Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರಾಚಿ ಶಾಪಿಂಗ್ ಮಾಲ್‌ನಲ್ಲಿ ಅಗ್ನಿ ದುರಂತ – ಒಂದೇ ಮಳಿಗೆಯಲ್ಲಿ 30 ಶವಗಳು ಪತ್ತೆ; ಬೆಚ್ಚಿಬಿದ್ದ ಪೊಲೀಸ್ರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರಾಚಿ ಶಾಪಿಂಗ್ ಮಾಲ್‌ನಲ್ಲಿ ಅಗ್ನಿ ದುರಂತ – ಒಂದೇ ಮಳಿಗೆಯಲ್ಲಿ 30 ಶವಗಳು ಪತ್ತೆ; ಬೆಚ್ಚಿಬಿದ್ದ ಪೊಲೀಸ್ರು!

Latest

ಕರಾಚಿ ಶಾಪಿಂಗ್ ಮಾಲ್‌ನಲ್ಲಿ ಅಗ್ನಿ ದುರಂತ – ಒಂದೇ ಮಳಿಗೆಯಲ್ಲಿ 30 ಶವಗಳು ಪತ್ತೆ; ಬೆಚ್ಚಿಬಿದ್ದ ಪೊಲೀಸ್ರು!

Public TV
Last updated: January 22, 2026 9:44 am
Public TV
Share
2 Min Read
Karachi Fire
SHARE

– ಸಾವು 100 ಕ್ಕೂ ಹೆಚ್ಚಿರಬಹುದೆಂದು ಅಧಿಕಾರಿಗಳ ಶಂಕೆ
– 5 ದಿನ ಕಳೆದರೂ ಮುಗಿಯದ ಕಾರ್ಯಾಚರಣೆ

ಇಸ್ಲಾಮಾಬಾದ್‌: ಕರಾಚಿಯ ಗುಲ್ ಪ್ಲಾಜಾ (Gul Plaza Mall) ಶಾಪಿಂಗ್‌ ಮಾಲ್‌ನಲ್ಲಿ ಉಂಟಾದ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಪರಿಶೀಲನೆ ವೇಳೆ ಒಂದೇ ಮಳಿಗೆಯಲ್ಲಿ 30 ಶವಗಳು ಪತ್ತೆಯಾಗಿದ್ದು, ಒಟ್ಟು ಸಾವು 100 ಮೀರಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

Karachi Mall Fire 3

ಪಾಕಿಸ್ತಾನದ ʻಮನಿ ಕ್ಯಾಪಿಟಲ್‌ʼ ಅಂತಲೇ ಫೇಮಸ್‌ ಆಗಿರುವ ಕರಾಚಿ (Karachi) ಸದರ್‌ ಪ್ರದೇಶದಲ್ಲಿರುವ ಗುಲ್‌ ಶಾಪಿಂಗ್‌ ಮಾಲ್‌ನ ನೆಲಮಾಳಿಗೆಯಲ್ಲಿ ಜ.17 ರಂದು ಬೆಂಕಿ ಕಾಣಿಸಿಕೊಂಡಿತ್ತು. ಸಣ್ಣ ಪ್ರಮಾಣದಲ್ಲಿ ಹೊತ್ತಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಮಾಲ್‌ಗೆ ವ್ಯಾಪಿಸಿತ್ತು. 1,200 ಮಳಿಗೆಗಳನ್ನು ಹೊಂದಿರುವ ಈ ಬೃಹತ್‌ ಮಾಲ್‌ನಲ್ಲಿ ಸುಮಾರು 36 ಗಂಟೆಗಳ ಬಳಿಕ ಬೆಂಕಿಯನ್ನ ನಿಯಂತ್ರಣಕ್ಕೆ ತರಲಾಗಿತ್ತು. ಬೆಂಕಿಯನ್ನ ಮುಚ್ಚುವುದಕ್ಕಾಗಿ ಒಳಗಿದ್ದ ಹಲವು ಮಳಿಗೆಗಳ ಶಟ್ಟರ್‌ಗಳನ್ನ ಬಂದ್‌ ಮಾಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಲೀಟರ್‌ ಹಾಲು 175 ರೂ., ಕೆಜಿ ಟೊಮೆಟೊ 185 – ಭಾರತಕ್ಕಿಂತ 3 ಪಟ್ಟು ಕುಸಿದ ಕರೆನ್ಸಿ, ವೆನೆಜುವೆಲಾಗೆ ತೈಲ ಸಂಪತ್ತು ಅರೆಯಬಹುದೇ ಮದ್ದು?

