Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Exclusive | ಸತ್ತವರ ಖಾತೆಗೆ 79 ಕೋಟಿ ಗೃಹಲಕ್ಷ್ಮಿ ಹಣ ಜಮೆ – 2.30 ಲಕ್ಷ ಫಲಾನುಭವಿಗಳ ಅಕೌಂಟ್ ಬ್ಲಾಕ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Exclusive | ಸತ್ತವರ ಖಾತೆಗೆ 79 ಕೋಟಿ ಗೃಹಲಕ್ಷ್ಮಿ ಹಣ ಜಮೆ – 2.30 ಲಕ್ಷ ಫಲಾನುಭವಿಗಳ ಅಕೌಂಟ್ ಬ್ಲಾಕ್‌!

Bengaluru City

Exclusive | ಸತ್ತವರ ಖಾತೆಗೆ 79 ಕೋಟಿ ಗೃಹಲಕ್ಷ್ಮಿ ಹಣ ಜಮೆ – 2.30 ಲಕ್ಷ ಫಲಾನುಭವಿಗಳ ಅಕೌಂಟ್ ಬ್ಲಾಕ್‌!

Public TV
Last updated: February 26, 2026 3:52 pm
Public TV
Share
3 Min Read
Gruhalakshmi Scheme
SHARE

– ರಾಜ್ಯ ಸರ್ಕಾರಕ್ಕೆ ಹೊರೆಯಾದ ಗ್ಯಾರಂಟಿ

ಬೆಂಗಳೂರು: ಪಂಚ ಗ್ಯಾರಂಟಿಗಳ (Guaranatee Scheme) ಮೇಲೆ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ಈಗ ಆರ್ಥಿಕವಾಗಿ ಪಂಕ್ಚರ್ ಹಂತಕ್ಕೆ ಬಂದು ನಿಂತಂತಿದೆ. ಈ ಮಧ್ಯೆ ಎಕ್ಸ್‌ಕ್ಲೂಸಿವ್‌ ಮಾಹಿತಿಯನ್ನ ಪಬ್ಲಿಕ್‌ ಟಿವಿ ಬಯಲಿಗೆಳೆದಿದೆ.

ಹೌದು. ಸತ್ತವರ ಖಾತೆಗೂ ಗೃಹಲಕ್ಷ್ಮಿ ಹಣ (Gruhalakshmi Scheme Money) ಹೋಗ್ತಿದೆ. ಅದನ್ನ ತಡೆಯಬೇಕು ಎಂದು ನಿನ್ನೆ ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಹೆಚ್.ಎಂ ರೇವಣ್ಣ ಹೇಳಿದ್ದರು. ಈ ಬೆನ್ನಲ್ಲೇ ʻಪಬ್ಲಿಕ್‌ ಟಿವಿʼಯಲ್ಲಿ ಸ್ಫೋಟಕ ರಹಸ್ಯ ಬಯಲಾಗಿದೆ. ಮೃತಪಟ್ಟವರ ಬ್ಯಾಂಕ್ ಖಾತೆಗಳಿಗೆ (Bank Account) 79 ಕೋಟಿ ರೂ. ಗೃಹಲಕ್ಷ್ಮಿ ಹಣ ಪಾವತಿ ಆಗಿರೋದು ಬಯಲಾಗಿದೆ.

ಇನ್ನೂ 2.30 ಲಕ್ಷ ಫಲಾನುಭವಿಗಳು ಮರಣ ಹೊಂದಿದ್ದು, ಅವರ ಖಾತೆಗಳೂ ಕೂಡ ಬ್ಲಾಕ್ ಆಗಿದೆ. 79 ಕೋಟಿ ಹಣ ರಿಕವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿದ್ದು, ಇದುವರೆಗೆ 2.30 ಕೋಟಿ ರಿಕವರಿ ಮಾಡಿಕೊಂಡಿದೆ.

