ಗುಜರಾತ್‍ನಲ್ಲಿ 2ನೇ ಹಂತದ ಮತದಾನ- 14 ಜಿಲ್ಲೆಗಳ 93 ಕ್ಷೇತ್ರಗಳಿಗೆ ಚುನಾವಣೆ

Public TV
0 Min Read
gujarat election phase 1

ಅಹಮದಾಬಾದ್: ಇಂದು ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ.

ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್‍ನ ಪ್ರತಿಷ್ಠೆಯ ಕಣವಾಗಿರುವ ಈ ಚುನಾವಣೆ ಮೇಲೆ ದೇಶದ ರಾಜಕೀಯವೇ ಅವಲಂಬಿತವಾಗಿದೆ ಎನ್ನಲಾಗ್ತಿದೆ. 182 ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 89 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಇಂದು ಬಹುತೇಕ ಬಿಜೆಪಿ ಪ್ರಾಬಲ್ಯವಿರುವ 93 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

gujarat election 5

2 ಕೋಟಿ 22 ಲಕ್ಷ ಮತದಾರರು 851 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.

gujarat election 3

ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಕೂಡ ಇಂದು ಮತ ಚಲಾಯಿಸಲಿದ್ದಾರೆ. ಡಿಸೆಂಬರ್ 18 ರಂದು ಮತ ಎಣಿಕೆ ನಡೆಯಲಿದೆ.

gujarat election 2

gujarat election 4

gujarat election 1

gujarat election 6

Share This Article
Leave a Comment

Leave a Reply

Your email address will not be published. Required fields are marked *