Karachi Fire 2

ಬೆಂಕಿ ನಿಯಂತ್ರಣಕ್ಕೆ ಬಂದ ಬಳಿಕ ಪರಿಶೀಲಿಸುವ ವೇಳೆ ʻದುಬೈ ಕ್ರಾಕರಿʼ ಎಂಬ ಒಂದೇ ಮಳಿಗೆಯಲ್ಲಿ ಸುಮಾರು 30 ಶವಗಳು ಪತ್ತೆಯಾಗಿವೆ. ಬೆಂಕಿಯಿಂದ ತಪ್ಪಿಸಿಕೊಳ್ಳಲು ಗ್ರಾಹಕರು ಹಾಗೂ ಮಳಿಗೆಯವರು ಶೆಟ್ಟರ್‌ ಮುಚ್ಚಿಕೊಂಡಿದ್ದಾರೆ. ಈ ವೇಳೆ ದಟ್ಟ ಹೊಗೆ ತುಂಬಿಕೊಂಡು ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಶಂಕಿಸಿದ್ದಾರೆ. ಅಲ್ಲದೇ 10 ರಿಂದ 69 ವರ್ಷ ವಯಸ್ಸಿನ ಮಹಿಳೆಯರು, ಮಕ್ಕಳು ಮತ್ತು ಪುರುಷರು ಸೇರಿದಂತೆ 73 ಕಾಣೆಯಾಗಿದ್ದು, ಅವರ ಪಟ್ಟಿಯನ್ನೂ ಬಿಡುಗಡೆ ಗೊಳಿಸಿದ್ದಾರೆ. ಇದನ್ನೂ ಓದಿ: ಕರಾಚಿಯ ಶಾಪಿಂಗ್ ಮಾಲ್‌ ಧಗಧಗ – 14 ಮಂದಿ ಸಾವು, 60 ಕ್ಕೂ ಹೆಚ್ಚು ಜನ ನಾಪತ್ತೆ!

Karachi Mall Fire

ಶವಗಳ ಗುರುತು ಪತ್ತೆಯೇ ಕಷ್ಟ
ಮಾಲ್‌ನಲ್ಲಿ ಸದ್ಯ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಇನ್ನೂ ಶವಾಗಾರಕ್ಕೆ ಈವರೆಗೆ ಕಳುಹಿಸಲಾದ 21 ಶವಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಗುರುತಿಸುವುದು ಕಷ್ಟವಾಗಿದೆ ಎಂದು ಡಾ. ಸುಮಯ್ಯ ಸೈಯದ್ ಹೇಳಿದ್ದಾರೆ.

ಕರಾಚಿ ಆಯುಕ್ತ ಮತ್ತು ಸಿಂಧ್ ಸರ್ಕಾರ ರಚಿಸಿದ ತನಿಖಾ ಸಮಿತಿಯ ಸಂಚಾಲಕ ಸೈಯದ್ ಹಸನ್ ನಖ್ವಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಮಾಲ್‌ನಲ್ಲಿ ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆಗಳು ಅಂತಾರಾಷ್ಟ್ರೀಯ ಮಾನದಂಡಗಳನ್ನ ಪೂರೈಸಲಿಲ್ಲ ಅನ್ನೋದು ಗೊತ್ತಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಗ್ರೀನ್‌ಲ್ಯಾಂಡ್‌ ನಮಗೆ ಬೇಕು, ತಕ್ಷಣವೇ ಡೆನ್ಮಾರ್ಕ್‌ ಮಾತುಕತೆ ನಡೆಸಬೇಕು: ಟ್ರಂಪ್‌ ಅಬ್ಬರ

TAGGED:building collapseGul Plaza MallKarachi Firepakistanಅಗ್ನಿ ಅವಘಡಕರಾಚಿಕರಾಚಿ ಮಾಲ್‌ಪಾಕಿಸ್ತಾನಶಾಪಿಂಗ್ ಮಾಲ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
56 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?