Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಗದ ಉತ್ಪನ್ನಗಳ GST ದರ ಗೊಂದಲ – ವಿದ್ಯಾರ್ಥಿಗಳ ನೋಟ್‌ಬುಕ್ ಬೆಲೆ ಏರಿಕೆ ಆತಂಕ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಗದ ಉತ್ಪನ್ನಗಳ GST ದರ ಗೊಂದಲ – ವಿದ್ಯಾರ್ಥಿಗಳ ನೋಟ್‌ಬುಕ್ ಬೆಲೆ ಏರಿಕೆ ಆತಂಕ!

Bengaluru City

ಕಾಗದ ಉತ್ಪನ್ನಗಳ GST ದರ ಗೊಂದಲ – ವಿದ್ಯಾರ್ಥಿಗಳ ನೋಟ್‌ಬುಕ್ ಬೆಲೆ ಏರಿಕೆ ಆತಂಕ!

Public TV
Last updated: September 12, 2025 11:21 am
Public TV
Share
2 Min Read
GST
SHARE

ಬೆಂಗಳೂರು: ಇತ್ತೀಚೆಗಷ್ಟೇ ಜಿಎಸ್‌ಟಿ (GST) ಪರಿಷ್ಕರಣೆ ಆಯ್ತು. ಈ ಬಾರಿ ಹಲವು ರಿಲ್ಯಾಕ್ಷೇಶನ್‌ ಸಿಕ್ಕಿತ್ತು ಕೂಡ. ಇದರ ಜೊತೆಗೆ ಗೊಂದಲಗಳೂ ಉಂಟಾಗಿದೆ ಎನ್ನುವ ಕೂಗು ಕೇಳಿಬರ್ತಿದೆ. ಆ ಗೊಂದಲದಿಂದಲೇ ವಿದ್ಯಾರ್ಥಿಗಳ ನೋಟ್ ಬುಕ್ ಬೆಲೆ ಹೆಚ್ಚಳವಾಗೋ (Notebook Price Hike) ಸಾಧ್ಯತೆ ಕಂಡುಬಂದಿದೆ.

ಹೌದು. ಕಾಗದ ಮತ್ತು ಕಾಗದ ಉತ್ಪನ್ನಗಳ (Paper product) ಮೇಲಿನ ಹೊಸ ಜಿಎಸ್ಟಿ ದರ ಘೋಷಣೆಯಿಂದ ವ್ಯಾಪಾರ ವಲಯದಲ್ಲಿ ಗೊಂದಲ ಉಂಟಾಗಿದೆಯಂತೆ. ವಿದ್ಯಾರ್ಥಿಗಳ ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂಬ ಸರ್ಕಾರದ ಅಭಿಪ್ರಾಯ ಇದ್ದರೂ, ಜಾರಿಗೆ ಬಂದ ನಿಯಮಗಳು ಅದಕ್ಕೆ ವಿರುದ್ಧ ಪರಿಣಾಮ ಬೀರುತ್ತಿವೆ ಎಂದು ಕರ್ನಾಟಕ ಕಾಗದ ಮತ್ತು ಲೇಖನ ಸಾಮಗ್ರಿಗಳ ಸಂಘ ವ್ಯಾಪಾರಿಗಳು ಆರೋಪಿಸಿದ್ದಾರೆ. ಇದನ್ನೂ ಓದಿ: ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್

BOOKS PRICE

ಜಿಎಸ್‌ಟಿ ದರಗಳ ಪ್ರಸ್ತುತ ಸ್ಥಿತಿ
• ಕಾಗದ ಮತ್ತು ಕಾಗದದ ಫಲಕಗಳು – 18% ಜಿಎಸ್ಟಿ
• ಕೆಲವು ಕಾಗದದ ಉತ್ಪನ್ನಗಳು – 18% ಜಿಎಸ್ಟಿ
• ಪ್ಯಾಕೇಜಿಂಗ್ ಸಾಮಗ್ರಿಗಳು – 5% ಜಿಎಸ್ಟಿ
• ನೋಟ್‌ಬುಕ್ ಹಾಗೂ ಪಠ್ಯಪುಸ್ತಕಗಳು – 0% (ಶೂನ್ಯದರ)

