Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಗಲಕೋಟೆ | ಅತಿಥಿ ಉಪನ್ಯಾಸಕರ ವಿರುದ್ಧ ನಕಲಿ PhD ಪ್ರಮಾಣ ಪತ್ರ ಸಲ್ಲಿಕೆ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಬಾಗಲಕೋಟೆ | ಅತಿಥಿ ಉಪನ್ಯಾಸಕರ ವಿರುದ್ಧ ನಕಲಿ PhD ಪ್ರಮಾಣ ಪತ್ರ ಸಲ್ಲಿಕೆ ಆರೋಪ

Bagalkot

ಬಾಗಲಕೋಟೆ | ಅತಿಥಿ ಉಪನ್ಯಾಸಕರ ವಿರುದ್ಧ ನಕಲಿ PhD ಪ್ರಮಾಣ ಪತ್ರ ಸಲ್ಲಿಕೆ ಆರೋಪ

Public TV
Last updated: February 5, 2026 1:33 pm
Public TV
Share
1 Min Read
Bagalkote
SHARE

ಬಾಗಲಕೋಟೆ: ಜಿಲ್ಲೆಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ವಿರುದ್ಧ ನಕಲಿ ಪಿಎಚ್‌ಡಿ ಪ್ರಮಾಣ ಪತ್ರ (PHD Certificate) ಸಲ್ಲಿಸಿ ನೌಕರಿ ಪಡೆದ ಆರೋಪ ಕೇಳಿಬಂದಿದೆ.

ಬಾಗಲಕೋಟೆ (Bagalkote) ಜಿಲ್ಲೆಯಲ್ಲಿರುವ 18 ಸರ್ಕಾರಿ ಕಾಲೇಜಗಳಲ್ಲಿ (Government Degree College) 100ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಅದ್ರಲ್ಲಿ ಶೇ.60 ರಷ್ಟು ಅತಿಥಿ ಉಪನ್ಯಾಸಕರು ಹೊರ ರಾಜ್ಯದಿಂದ ನಕಲಿ ಪಿಎಚ್‌ಡಿ ಪ್ರಮಾಣ ಪತ್ರ ಪಡೆದು ಕೆಲಸ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಸುಳ್ವಾಡಿ ವಿಷಪ್ರಸಾದ ದುರಂತ ಕೇಸ್ – ಮೂವರು ಆರೋಪಿಗಳ ಜಾಮೀನು ವಜಾ

Bagalkote 2

ಒಂದೊಂದು ಪ್ರಮಾಣಪತ್ರಕ್ಕೆ 3-4 ಲಕ್ಷ ಹಣ ನೀಡಿ ಪ್ರಮಾಣ ಪತ್ರ ಪಡೆದ ಆರೋಪ ಇದೆ. ಜಮಖಂಡಿ, ಹುನಗುಂದ, ಮುಧೋಳ ಸೇರಿದಂತೆ ಹಲವೆಡೆ ನಕಲಿ ಪ್ರಮಾಣ ಪತ್ರ ಸಲ್ಲಿಕೆಯಾಗಿದೆ. ಇದನ್ನೂ ಓದಿ: ಮನೆ ಸೀಜ್‌ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ – ವಿಷ ಕುಡಿದು ರೈತ ಆತ್ಮಹತ್ಯೆ

