Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ವರ್ಷದಲ್ಲೇ ಕಡಿಮೆ, ನವೆಂಬರ್‌ನಲ್ಲಿ 1.7 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ – ಯಾವ ರಾಜ್ಯದ ಪಾಲು ಎಷ್ಟು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಈ ವರ್ಷದಲ್ಲೇ ಕಡಿಮೆ, ನವೆಂಬರ್‌ನಲ್ಲಿ 1.7 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ – ಯಾವ ರಾಜ್ಯದ ಪಾಲು ಎಷ್ಟು?

Latest

ಈ ವರ್ಷದಲ್ಲೇ ಕಡಿಮೆ, ನವೆಂಬರ್‌ನಲ್ಲಿ 1.7 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ – ಯಾವ ರಾಜ್ಯದ ಪಾಲು ಎಷ್ಟು?

Public TV
Last updated: December 1, 2025 4:29 pm
Public TV
Share
2 Min Read
india gst
SHARE

ನವದೆಹಲಿ: ಈ ಬಾರಿಯ ನವೆಂಬರ್‌ನಲ್ಲಿ 1.7 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST)  ಸಂಗ್ರಹವಾಗಿದೆ ಎಂದು ಕೇಂದ್ರೀಯ ಹಣಕಾಸು ಸಚಿವಾಲಯ (Ministry of Finance) ಸೋಮವಾರ ತಿಳಿಸಿದೆ.

ಕಳೆದ ವರ್ಷದ ನವೆಂಬರ್‌ನಲ್ಲಿ 1,69,016 ಕೋಟಿ ರೂ. ಸಂಗ್ರಹವಾಗಿದ್ದರೆ ಈ ಬಾರಿ 1,70,276 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದ್ದರೆ ಈ ಬಾರಿ 0.7% ಬೆಳವಣಿಗೆ ಸಾಧಿಸಿದೆ. ಆದರೆ ಈ ಅಕ್ಟೋಬರ್‌ಗೆ ಹೋಲಿಸಿದ್ದರೆ ಬಹಳ ಕಡಿಮೆ ಜಿಎಸ್‌ಟಿ ಸಂಗ್ರಹವಾಗಿದೆ.

ಅಕ್ಟೋಬರ್‌ನಲ್ಲಿ 1.96 ಲಕ್ಷ ಕೋಟಿ ರೂ. ಸಂಗ್ರಹವಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಜಿಎಸ್‌ಟಿ ಸಂಗ್ರಹದಲ್ಲಿ ನವೆಂಬರ್‌ ತಿಂಗಳಿನಲ್ಲಿ ಕಡಿಮೆ ಸಂಗ್ರಹವಾಗಿದೆ. ಇದನ್ನೂ ಓದಿ:  ಟ್ರಂಪ್‌ ಸುಂಕ ಸಮರದ ಮಧ್ಯೆಯೂ ನಿರೀಕ್ಷೆಗೂ ಮೀರಿ ಜಿಡಿಪಿ ವೃದ್ಧಿ

GST collections slow to a 12 month low of Rs 1 7 lakh crore in November 2

ತೆರಿಗೆ ಸಂಗ್ರಹ ಕಡಿಮೆಯಾಗಿದ್ದು ಯಾಕೆ?
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಳಗೊಂಡಿರುವ ಜಿಎಸ್‌ಟಿ ಮಂಡಳಿ ಜಿಎಸ್‌ಟಿ ಸ್ಲ್ಯಾಬ್‌ ಅನ್ನು ಪರಿಷ್ಕರಿಸಿದ್ದು ಹೊಸ ದರ ಸೆ.22 ರಿಂದ ಜಾರಿಯಾಗಿದೆ.

2017 ರಲ್ಲಿ ಜಾರಿಗೆ ಬಂದ ಜಿಎಸ್‌ಟಿಯಲ್ಲಿ 4 ಸ್ಲ್ಯಾಬ್‌ಗಳಿದ್ದವು. 5%, 12%, 18%, 28% ಸ್ಲ್ಯಾಬ್‌ಗಳಿದ್ದವು. ಈ ಸ್ಲ್ಯಾಬ್‌ಗಳ ಪೈಕಿ 12% ಮತ್ತು 28% ಸ್ಲ್ಯಾಬ್‌ಗಳನ್ನು ತೆಗೆದು ಹಾಕಲಾಗಿದೆ. ಈ ಸ್ಲ್ಯಾಬ್‌ನಲ್ಲಿರುವ ವಸ್ತುಗಳನ್ನು 5% ಮತ್ತು 18% ಸ್ಲ್ಯಾಬ್‌ಗೆ ಶಿಫ್ಟ್‌ ಮಾಡಲಾಗಿದೆ. ದರ ಕಡಿತದಿಂದಾಗಿ ಜಿಎಸ್‌ಟಿ ಸಂಗ್ರಹ ಕಡಿಮೆಯಾಗಿದೆ. ಇದನ್ನೂ ಓದಿ:  ದೇಶದ ಎಲ್ಲಾ ಡಿಜಿಟಲ್‌ ಅರೆಸ್ಟ್‌ ಕೇಸ್‌ ಸಿಬಿಐ ಹೆಗಲಿಗೆ: ಸುಪ್ರೀಂ

GST collections slow to a 12 month low of Rs 1 7 lakh crore in November 1

ಯಾವ ರಾಜ್ಯದ್ದು ಎಷ್ಟು?
ಕರ್ನಾಟಕ 3,878 ಕೋಟಿ ರೂ., ಮಹಾರಾಷ್ಟ್ರ 9,923 ಕೋಟಿ ರೂ., ತಮಿಳುನಾಡು 3,764 ಕೋಟಿ ರೂ., ಉತ್ತರ ಪ್ರದೇಶ 2,664 ಕೋಟಿ ರೂ., ಗುಜರಾತ್‌ 3,825 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ.

ಯಾವ ತಿಂಗಳು ಎಷ್ಟು ಲಕ್ಷ ಕೋಟಿ ರೂ.?
ಅಕ್ಟೋಬರ್ – 1.96
ಸೆಪ್ಟೆಂಬರ್ -1.89
ಆಗಸ್ಟ್ -1.86
ಜುಲೈ – 1.96
ಜೂನ್ – 1.85
ಮೇ – 2.01
ಏಪ್ರಿಲ್ – 2.37 (ಸಾರ್ವಕಾಲಿಕ ಗರಿಷ್ಠ)
ಮಾರ್ಚ್ – 1.96
ಫೆಬ್ರವರಿ -1.84
ಜನವರಿ – 1.96

GST collections slow to a 12 month low of Rs 1 7 lakh crore in November 3

TAGGED:gstindiakarnatakataxಕರ್ನಾಟಕಜಿಎಸ್‍ಟಿತೆರಿಗೆಭಾರತ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
3 hours ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
3 hours ago
krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
4 hours ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
4 hours ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
5 hours ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?