ನೋಟ್‌ ಬುಕ್‌ ಬೆಲೆ ಏರಿಕೆ ಆತಂಕ
ಇನ್ನೂ ನೋಟ್‌ಬುಕ್ ತಯಾರಕರು ಕಾಗದವನ್ನು 18% ತೆರಿಗೆ ಪಾವತಿಸಿ ಖರೀದಿಸಬೇಕಾಗಿದೆ. ಆದ್ರೆ ಅಂತಿಮ ಉತ್ಪನ್ನ ನೋಟ್‌ಬುಕ್/ಪಠ್ಯಪುಸ್ತಕಕ್ಕೆ ಶೂನ್ಯ ದರದ ಅಡಿಯಲ್ಲಿ ಬರುತ್ತಿರುವುದರಿಂದ ಇನ್‌ಪುಟ್‌ ಟ್ಯಾಕ್ಸ್ ಕ್ರೆಡಿಟ್ ಕ್ಲೈಮ್‌ ಮಾಡಲು ಸಾಧ್ಯವಿಲ್ಲ. ಇದರ ಪರಿಣಾಮವಾಗಿ ತಯಾರಕರು ಖರೀದಿಯಲ್ಲಿ ಪಾವತಿಸಿದ ತೆರಿಗೆ ನೇರವಾಗಿ ಅಂತಿಮ ಉತ್ಪನ್ನದ ಬೆಲೆಯಲ್ಲಿ ಸೇರುತ್ತದೆ. ಈ ಸ್ಥಿತಿ ಮುಂದುವರಿದರೆ, ಸೆಪ್ಟೆಂಬರ್ 21ರ ನಂತರದ ಸ್ಟಾಕ್ ಮೇಲೂ ಇನ್ಪುಟ್ ಕ್ರೆಡಿಟ್ ಸಿಗದ ಕಾರಣ, ತಯಾರಕರು ಬೆಲೆ ಹೆಚ್ಚಿಸಲು ಮುಂದಾಗುತ್ತಾರೆ. ಕೊನೆಗೆ ಇದರ ಹೊರೆ ಗ್ರಾಹಕರ ಮೇಲೆ ನೇರವಾಗಿ ಬೀಳುತ್ತದೆಯಂತೆ. ಇದನ್ನೂ ಓದಿ: ಮಗನ ಮದ್ವೆಗಾಗಿ ಇಟ್ಟಿದ್ದ 300 ಗ್ರಾಂ ಚಿನ್ನ, 10 ಲಕ್ಷ ಮೌಲ್ಯದ ಬೆಳ್ಳಿ, 3 ಲಕ್ಷ ಹಣ ಕಳವು

ವಿದ್ಯಾರ್ಥಿ ಸಮುದಾಯದ ಹಿತವನ್ನು ಕಾಪಾಡಲು ಕಾಗದ ಮತ್ತು ಕಾಗದ ಉತ್ಪನ್ನಗಳನ್ನು ಒಂದೇ ಜಿಎಸ್‌ಟಿ ದರವಾದ 5% ಅಡಿಯಲ್ಲಿ ತರಬೇಕು. ಇಲ್ಲವಾದರೆ ನೋಟ್‌ಬುಕ್, ಪಠ್ಯಪುಸ್ತಕಗಳ ಬೆಲೆ ಏರಿಕೆಯಾಗುತ್ತದೆ ಮತ್ತು ಶಿಕ್ಷಣ ವಲಯದ ಮೇಲೆ ಹೆಚ್ಚುವರಿ ಬಾಧ್ಯತೆ ಬೀಳುತ್ತದೆ. ಈ ಕುರಿತು ಜಿಎಸ್ಟಿ ಮಂಡಳಿ ತ್ವರಿತವಾಗಿ ಈ ಸಮಸ್ಯೆಯನ್ನು ಬಗೆಹರಿಸಿ ಸ್ಪಷ್ಟನೆ ನೀಡಬೇಕು. ಇಲ್ಲದಿದ್ದರೆ ದೇಶಾದ್ಯಂತ ಕಾಗದ ಉತ್ಪನ್ನಗಳ ತಯಾರಕರಿಗೆ ದೊಡ್ಡ ಹಿನ್ನಡೆ ಉಂಟಾಗುತ್ತದೆ ಅನ್ನೋದು ತಯಾರಕರು, ವ್ಯಾಪಾರಿಗಳ ಒತ್ತಾಯವಾಗಿದೆ. ಇದನ್ನೂ ಓದಿ: ಭಟ್ಕಳ ಅರಣ್ಯದಲ್ಲಿ ಗೋವುಗಳ ನರಮೇಧ? – ನೂರಾರು ಗೋವುಗಳ ಎಲುಬುಗಳು ಪತ್ತೆ; ಪೊಲೀಸರಿಂದ ತನಿಖೆ

TAGGED:bengalurugstNotebook Price HikeTraders Associationಜಿಎಸ್‍ಟಿನೋಟ್‌ ಬುಕ್‌ ಬೆಲೆ ಏರಿಕೆಬೆಂಗಳೂರುವರ್ತಕರ ಸಂಘ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
1 hour ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
2 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
3 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
3 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
3 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?