ರಾಜ್ಯ ಸರ್ಕಾರಕ್ಕೆ ಹೊರೆಯಾದ ಗ್ಯಾರಂಟಿ
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಈ ಹಿಂದೆ ಸ್ವಪಕ್ಷದ ಶಾಸಕರು, ಜನಪ್ರತಿನಿಧಿಗಳೇ ಗ್ಯಾರಂಟಿಗಳನ್ನ ಬಹಿರಂಗವಾಗಿ ವಿರೋಧಿಸಿ ಮಾತನಾಡಿದ್ದರು. ಗ್ಯಾರಂಟಿಗಳಿಂದ ಅಭಿವೃದ್ಧಿಗಳು ಆಗ್ತಿಲ್ಲ. ಅನುದಾನಕ್ಕೆ ಕೊಕ್ಕೆ ಬಿದ್ದಿದೆ, ಕ್ಷೇತ್ರದಲ್ಲಿ ಯಾವ ಕೆಲಸ ಆಗ್ತಿಲ್ಲ ಎಂದು ಓಪನ್ನಾಗಿ ಹೇಳಿಕೆ ಕೊಟ್ಟಿದ್ದರು. ಸರ್ಕಾರದ ವಿರುದ್ಧವೇ ಅಸಮಾಧಾನ ಹೊರ ಹಾಕಿದ್ದರು.

ಅಷ್ಟೇ ಯಾಕೆ ಮೊನ್ನೆ ಸುಪ್ರೀಂ ಕೋರ್ಟ್ ಕೂಡ ಈ ಗ್ಯಾರಂಟಿ, ಉಚಿತ ಯೋಜನೆಗಳ ವಿರುದ್ಧ ಅಸಮಾಧಾನ ಹೊರ ಹಾಕಿತ್ತು. ದೇಶದ ಅಭಿವೃದ್ಧಿ, ಆರ್ಥಿಕತೆಗೆ ಮಾರಕ ಎಂದು ಹೇಳಿತ್ತು. ಈ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ ಡಿಸಿಎಂ ಡಿಕೆ ಶಿವಕುಮಾರ್, `ಗ್ಯಾರೆಂಟಿ ಯೋಜನೆಗಳು ಸರ್ಕಾರಕ್ಕೆ ಬರ್ಡನ್’ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡ ವರ್ಷಕ್ಕೆ 52,000 ಕೋಟಿಗಿಂತ ಜಾಸ್ತಿ ಹಣ ಬೇಕು ಎಂದಿದ್ದಾರೆ. ಸಚಿವ ದಿನೇಶ್ ಗುಂಡೂರಾವ್, ಸರ್ಕಾರಕ್ಕೆ ಎಲ್ಲವೂ ಹೊರೆನೆ ಎಂದಿದ್ದಾರೆ. ಈ ಮೂಲಕ ಸರ್ಕಾರನೇ ಗ್ಯಾರಂಟಿಗಳು ಹೊರೆಯಾಗಿವೆ ಅನ್ನೋದನ್ನ ಸತ್ಯ ಒಪ್ಪಿಕೊಂಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯಕ್ಕೆ ಆರ್ಥಿಕ ಹೊರೆಯಾಗಿದೆ ಎಂಬುದನ್ನು ಸಿಎಂ,ಡಿಸಿಎಂ, ಸಚಿವರು ಆಡಿರುವ ಮಾತುಗಳು ಬಹಿರಂಗವಾಗಿ ಒಪ್ಪಿಕೊಂಡಂತಾಗಿದೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದ್ದರೂ ಅವುಗಳನ್ನು ನಿಲ್ಲಿಸಲ್ಲ. ಮುಂದುವರಿಸುತ್ತೇವೆ ಎಂದಿದ್ದಾರೆ. ಇದಕ್ಕೆ ಇವತ್ತು ಗೃಹ ಸಚಿವ ಪರಮೇಶ್ವರ್, ಚುನಾವಣೆ ಸಮಯದಲ್ಲಿ ಡಿಕೆ ಶಿವಕುಮಾರ್ ಸೇರಿ ನಾವೆಲ್ಲರು ಸೇರಿಯೇ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಘೋಷಣೆ ಮಾಡಿದ್ದು. ಈಗ ಗ್ಯಾರಂಟಿ ಹೊರ ಆಗಿದೆ ಅಂತ ಡಿಕೆ ಶಿವಕುಮಾರ್‌ಗೆ ಅನ್ನಿಸಿರಬಹುದು ಎಂದಿದ್ದಾರೆ. ಗ್ಯಾರಂಟಿ ಪರಿಷ್ಕರಣೆ ಆಗುತ್ತಾ ಎಂಬ ಪ್ರಶ್ನೆಗೆ, ಅಧ್ಯಕ್ಷರಾಗಿ, ಡಿಸಿಎಂ ಆಗಿ ಅವರು ಏನ್ ಸೂಚನೆ ಕೊಡ್ತಾರೋ ಅದನ್ನ ಪರಿಗಣಿಸ್ತೀವಿ ಎಂದರು. ಗ್ಯಾರಂಟಿ ಯೋಜನೆಗಳು ಹೊರೆಯಲ್ಲ ಅಂತ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ಗ್ಯಾರಂಟಿ ಹೊರೆ ಎಂದ ಸರ್ಕಾರಕ್ಕೆ ಬಿಜೆಪಿ ತರಾಟೆ
ಗ್ಯಾರಂಟಿ ಹೊರೆ ಎಂದ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ಮಾಡಿದ್ದಾರೆ. ಶಾಸಕ ಅಶ್ವಥ್ ನಾರಾಯಣ್, ಈಗ ಆ ಗ್ಯಾರಂಟಿಗಳ ಮೇಲೆಯೇ ಸರ್ಕಾರಕ್ಕೆ ನಂಬಿಕೆ ಇಲ್ಲ. ಗ್ಯಾರಂಟಿಗಳ ಬಗ್ಗೆ ಸರ್ಕಾರ ಗೊಂದಲ ಮೂಡಿಸಬಾರದು. ಗ್ಯಾರಂಟಿಗಳ ಬಗ್ಗೆ ಸರ್ಕಾರ ಸ್ಪಷ್ಟತೆ ಕೊಡಲಿ ಎಂದಿದ್ದಾರೆ. ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಸರ್ಕಾರ ಹೃದಯದಿಂದ ಗ್ಯಾರಂಟಿಗಳನ್ನ ಕೊಡ್ತಿಲ್ಲ. ಮಧ್ಯೆ ಮಧ್ಯೆ ಕದೀತಿದ್ದಾರೆ. ಗೃಹಲಕ್ಷ್ಮಿಯಲ್ಲಿ 5,000 ಕೋಟಿ ನಾಪತ್ತೆ ಆಗಿದೆ. 2.84 ಲಕ್ಷ ಖಾಲಿ ಹುದ್ದೆ ಇದ್ದ ಮೇಲೆ, ಅಷ್ಟು ಜನಕ್ಕೆ ಯುವ ನಿಧಿ ಯಾಕೆ ಕೊಡ್ತಿಲ್ಲ ಎಂದು ಕಿಡಿಕಾರಿದ್ದಾರೆ. ಸರ್ಕಾರ ಜನ ಭಿಕ್ಷೆಗೆ ನಿಂತಿದ್ದಾರೆ ಅಂತ ಭಾವಿಸಿಕೊಂಡಿದ್ದಾರೆ. ಜನ ಉದ್ಯೋಗ ಕೇಳ್ತಿದ್ದಾರೆ. ಭಿಕ್ಷೆ ಕೇಳ್ತಿಲ್ಲ ಎಂದು ಸಿಟಿ ರವಿ ಸಿಟ್ಟು ಹೊರ ಹಾಕಿದ್ದಾರೆ.

