Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತನ್ನನ್ನು ತಾನೇ ಮದುವೆಯಾಗುತ್ತಿದ್ದಾಳೆ ಭಾರತದ ಮೊದಲ ಯುವತಿ – ಗೋವಾದಲ್ಲಿ ಹನಿಮೂನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತನ್ನನ್ನು ತಾನೇ ಮದುವೆಯಾಗುತ್ತಿದ್ದಾಳೆ ಭಾರತದ ಮೊದಲ ಯುವತಿ – ಗೋವಾದಲ್ಲಿ ಹನಿಮೂನ್

Latest

ತನ್ನನ್ನು ತಾನೇ ಮದುವೆಯಾಗುತ್ತಿದ್ದಾಳೆ ಭಾರತದ ಮೊದಲ ಯುವತಿ – ಗೋವಾದಲ್ಲಿ ಹನಿಮೂನ್

Public TV
Last updated: June 2, 2022 12:22 pm
Public TV
Share
1 Min Read
kshama
SHARE

ಗಾಂಧೀನಗರ: 24 ವರ್ಷದ ಯುವತಿ ಇದೇ ಮೊದಲ ಬಾರಿಗೆ ತನ್ನನ್ನು ತಾನೇ ಜೂನ್ 11 ರಂದು ಮದುವೆ ಯಾಗುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾಳೆ.

ಹೌದು, ಗುಜರಾತ್‍ನ ವಡೋದರದ ಖಾಸಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಷಮಾ, ತನ್ನನ್ನು ತಾನೇ ವಿವಾಹವಾಗುತ್ತಿದ್ದಾಳೆ. ಅಲ್ಲದೇ ಮದುವೆಯ ಎಲ್ಲ ವಿಧಿ-ವಿಧಾನಗಳ ನಂತರ ಗೋವಾಗೆ ಹನಿಮೂನ್‍ಗೆ ಹಾರಲಿದ್ದಾಳೆ. ಇದನ್ನೂ ಓದಿ: ಒಳಚರಂಡಿಗೆ ಬಿದ್ದ ಬಾಲಕ – ರಕ್ಷಿಸಲು ಹೋದ ಅಪ್ಪ, ಚಿಕ್ಕಪ್ಪ ಕೂಡ ಬಾಲಕನೊಂದಿಗೆ ಸಾವು

forcefull marriage 2

ಈ ಕುರಿತಂತೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಕ್ಷಮಾ, ಇದು ಭಾರತದ ಮೊದಲ ಏಕವ್ಯಕ್ತಿ ವಿವಾಹವಾಗಲಿದೆ. ಭಾರತದಲ್ಲಿ ಇಲ್ಲಿಯವರೆಗೂ ಈ ರೀತಿ ಯಾರಾದರೂ ಮದುವೆಯಾಗಿದ್ದಾರಾ ಎಂದು ಪರಿಶೀಲಿಸಿದೆ. ಆದರೆ ಯಾರು ಈ ರೀತಿ ವಿವಾಹವಾದವರು ಸಿಗಲಿಲ್ಲ. ಬಹುಶಃ ಈ ರೀತಿ ಮದುವೆಯಾಗುತ್ತಿರುವ ಮೊದಲ ವ್ಯಕ್ತಿ ನಾನಾಗೀರಬಹುದು. ನಾನು ಎಂದಿಗೂ ಮದುವೆಯಾಗುವುದಕ್ಕೆ ಬಯಸಿಲ್ಲ. ಆದರ ವಧು ಆಗಬೇಕೆಂಬ ಆಸೆ ಇತ್ತು. ಹೀಗಾಗಿ ನನ್ನನ್ನು ನಾನೇ ಮದುವೆಯಾಗಲು ನಿರ್ಧರಿಸಿದೆ ಎಂದು ಹೇಳಿದ್ದಾಳೆ.

marriage

ಸ್ವಯಂ-ವಿವಾಹವು ನಿಮಗೆ ನೀವೇ ಮಾಡಿಕೊಳ್ಳುವ ಕಮಿಟ್‍ಮೆಂಟ್ ಆಗಿದೆ ಮತ್ತು ನಿಮಗೆ ನೀವೇ ನೀಡುವ ಅಪಾರವಾದ ಪ್ರೀತಿಯುಳ್ಳದಾಗಿದೆ. ಇದು ಸ್ವಯಂ ಸ್ವೀಕಾರ ಕ್ರಿಯೆಯೂ ಆಗಿದೆ. ಜನರು ಪ್ರೀತಿ ಮಾಡುವವರನ್ನು ಮದುವೆಯಾಗುತ್ತಾರೆ. ನಾನು ನನ್ನನ್ನು ಪ್ರೀತಿಸುತ್ತೇನೆ. ಆದ್ದರಿಂದ ಈ ಮದುವೆಯಾಗುತ್ತಿದ್ದೇನೆ ಎಂದು ತಿಳಿಸಿದ್ದಾಳೆ. ಇದನ್ನೂ ಓದಿ: ಹಾಸನ ಕಟ್ಟಿನಕೆರೆ ಮಾರುಕಟ್ಟೆ ಬಂದ್ – 500ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್

ಈ ಮದುವೆಗೆ ತನ್ನ ಪೋಷಕರು ಒಪ್ಪಿಗೆ ಸೂಚಿಸಿ, ಮದುವೆ ಸಿದ್ಧತೆ ನಡೆಸುವಂತೆ ಆಶೀರ್ವಾದ ಮಾಡಿದ್ದಾರೆ. ಗೋತ್ರಿಯ ದೇವಸ್ಥಾನದಲ್ಲಿ ನಡೆಯಲಿರುವ ವಿವಾಹಕ್ಕೆ ಕ್ಷಮಾ ಐದು ವ್ರತಗಳನ್ನು ಮದುವೆಯಾದ ಬಳಿಕ ಎರಡು ವಾರಗಳ ಕಾಲ ಹನಿಮೂನ್‍ಗೆ ಗೋವಾಕ್ಕೆ ಹೋಗಲಿದ್ದಾಳೆ.

TAGGED:gujaratmarriageyoung womanಗುಜರಾತ್ಮದುವೆಯುವತಿವಿವಾಹ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
1 hour ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
3 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
3 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
3 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
4 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?