Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ 39,577 ಕೋಟಿ ಜಿಎಸ್‌ಟಿ ವಂಚನೆ, ವರ್ತಕರಿಗೆ ನಾವು ನೋಟಿಸ್‌ ನೀಡಿಲ್ಲ: ಸೀತಾರಾಮನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಕರ್ನಾಟಕದಲ್ಲಿ 39,577 ಕೋಟಿ ಜಿಎಸ್‌ಟಿ ವಂಚನೆ, ವರ್ತಕರಿಗೆ ನಾವು ನೋಟಿಸ್‌ ನೀಡಿಲ್ಲ: ಸೀತಾರಾಮನ್‌

Karnataka

ಕರ್ನಾಟಕದಲ್ಲಿ 39,577 ಕೋಟಿ ಜಿಎಸ್‌ಟಿ ವಂಚನೆ, ವರ್ತಕರಿಗೆ ನಾವು ನೋಟಿಸ್‌ ನೀಡಿಲ್ಲ: ಸೀತಾರಾಮನ್‌

Public TV
Last updated: August 11, 2025 9:35 pm
Public TV
Share
2 Min Read
Nirmala Sitharaman
SHARE

ನವದೆಹಲಿ: ಕರ್ನಾಟಕದಲ್ಲಿ (Karnataka) 2024-25ನೇ ಆರ್ಥಿಕ ವರ್ಷದಲ್ಲಿ 1,254 ಪ್ರಕರಣಗಳಲ್ಲಿ 39,577 ಕೋಟಿ ರೂ. ಮೊತ್ತದ ಜಿಎಸ್‌ಟಿ ವಂಚನೆ (GST Fraud) ಪತ್ತೆ ಹಚ್ಚಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ತಿಳಿಸಿದರು.

ಬಿಜೆಪಿ ಸಂಸದರಾದ ಡಾ.ಕೆ. ಸುಧಾಕರ್‌ ಹಾಗೂ ತೇಜಸ್ವಿ ಸೂರ್ಯ ಪ್ರಶ್ನೆಗೆ ಲೋಕಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಅವರು, ಈ ಪ್ರಕರಣಗಳಲ್ಲಿ ಒಂಬತ್ತು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಿಸಿದ ಬಳಿಕ 1,623 ಕೋಟಿ ರೂ. ಮೊತ್ತ ಸ್ವಯಂಪ್ರೇರಿತವಾಗಿ ಪಾವತಿ ಆಗಿದೆ. ಎಂದರು. ಹಿಂದಿನ ವರ್ಷಕ್ಕೆ ಹೋಲಿಸಿದರೆ ಜಿಎಸ್‌ಟಿ ವಂಚನೆ ಪ್ರಮಾಣ ಐದು ಪಟ್ಟು ಹೆಚ್ಚಾಗಿದೆ ಎಂದರು. ಇದನ್ನೂ ಓದಿ: ಬೀದಿ ನಾಯಿಗಳನ್ನು ಆಶ್ರಯತಾಣಗಳಿಗೆ ಸೇರಿಸೋದು ಅವೈಜ್ಞಾನಿಕ – ಸುಪ್ರೀಂ ತೀರ್ಪಿಗೆ PETA ಪ್ರತಿಕ್ರಿಯೆ

UPI

ಸಣ್ಣ ವರ್ತಕರಿಗಿಲ್ಲ ನೋಟಿಸ್‌: ಯುಪಿಐ (UPI) ವಹಿವಾಟುಗಳ ಆಧಾರದಲ್ಲಿ ಕರ್ನಾಟಕ ಸೇರಿದಂತೆ ದೇಶದ ಸಣ್ಣ ವರ್ತಕರು ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಕೇಂದ್ರ ಜಿಎಸ್‌ಟಿ ಅಧಿಕಾರಿಗಳು ಯಾವುದೇ ನೋಟಿಸ್‌ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಯುಪಿಐ ಮೂಲಕ ವಾರ್ಷಿಕ 40 ಲಕ್ಷ ರೂ. ಹೆಚ್ಚಿನ ವಹಿವಾಟು ನಡೆಸಿದ್ದ ಬೇಕರಿ, ಹೋಟೆಲ್, ಬೀಡಾ ಅಂಗಡಿ ಮತ್ತು ಟೀ ಅಂಗಡಿ ಮಾಲೀಕರಿಗೆ ಕರ್ನಾಟಕದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ನೋಂದಣಿ ಮಾಡಿಸಿ ಮತ್ತು ಜಿಎಸ್‌ಟಿ ಪಾವತಿಸಿ ಎಂದು ಸೂಚಿಸಿದ್ದರು. ಈ ಕ್ರಮಕ್ಕೆ ಆಕ್ಷೇಪ ಎದುರಾಗಿತ್ತು. ನೋಟಿಸ್‌ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿ ವರ್ತಕರು ಪ್ರತಿಭಟನೆ ನಡೆಸಿದ್ದರು. ಜಿಎಸ್‌ಟಿ ಕೇಂದ್ರದ್ದು ಎಂದು ಕಾಂಗ್ರೆಸ್‌ ದೂರಿದ್ದರೆ, ಕರ್ನಾಟಕದಲ್ಲಿ ಮಾತ್ರ ಈ ರೀತಿ ವಸೂಲು ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆಪಾದಿಸಿದ್ದರು. ಇದು ರಾಜಕೀಯ ವಾಗ್ವಾದಕ್ಕೂ ಕಾರಣವಾಗಿತ್ತು.

ಆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ ನೀಡಿದ್ದ 9,000 ಸಣ್ಣ ವರ್ತಕರು ಇಲ್ಲಿಯವರೆಗೂ ಪಾವತಿಸಬೇಕಿದ್ದ ಜಿಎಸ್‌ಟಿ ಮನ್ನಾ ಮಾಡಲು ಸಮ್ಮತಿಸಿದ್ದರು.

ಸರಕುಗಳ ವಾರ್ಷಿಕ ವಹಿವಾಟು ಮಿತಿಯನ್ನು 40 ಲಕ್ಷ ರೂ. ಹಾಗೂ ಸೇವಾ ವಹಿವಾಟು ಮಿತಿಯನ್ನು 20 ಲಕ್ಷ ರೂ.ಗೆ ಸರ್ಕಾರ ನಿಗದಿಪಡಿಸಿದೆ. ಈ ಮಿತಿ ದಾಟಿದವರು ಜಿಎಸ್‌ಟಿ ನೋಂದಣಿ ಮಾಡಿಸುವುದು ಹಾಗೂ ನಿಯಮದಂತೆ ತೆರಿಗೆ ಪಾವತಿಸುವುದು ಕಡ್ಡಾಯ.

TAGGED:gstkarnatakaNirmala Sitharamantaxಕರ್ನಾಟಕಜಿಎಸ್‍ಟಿತೆರಿಗೆನಿರ್ಮಲಾ ಸೀತಾರಾಮನ್
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Nelamangala Crime 1
Bengaluru Rural

ವೃದ್ಧೆಯ ಹತ್ಯೆಗೈದು ದರೋಡೆ – ಸಾಲ ತೀರಿಸೋಕೆ ಚಿನ್ನಾಭರಣ ಎಗರಿಸಿ ಪಕ್ಕದ ಮನೆಯವನಿಂದ್ಲೇ ಕೊಲೆ

Public TV
By Public TV
4 minutes ago
Anil Ambani
Court

ಅನುಮತಿ ಇಲ್ಲದೆ ಭಾರತ ತೊರೆಯುವುದಿಲ್ಲ – ಸುಪ್ರೀಂಗೆ ಅನಿಲ್ ಅಂಬಾನಿ ಮುಚ್ಚಳಿಕೆ

Public TV
By Public TV
5 minutes ago
majestic bus stand
Bengaluru City

ಸಾರಿಗೆ ಮುಷ್ಕರ ಎಫೆಕ್ಟ್; ಪ್ರಯಾಣಿಕರ ಸಂಖ್ಯೆ ಇಳಿಕೆ – ಬಸ್ ಸಂಚಾರ ಇದ್ರೂ ಪ್ರಯಾಣಿಕರಿಲ್ಲ

Public TV
By Public TV
8 minutes ago
Vijayapura Murder
Crime

ಪತ್ನಿ ಕೊಂದು ಮನೆಯಲ್ಲೇ ಹೂತಿದ್ದ ಕೇಸ್ – ಕೊಲೆ ಬಳಿಕ ನಾಪತ್ತೆಯಾಗಿರುವ ನಾಟಕವಾಡಿ ದೂರು ನೀಡಿದ್ದ ಹಂತಕ

Public TV
By Public TV
36 minutes ago
bill gates
Latest

ಎಪ್‌ಸ್ಟೈನ್‌ ವಿವಾದ; ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಗೆ ಬಿಲ್ ಗೇಟ್ಸ್ ಗೈರು

Public TV
By Public TV
51 minutes ago
Mantralaya
Districts

ಅದ್ದೂರಿಯಾಗಿ ನಡೆದ ಗುರುರಾಘವೇಂದ್ರ ಸ್ವಾಮಿಗಳ 405ನೇ ಪಟ್ಟಾಭಿಷೇಕ ಮಹೋತ್ಸವ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?