Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮತಗಟ್ಟೆಗೆ ತೆರಳಿ ವೋಟ್‌ ಮಾಡಿದ ಮೋದಿ ತಾಯಿ

Public TV
Last updated: December 5, 2022 1:50 pm
Public TV
Share
1 Min Read
narendra modi mother vote
SHARE

ಗಾಂಧೀನಗರ: ಗುಜರಾತ್‌ ವಿಧಾನಸಭಾ ಚುನಾವಣೆಯ (Gujarat Assembly Polls) 2ನೇ ಹಂತದ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ, ಶತಾಯುಷಿ ಹೀರಾಬೆನ್‌ (Heeraben) ಅವರು ಮತದಾನ ಮಾಡಿದರು.

ಗಾಂಧೀನಗರ ಸಮೀಪದ ರೇಸನ್‌ ಗ್ರಾಮದ ಮತಗಟ್ಟೆಯಲ್ಲಿ ಮೋದಿ ತಾಯಿ ತಮ್ಮ ಹಕ್ಕು ಚಲಾಯಿಸಿದರು. ಜೂನ್‌ನಲ್ಲಿ 100ನೇ ವರ್ಷಕ್ಕೆ ಕಾಲಿಟ್ಟ ಪ್ರಧಾನಿ ಮೋದಿ ಅವರ ತಾಯಿ, ತಮ್ಮ ಕಿರಿಯ ಮಗ ಪಂಕಜ್ ಮೋದಿಯೊಂದಿಗೆ ಗಾಂಧಿನಗರ ನಗರದ ರೇಸನ್ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಇದನ್ನೂ ಓದಿ: ಗುಜರಾತ್‌ ಚುನಾವಣೆ – ಸರತಿ ಸಾಲಲ್ಲಿ ನಿಂತು ಮತ ಚಲಾಯಿಸಿದ ಮೋದಿ

Prime Minister Narendra Modi's mother Heeraben Modi casts her vote for the second phase of #GujaratAssemblyPolls in Raysan Primary School, Gandhinagar pic.twitter.com/ZfWcBXWCfI

— ANI (@ANI) December 5, 2022

ಪಂಕಜ್ ಮೋದಿ ಮತ್ತು ಕುಟುಂಬದ ಇತರೆ ಸದಸ್ಯರ ಸಹಾಯದಿಂದ ಮೋದಿ ತಾಯಿ ಗಾಲಿಕುರ್ಚಿಯಲ್ಲಿ ಮತಗಟ್ಟೆಗೆ ತಲುಪಿ ಮತದಾನ ಮಾಡಿದರು. ಮತದಾನಕ್ಕೂ ಮುನ್ನಾದಿನ ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಭಾನುವಾರ ಸಂಜೆ ತಮ್ಮ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಪ್ರಧಾನಿ ಮೋದಿ ಅವರು ಸಹ ಇಂದು ನಿಶಾನ್ ಪಬ್ಲಿಕ್ ಸ್ಕೂಲ್‌ನಲ್ಲಿರುವ ಮತಗಟ್ಟೆಗೆ ತೆರಳಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ.

2ನೇ ಹಂತದಲ್ಲಿ 61 ರಾಜಕೀಯ ಪಕ್ಷಗಳ 883 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಮತ್ತು ಎಎಪಿ ಎಲ್ಲ 91 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಕಾಂಗ್ರೆಸ್‌ 90 ಕ್ಷೇತ್ರದಲ್ಲಿ ಕಣದಲ್ಲಿದೆ. ಇದನ್ನೂ ಓದಿ: ಚುನಾವಣೆ ಗೆಲ್ಲಲು BJP ಹಣ, ಹೆಂಡದ ಹೊಳೆ ಹರಿಸುತ್ತಿದೆ- ಡಿಂಪಲ್ ಯಾದವ್ ಕಿಡಿ

2017ರ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಈ ಕ್ಷೇತ್ರಗಳಲ್ಲಿ 51 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್‌ 39 ಹಾಗೂ ಇತರರು 3 ಸ್ಥಾನ ಪಡೆದುಕೊಂಡಿದ್ದರು. ಡಿಸೆಂಬರ್‌ 8ರಂದ ಮತ ಎಣಿಕೆ ನಡೆಯಲಿದೆ.

Live Tv
[brid partner=56869869 player=32851 video=960834 autoplay=true]

TAGGED:gujaratGujarat Assembly PollsHeerabennarendra modiಗುಜರಾತ್ ಚುನಾವಣೆನರೇಂದ್ರ ಮೋದಿಮತದಾನಹೀರಾಬೆನ್
Share This Article
Facebook Whatsapp Whatsapp Telegram

You Might Also Like

Srinagar Kitty
Cinema

ವೇಷತೊಟ್ಟು ಜೋಗತಿಯಾದ ನಟ ಶ್ರೀನಗರ ಕಿಟ್ಟಿ

Public TV
By Public TV
31 minutes ago
Nandagokula Serial
Cinema

ನಂದಗೋಕುಲ ಧಾರಾವಾಹಿಯಲ್ಲಿ ಹೈಡ್ರಾಮಾ..!

Public TV
By Public TV
41 minutes ago
Bengaluru
Bengaluru City

ರೇಣುಕಾಸ್ವಾಮಿ ಮಾದರಿಯಲ್ಲಿ ಭಯಾನಕ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್‌ – ಪ್ರಮುಖ ಆರೋಪಿ ಅರೆಸ್ಟ್‌

Public TV
By Public TV
50 minutes ago
Kolar Sathish gowda wife
Districts

ಎನ್‌ಐಎ ನೊಟೀಸ್ ನೀಡಿರುವುದು ನಿಜ, ವಿಚಾರಣೆಗೆ ಹಾಜರಾಗುತ್ತೇವೆ: ಸತೀಶ್ ಗೌಡ ಪತ್ನಿ

Public TV
By Public TV
1 hour ago
Kitty Party
Bengaluru City

ಸಿಎಂ, ಡಿಸಿಎಂ ಹೆಸ್ರಲ್ಲಿ ಕೋಟಿ ಕೋಟಿ ವಂಚನೆ – 20ಕ್ಕೂ ಹೆಚ್ಚು ಮಂದಿಗೆ ಪಂಗನಾಮ ಹಾಕಿದ್ದ ಮಹಿಳೆ ಅರೆಸ್ಟ್‌

Public TV
By Public TV
1 hour ago
Shiv Sena MLA Sanjay Gaikwad
Latest

ಹಳಸಿದ ದಾಲ್ ಬಡಿಸಿದ್ದಕ್ಕೆ ಕ್ಯಾಂಟೀನ್ ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಶಾಸಕ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?