ಕೇಂದ್ರ ಸಚಿವ ಕುಮಾರಸ್ವಾಮಿ, ಗ್ಯಾರಂಟಿಗಳ ಭರವಸೆ ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಆದರೆ ಅಧಿಕಾರಕ್ಕೆ ಬಂದ ನಂತರ ನಾಡಿನ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮ ಕಾಣುತ್ತಿಲ್ಲ. ಜನರಿಂದ ಸಂಗ್ರಹಿಸಿದ ತೆರಿಗೆ ಹಣ ಜನಪರ ಯೋಜನೆಗಳಿಗೆ ಬಳಕೆಯಾಗ್ತಿಲ್ಲ ಅದರ ಪ್ರತಿಫಲವೇ ಇಂದಿನ ಸ್ಥಿತಿ ಎಂದಿದ್ದಾರೆ.

TAGGED:bank accountCongress GovernmentDK ShivakumarGruhalakshmi Schemeಕಾಂಗ್ರೆಸ್ ಸರ್ಕಾರಗೃಹಲಕ್ಷ್ಮಿ ಹಣಗ್ಯಾರಂಟಿ ಯೋಜನೆಡಿಕೆ ಶಿವಕುಮಾರ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
6 minutes ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
41 minutes ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
1 hour ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
2 hours ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
2 hours ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?