನಿಲ್ಲಿಸಿದ್ದಳು. ಮೊದಲ ಪತ್ನಿ ರಂಪಾಟದ ಬಳಿಕ ಥಂಡ ಹೊಡೆದಿದ್ದ ಪತಿ ಹರಿಪ್ರಸಾದ್‌ಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಹರಿಪ್ರಸಾದ್‌ನ ಎರಡನೇ ಮದುವೆಗೆ ಹಸೆಮಣೆ ಏರಿದ್ದ ಯುವತಿ ಸಹ ಆತನ ವಿರುದ್ಧ ದೂರು ನೀಡಿದ್ದಾಳೆ. ಇದನ್ನೂ ಓದಿ: ನರವಾಣೆ ಅಪ್ರಕಟಿತ ಪುಸ್ತಕ ವಿವಾದ| ಎಫ್‌ಐಆರ್‌ ದಾಖಲು, ನಾವು ಪ್ರಕಟಿಸಿಯೇ ಇಲ್ಲವೆಂದ ಪೆಂಗ್ವಿನ್‌ ಇಂಡಿಯಾ

ಮದುವೆಗೆ ರೆಡಿಯಾಗಿದ್ದ ಮಂಡ್ಯ ಮೂಲದ ಯುವತಿ ಈಗ ತಿರುಗಿ ಬಿದಿದ್ದಾಳೆ. ಮೊದಲನೇ ಮದುವೆ ವಿಚಾರ ತಮಗೆ ತಿಳಿಸದೇ ಮುಚ್ಚಿಟ್ಟಿದ್ದಾರೆ. ಜೊತೆಗೆ ಮದುವೆಗೆಂದು ಲಕ್ಷ ಲಕ್ಷ ಹಣ ಪಡೆದಿದ್ದಾರೆ. ಅಲ್ಲದೇ ಮದುವೆ ಗಂಡು ಎಂದು ಚಿನ್ನಾಭರಣ ಸಹ ನೀಡಲಾಗಿತ್ತು. ಅಷ್ಟೇ ಅಲ್ಲದೇ ನನ್ನ ಕೆಲ ಫೋಟೋಗಳು ಅವರ ಬಳಿ ಇದೆ. ಎಲ್ಲವನ್ನೂ ವಾಪಸ್ ಕೊಡಿಸುವಂತೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಇದನ್ನೂ ಓದಿ: ಪ್ಲಾಸ್ಟಿಕ್ ಗೋಡೌನ್‌ಗೆ ಬೆಂಕಿ – ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ಇನ್ನು, ನ್ಯಾಯಕ್ಕಾಗಿ ಅಮೃತೂರು ಪೊಲೀಸರ ಬಳಿ ಬಂದ ಕುಟುಂಬ ದೂರು ನೀಡಿದೆ. ಆದರೇ ಎನ್‌ಸಿಆರ್ ದಾಖಲಿಸಿಕೊಂಡ ಪೊಲೀಸರು ಆಗಿರುವ ವಂಚನೆ ಸಂಬಂಧ ಯುವತಿಯ ಸ್ವಂತ ಜಿಲ್ಲೆಯಾದ ಮಂಡ್ಯದಲ್ಲಿ ದೂರು ನೀಡುವಂತೆ ಸೂಚಿಸಿದ್ದಾರೆ. ಸದ್ಯ ಮಗಳ ಮದುವೆ ಎಂದು ಲಕ್ಷ ಲಕ್ಷ ಖರ್ಚು ಮಾಡಿ ಮದುವೆಗೆ ಸಿದ್ದರಾದವರು ಈಗ ಹಣವೂ ಇಲ್ಲ. ಇತ್ತ ನಂಬಿಕೆಗೂ ದ್ರೋಹವಾಗಿದೆ ಎಂದು ಕಂಗಾಲಾಗಿದ್ದಾರೆ. ಆದರೆ ಈ ಬಗ್ಗೆ ಹರಿಪ್ರಸಾದ್‌ರನ್ನು ಸಂಪರ್ಕಿಸಿದಾಗ, ಮಂಡ್ಯ ಮೂಲದ ಯುವತಿ ಕುಟುಂಬ ಮಾಡುತ್ತಿರುವ ಆರೋಪ ಸುಳ್ಳು ಎಂದಿದ್ದಾರೆ. ಮೂರು ವರ್ಷಗಳ ಹಿಂದೆ ಒಟ್ಟಿಗೆ ಕೆಲಸ ಮಾಡುವಾಗ ಯುವತಿ ಪರಿಚಯವಾಗಿದ್ದು, ಮೊದಲನೇ ಪತ್ನಿ ವಿಚಾರ ಯುವತಿ ಹಾಗೂ ಆಕೆಯ ತಾಯಿಗೂ ಸಹ ಗೊತ್ತಿತ್ತು ಎಂದು ತಿಳಿಸಿದ್ದಾರೆ. ಆದರೆ ಹರಿಪ್ರಸಾದ್ ವಿರುದ್ಧ ಆರೋಪ ಮಾಡಿದ ಕುಟುಂಬ ಸದ್ಯ ಮಂಡ್ಯ ಜಿಲ್ಲೆಯಲ್ಲಿ ದೂರು ನೀಡಲು ನಿರ್ಧಾರಿಸಿದ್ದಾರೆ. ಇದನ್ನೂ ಓದಿ: T20 World Cup | ಫೆ.15 ರಂದು ಇಂಡೋ – ಪಾಕ್‌ ಕದನ ಫಿಕ್ಸ್‌; ಮಂಡಿಯೂರಿದ ಪಾಕಿಸ್ತಾನ

ಮೊದಲ ಹೆಂಡತಿಯಿಂದ ದೂರಾದ ಹರಿಪ್ರಸಾದ್ ಎರಡನೇ ಮದುವೆಯಾಗಲು ನಿರ್ಧರಿಸಿದಾಗ ಆದ ಎಡವಟ್ಟಿನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಕಾನೂನು ಹೊರಟದಲ್ಲಿ ಮುಂದುವರೆಯುವುದಾಗಿ ಹರಿಪ್ರಸಾದ್ ತಿಳಿಸಿದ್ದಾರೆ. ಇದನ್ನೂ ಓದಿ: ಸಿಲಿಂಡರ್ ಬ್ಲಾಸ್ಟ್ – ಧಗಧಗಿಸಿದ ಕಟ್ಟಡ, ಇಬ್ಬರಿಗೆ ಗಂಭೀರ ಗಾಯ

TAGGED:bridedivorcegroommandyaSecond Marriagetumakuruಎರಡನೇ ಮದುವೆಡಿವೋರ್ಸ್ತುಮಕೂರುಮಂಡ್ಯವಧುವರ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
10 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
42 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?