ಗಾಂಧೀನಗರ: ಗುಜರಾತ್ ಕಾಂಗ್ರೆಸ್ ಮಾಜಿ ಮುಖ್ಯ ವಕ್ತಾರ ಜಯರಾಜ್ ಸಿಂಗ್ ಪರ್ಮಾರ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದಾರೆ.
ಈ ಕುರಿತಂತೆ ಫೇಸ್ಬುಕ್ನಲ್ಲಿ ಪರ್ಮಾರ್ ಅವರು ಕಾಂಗ್ರೆಸ್ನ ಹಿರಿಯ ನಾಯಕರ ನಿರ್ಲಕ್ಷಕ್ಕೆ ಬೇಸತ್ತಿದ್ದು, ಪಕ್ಷದಲ್ಲಿ ಕೆಲವರಿಗೆ ಮಾತ್ರ ಜವಾಬ್ದಾರಿಗಳನ್ನು ನೀಡಲಾಗುತ್ತಿದೆ ಎಂದು ಆರೋಪಿಸಿ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ತ್ರಿವರ್ಣ ಧ್ವಜದ ಬಗ್ಗೆ ಗೌರವ ಇಲ್ಲದ ಸಂಘ ಪರಿವಾರದವರು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್
Advertisement
Advertisement
ಮೂರು ವರ್ಷಗಳಿಂದಲೂ ಪಕ್ಷದಲ್ಲಿದ್ದರೂ ಯಾವುದೇ ಸ್ಥಾನವನ್ನು ನೀಡಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಯರಾಜ್ ಸಿಂಗ್ ಪರ್ಮಾರ್ ಅವರು ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು ಸೇರುವ ಸಾಧ್ಯತೆಗಳಿದೆ. ಇದನ್ನೂ ಓದಿ: ನಮಗೆ ಆಜಾದಿ ಬೇಕು ಅಂತಾ ಘೋಷಣೆ ಕೂಗ್ತಿಯಾ? ನಿನ್ನನ್ನು ಅಟ್ಟಾಡಿಸಿ ಹೊಡೀತಿವಿ: ಸೀಮಾ ಇನಾಂದಾರ್ಗೆ ಜೀವ ಬೆದರಿಕೆ