ಉತ್ತರಪ್ರದೇಶ ಮೂಲದ ಚೌಧರಿ ಚರಣಸಿಂಗ್ ವಿವಿ ಸೇರಿದಂತೆ ವಿವಿಧ ರಾಜ್ಯದ ನಕಲಿ ಪಿಹೆಚ್‌ಡಿ ಪ್ರಮಾಣಪತ್ರ ಸಲ್ಲಿಕೆ ಆಗಿರೋದು ಬೆಳಕಿಗೆ ಬಂದಿದೆ. ಚೌಧರಿ ಚರಣಸಿಂಗ್ ವಿವಿಯಲ್ಲಿ ಕನ್ನಡ ವಿಭಾಗವೇ ಇಲ್ಲ. ಆದರೂ ಅದರ ಹೆಸರಲ್ಲಿ ಕನ್ನಡದಲ್ಲಿ ಪಿಹೆಚ್‌ಡಿ ಪ್ರಮಾಣ ಪತ್ರ ಪಡೆದಿರೋದು ಅನುಮಾನಕ್ಕೆ ಕಾರಣವಾಗಿದೆ. ಪಿಎಚ್‌ಡಿ ಪ್ರಮಾಣ ಪತ್ರ ನೈಜತೆ ತಿಳಿಯಲು ಶಿಕ್ಷಣ ಇಲಾಖೆ ಮುಂದಾಗಿದೆ. 2024-25 2025-26 ರಲ್ಲಿ ನೇಮಕವಾದ ಅತಿಥಿ ಉಪನ್ಯಾಸಕರ ಪ್ರಮಾಣ ಪತ್ರಗಳನ್ನ ಪರಿಶೀಲಿಸಲಾಗುತ್ತಿದೆ. ಇದನ್ನೂ ಓದಿ: ಕೊರಿಯನ್ ಹೆಸರಲ್ಲಿ ಅಕೌಂಟ್ ಸೃಷ್ಟಿಸಿ ಭಾರೀ ಫಾಲೋವರ್ಸ್ ಹೊಂದಿದ್ದ ಸಹೋದರಿಯರು

TAGGED:bagalkotegovernment degree collegeguest lecturerPHD Certificateಅತಿಥಿ ಉಪನ್ಯಾಸಕರುಬಾಗಲಕೋಟೆಸರ್ಕಾರಿ ಪದವಿ ಕಾಲೇಜು
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

Bomb threat to Davangere DCs residence
Crime

ದಾವಣಗೆರೆ ಡಿಸಿ ನಿವಾಸ ಸ್ಫೋಟಿಸೋದಾಗಿ 112ಕ್ಕೆ ಬೆದರಿಕೆ ಕರೆ!

Public TV
By Public TV
1 minute ago
nazima thimmaraju expelled from shivamogga congress
Crime

ಮಹಿಳೆಗೆ ಕೆಲಸ ಕೊಡಿಸೋದಾಗಿ 3 ಲಕ್ಷ ರೂ. ವಸೂಲಿ ಆರೋಪ – ಕಾಂಗ್ರೆಸ್‌ನಿಂದ ನಾಜಿಮಾ, ತಿಮ್ಮರಾಜು ಉಚ್ಚಾಟನೆ

Public TV
By Public TV
19 minutes ago
Khamenei Funeral
Latest

Khamenei Funeral | ಇಂದು ಮಧ್ಯರಾತ್ರಿ 12ರಿಂದ ಅಲಿ ಖಮೇನಿ ಅಂತ್ಯಕ್ರಿಯೆ ಪ್ರಕ್ರಿಯೆ ಆರಂಭ

Public TV
By Public TV
48 minutes ago
BY Vijayendra 1
Bengaluru City

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Public TV
By Public TV
1 hour ago
AI Image
Bengaluru City

ಪರೀಕ್ಷಾ ಭಯಕ್ಕೆ ಮನೆ ಬಿಟ್ಟ ಇಬ್ಬರು ವಿದ್ಯಾರ್ಥಿನಿಯರು – ಆಧಾರ್ ಇಟ್ಕೊಂಡು ಫ್ರೀ ಬಸ್‌ನಲ್ಲಿ ಊರೂರು ಸುತ್ತಾಟ

Public TV
By Public TV
1 hour ago
Israeli F 35 shoots down Iranian YAK 130 fighter jet
Latest

ಇರಾನ್‌ನ YAK-130 ಫೈಟರ್ ಜೆಟ್ ಹೊಡೆದುರುಳಿಸಿದ ಇಸ್ರೇಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?